ಸ್ಟಾರ್‌ಚಂದ್ರು, ಸುಮಲತಾಗೆ ಬೆಂಬಲವಿಲ್ಲ: ಡಾ.ರವೀಂದ್ರಕಾಂಗ್ರೆಸ್ ಮುಖಂಡ ಡಾ.ಎಚ್.ಎನ್.ರವೀಂದ್ರಪಕ್ಷದ ರಾಜ್ಯ ನಾಯಕರು, ಜಿಲ್ಲಾ ನಾಯಕರ ನಡವಳಿಕೆಯಿಂದ ತೀವ್ರ ಬೇಸರಗೊಂಡು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಪತ್ರಕರ್ತರೊಂದಿಗೆ ದುಃಖ-ದುಮ್ಮಾನ ಹಂಚಿಕೊಂಡರು.