• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಸಾಶನಗಳ ಅಂಚೆ ಇಲಾಖೆಯಿಂದ ನಿಗದಿತ ಸಮಯಕ್ಕೆ ತಲುಪಿಸಿ: ಡಿಸಿ ಡಾ.ವೆಂಕಟೇಶ
ಅಂಚೆ ಇಲಾಖೆಯಿಂದ ಮಾಸಾಶನ ಸಕಾಲದಲ್ಲಿ ವಿತರಣೆಯಾಗಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಪರಿಶೀಲಿಸಬೇಕು. ಮಾಸಾಶನದ ಮಾಹಿತಿ ಕೇಳಲು ಬರುವವರಿಗೆ ಅಂಚೆ ಕಚೇರಿಯಲ್ಲಿ ಸೌಜನ್ಯತೆಯಿಂದ ವರ್ತನೆ ಮಾಡುವ ಜೊತೆಗೆ ಫಲಾನುಭವಿಗಳ ಖಾತೆಯಲ್ಲಿ ಹಣ ಜಮಾ ಆದ ಬಗ್ಗೆ ನಿಖರ ಮಾಹಿತಿ ನೀಡಬೇಕು. ಕೆಲವೊಂದು ವೇಳೆ ಅಂಚೆ ಇಲಾಖೆ ನೌಕರರು ವಿತರಣೆ ವೇಳೆ ವಿಳಂಬ ಮಾಡುವ ಸಂಭವವಿದ್ದು, ಇದನ್ನು ಪೋಸ್ಟ್ ಮಾಸ್ಟರ್ ಪ್ರತಿನಿತ್ಯ ಪರಿಶೀಲಿಸಬೇಕು.
ಸಮಸ್ಯೆಗಳ ಪರಿಹಾರಕ್ಕೆ ಜನತಾ ದರ್ಶನ ಆಯೋಜನೆ: ಸಚಿವ ಚಲುವರಾಯಸ್ವಾಮಿ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಾರದಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮೊದಲ ಹಂತದಲ್ಲಿ 35 ಲಕ್ಷ ರೈತರಿಗೆ ರು. 2000 ದಂತೆ 600 ಕೋಟಿ ರು. ಅನುದಾನ ವೆಚ್ಚ ಮಾಡಲಾಗಿದೆ. ಬೆಳೆ ವಿಮೆ 1400 ಕೋಟಿ ರು. ಒದಗಿಸಲಾಗಿದೆ.
ಮಾ. ೧೧ ರಂದು ದಿ. ಧ್ರುವನಾರಾಯಣ ಪುಣ್ಯ ಸ್ಮರಣೆ
ಮಾ. ೧೧ ರಂದು ದಿ. ಧ್ರುವನಾರಾಯಣ ಪುಣ್ಯ ಸ್ಮರಣೆ
ಕುಶಾಲನಗರ: ಹೆಣ್ಣುಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಾಗಾರ
2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ ‘ಬೇಟಿ ಬಚವೊ-ಬೇಟಿ ಪಡಾವೊ’ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಹೆಣ್ಣುಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಾಗಾರ’ ನಡೆಯಿತು.
ಕಂಬಳಿ ನೇಕಾರರಿಗೆ ಬೇಕಿದೆ ಸರ್ಕಾರದ ಆಸರೆ
ರಬಕವಿ-ಬನಹಟ್ಟಿ ನಗರದಲ್ಲಿ ಕುರುಬ ಸಮುದಾಯದ ಮೂಲ ಕಸುಬಾಗಿದ್ದ ಕಂಬಳಿ ತಯಾರಿಕೆ ಸರ್ಕಾರದ ಪೂರಕ ಬೆಂಬಲವಿಲ್ಲದೆ ಇದೀಗ ಕೇವಲ ಒಂದೇ ಒಂದು ಕುಟುಂಬ ಈ ಕಾಯಕದಲ್ಲಿ ತೊಡಗಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಕನ್ನಡಿಯಾಗಿದೆ. ಬೇಡಿಕೆಯಿಲ್ಲದೆ ಕಂಬಳಿ ತಯಾರಿಕೆ ಅವನತಿಯತ್ತ ಸಾಗಿದ್ದು, ಸರ್ಕಾರ ಗುಡಿಕೈಗಾರಿಕೆ ಉಳಿಸಲು ಸಹಾಯಹಸ್ತ ನೀಡಬೇಕಿದೆ.
ಸಮಸ್ಯೆ ಬಗೆಹರಿಸುವಂತೆ ಗ್ರಂಥಾಲಯ ಮೇಲ್ವಿಚಾರಕರಿಂದ ಸಿಇಒಗೆ ಮನವಿ
ವಿಜಯಪುರ: ಜಿಲ್ಲೆಯಲ್ಲಿ ಅರಿವು ಕೇಂದ್ರ ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಬೇಡಿಕೆಗಳು, ಕುಂದು ಕೊರತೆಗಳನ್ನು ಈಡೇರಿಸುವಂತೆ ಜಿಪಂ ಸಿಇಓ ರಿಷಿ ಆನಂದ್ ಅವರಿಗೆ ಮನವಿ ಸಲ್ಲಿಸಿದರು. 2020ರ ನಿಂದ ಇಲ್ಲಿವರೆಗೆ ಬಹುತೇಕ ಕಡೆಗೆ ಗ್ರಂಥಾಲಯಗಳ ಪತ್ರಿಕೆ ಬಿಲ್ ನೀಡದಿರುವುದು, 6 ತಿಂಗಳಿನಿಂದ ವೇತನ ಜಮೆ ಇದ್ದರೂ ನೀಡದಿರುವುದು, ಇ-ಅಟೆಂಡೆನ್ ಮಾಡುವಲ್ಲಿ ಮುತುವರ್ಜಿ ವಹಿಸದಿರುವುದ, ಗ್ರಂಥಾಲಯಗಳಿಗೆ ಅವಶ್ಯಕ ರಜಿಸ್ಟರ್, ರಶೀದಿ ಪುಸ್ತಕ, ಸೀಲು, ಕುರ್ಚಿ, ಪೀಠೋಪಕರಣ, ಡಿಜಿಟಲ್ ಗ್ರಂಥಾಲಯ ಗಳಿಗೆ ಅವಶ್ಯಕ ಪರಿಕರಗಳು, ವೈಫೈ, ಇಂಟರ್ನೆಟ್ ಕಲ್ಪಿಸುವದು, ವರ್ಗಾವಣೆ, ಅನುಕಂಪದ ನೌಕರಿ ಸೇರಿದಂತೆ ಅನೇಕ ವಿಷಯಗಳ ಕುರಿತು ಸಿಇಒ ಅವರಿಗೆ ಮನವಿಯ ಮೂಲಕ ಗಮನಕ್ಕೆ ತರಲಾಯಿತು. ಮನವಿ ಸ್ವೀಕರಿಸಿ ಕೂಡಲೆ ತಮ್ಮ ಸಮಸ್ಯೆಗಳನ್ನು ಪರಿಹರಿಸುವದಾಗಿ ಸಿಇಒ ಭರವಸೆ ನೀಡಿದರು.
ಶಕ್ತಿ ಯೋಜನೆಯಿಂದ ಅಜ್ಜನ ಜಾತ್ರೆಗೆ ಹೆಚ್ಚಿನ ಭಕ್ತರ ದಂಡು ಸಾಧ್ಯತೆ
ಶಕ್ತಿ ಯೋಜನೆಯನ್ನು ಕಳೆದ ವರ್ಷ ಜೂನ್‌ ತಿಂಗಳಲ್ಲಿ ರಾಜ್ಯ ಸರ್ಕಾರ ಘೋಷಿಸಿದೆ. ಅದು ಘೋಷಣೆಯಾದ ಬಳಿಕ ಮಠಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ನಾಸೀರ ಹುಸೇನ್‌ ಪ್ರಮಾಣವಚನ ವಿರುದ್ಧ ಉಪರಾಷ್ಟ್ರಪತಿಗೆ ಪತ್ರ: ವಿಜಯೇಂದ್ರ
ಪಾಕ್ ಪರ ಘೋಷಣೆ ಆರೋಪದ ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದ ನಾಸೀರ ಹುಸೇನ್ ಅವರು ಪ್ರಮಾಣ ವಚನ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿ ಉಪರಾಷ್ಟ್ರಪತಿಗೆ ಪತ್ರ ಬರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್‌ ಘೋಷಣೆ ನಿಜ: ಸರ್ಕಾರ
ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದು ಸತ್ಯ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌)ದ ವರದಿಯಲ್ಲಿ ಇದು ದೃಢಪಟ್ಟಿದ್ದರಿಂದ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು.
ಹಾಸನದಲ್ಲಿ ದಲಿತರ ಸಮಸ್ಯೆಗೆ ಜಿಲ್ಲಾಧಿಕಾರಿ, ಎಸ್ಪಿ ತಾತ್ಸಾರ: ದಲಿತ ಮುಖಂಡ
ಸಮಸ್ಯೆಗಳನ್ನಿಟ್ಟುಕೊಂಡು ದಲಿತರು ದೂರು ನೀಡಲು ಹೋದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಂದಿಸುವುದಿಲ್ಲ ಎಂದು ಹಾಸನದಲ್ಲಿ ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ಎಚ್ಚರಿಸಿದರು.
  • < previous
  • 1
  • ...
  • 12601
  • 12602
  • 12603
  • 12604
  • 12605
  • 12606
  • 12607
  • 12608
  • 12609
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved