ಜಾತಿಗಣತಿ ವರದಿ ವಿರುದ್ಧ ಗಾಣಿಗ ಸಮಾಜದವರ ಹೋರಾಟ: ಅಶೋಕ ನಾಗಲೋಟಿಬಾಗಲಕೋಟೆ ನವನಗರದ ಜ್ಯೋತಿ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಗಾಣಿಗ ಸಮಾಜದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ನಾಗಲೋಟಿ ಮಾತನಾಡಿ, ಇಂದು ಎಲ್ಲಾ ರಾಜಕೀಯ ಪಕ್ಷಗಳು ಗಾಣಿಗ ಸಮಾಜವನ್ನು ತುಳಿಯಲು ಹುನ್ನಾರ ಮಾಡುತ್ತಿವೆ ಎಂದು ಆರೋಪಿಸಿದರು