ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ: ಸುರೇಶ್ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆ ವೆಚ್ಚಗಳು ಬಹು ದುಬಾರಿಯಾಗಿದ್ದು, ಬಡ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.