• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುಲ್ಕವಿಲ್ಲದೆ ಅಧಿಕಾರಿಗಳು ಹೇಳಿದಲ್ಲಿ ನೀರು ಹಾಕಿ ಬರಬೇಕಂತೆ: ಮಾಲಿಕರು
ಖಾಸಗಿ ನೀರಿನ ಟ್ಯಾಂಕರ್‌ ಸೀಜ್ ಮಾಡಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಮಾಲಿಕರು, ಕಾಂಗ್ರೆಸ್‌ ಬ್ಯಾನರ್‌ ಟ್ಯಾಂಕರ್‌ ತುಂಬಿಸಿ ಬರಲು ಸೂಚನೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಕರ್ನಾಟಕ ಭಯೋತ್ಪಾದಕರ ಪ್ರಯೋಗ ಶಾಲೆಯಾಗುತ್ತಿದೆ
ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಅಶಾಂತಿಯ ತೋಟವಾಗಿ ಪರಿವರ್ತಿತವಾಗಿದೆ ಎಂದಿರುವ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ರಾಜ್ಯಸಭಾ ಸದ್ಯ ನಾಸೀರ್‌ ಹುಸೇನ್‌ ಸದಸ್ಯ ರದ್ದತಿಗೆ ಆಗ್ರಹಿಸಿದ್ದಾರೆ.
7ರಿಂದ ಹೊದ್ದೂರು ಶ್ರೀ ಭಗವತಿ ದೇವಾಲಯ ಬ್ರಹ್ಮಕಲಶೋತ್ಸವ
ಹೊದ್ದೂರು ಶ್ರೀ ಭಗವತಿ ದೇವಾಲಯವು ಶಿಥಿಲಾವಸ್ಥೆ ಯಲ್ಲಿದ್ದುದರಿಂದ ಗ್ರಾಮಸ್ಥರು ಪುನರ್ ನಿರ್ಮಾಣಕ್ಕೆ ಮುಂದಾಗಿ ಇದೀಗ ಸುಂದರ ಶಿಲಾಮಯ ದೇವಾಲಯ ನಿರ್ಮಾಣಗೊಂಡಿದೆ. ಮಾ.13ರಂದು ಬೆಳಗ್ಗೆ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ.
ಬಿಜೆಪಿ ಎಡವಟ್ಟಿನಿಂದ ಎಪಿಎಂಸಿ ಪೀಠೋಪಕರಣ ಜಪ್ತಿ
ಮಹತ್ವಕಾಂಕ್ಷಿ ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣಕ್ಕೆ ಅಂದು ರೈತರೇ ಸ್ವಇಚ್ಛೆಯಿಂದ ಭೂಮಿ ನೀಡಿದ್ದಾರೆ. ನಾವು ಅವರಿಂದ ಭೂಮಿ ವಶಪಡಿಸಿಕೊಂಡಿಲ್ಲ. ಒಂದೇ ಬಾರಿಗೆ ಹಣ ಸಂದಾಯ ಮಾಡುವಂತೆ ರೈತರು ಬಾಂಡ್ ಬರೆದುಕೊಟ್ಟು ಸರ್ಕಾರಕ್ಕೆ ಭೂಮಿ ನೀಡಿದ್ದಾರೆ
8 ದಿನಗಳಲ್ಲಿ ಜೋಳ ಖರೀದಿ ಆರಂಭ ಮಾಡದಿದ್ದರೆ ರಸ್ತಾರೋಕೊ
ರಾಜ್ಯ ಸರ್ಕಾರ 8 ದಿನಗಳಲ್ಲಿ ಜೋಳ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲದಿದ್ದರೆ ರಸ್ತಾ ರೋಖಾ ನಡೆಸಬೇಕಾಗುತ್ತದೆ
ಇಂದು ಐಸೋಲೇಷನ್ ವಾರ್ಡ್‌ ಲೋಕಾರ್ಪಣೆ
ಬಂಗಾರಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ೩೦ಹಾಸಿಗೆಗಳಿಂದ ೧೦೦ ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ೭ವರ್ಷಗಳಾದರೂ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಅಗತ್ಯವಾಗಿ ಬೇಕಾಗಿದ್ದು ಪ್ರತ್ಯೇಕ ಐಸೋಲೇಷನ್ ವಾರ್ಡ್‌ ಇರಲಿಲ್ಲ
ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಿ: ಡಾ. ಮೇಟಿ
ಶಹಾಪುರ ತಾಲೂಕಿನ ದೋರನಹಳ್ಳಿಯ ಡಿ.ಡಿ.ಯು ಸೆಂಟ್ರೇಲ್ ಸ್ಕೂಲ್ ನಲ್ಲಿ ನಡೆದ 4ನೇ ವಾರ್ಷಿಕೋತ್ಸವದ ಸ್ನೇಹ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹಾಸನದಲ್ಲಿ ಬಿಡುಗಡೆಯಾಗಲಿದೆ ಸಂಸದ ಪ್ರಜ್ವಲ್ ಸಾಧನೆಯ ಕಿರು ಪುಸ್ತಕ
ಲೋಕಸಭೆ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಸಾಧನಾ ಕಿರು ಪುಸ್ತಕವನ್ನು ಮಾ.೬ ರ ಬುಧವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಲಿಂಗದಬೈಲ್ ಸಿದ್ದಿ ಹೋಂ ಸ್ಟೇ ಉದ್ಘಾಟನೆ
ಅರಣ್ಯ ಪ್ರದೇಶಗಳಲ್ಲಿ ಸತತ ವಾಸ್ತವ್ಯ ಮಾಡುವ ಸಿದ್ದಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರದ ಆರ್ಥಿಕ ನೆರವಿನಲ್ಲಿ ಉದ್ಯೋಗ ಸೃಷ್ಟಿಸಿ, ಅವರ ಬದುಕಿಗೆ ಆಶಾಕಿರಣದಂತೆ ಹೋಂ ಸ್ಟೇ ನಿರ್ಮಿಸಿರುವುದು ಮಹತ್ವದ್ದಾಗಿದೆ.
ಮತದಾನ ಜಾಗೃತಿ ಕಾರ್ಯಕ್ರಮ ಚುರುಕಿಗೆ ಸೂಚನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮತದಾನದ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಜಿಲ್ಲೆಯಾದ್ಯಂತ ಮತದಾನ ಜಾಗೃತಿಯ ಹಲವು ವಿಭಿನ್ನ, ವಿನೂತನ ಕಾರ್ಯಕ್ರಮಗಳನ್ನು ತಮ್ಮ ಇಲಾಖೆಯ ಹಂತದಲ್ಲಿ ಹಮ್ಮಿಕೊಳ್ಳಬೇಕು
  • < previous
  • 1
  • ...
  • 12605
  • 12606
  • 12607
  • 12608
  • 12609
  • 12610
  • 12611
  • 12612
  • 12613
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved