• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಡಿಕಲ್‌ ಸೀಟ್‌ ತಿರಸ್ಕರಿಸಿ 10 ಚಿನ್ನದ ಪದಕದ ‘ಕೃಷಿ’!
ವೈದ್ಯಕೀಯ ಸೀಟು ಬಿಟ್ಟು ಕೃಷಿ ಬಿಎಸ್ಸಿಗೆ ಸೇರಿದ ಸ್ನೇಹಾಶ್ರೀಗೆ ಬೆಂಗಳೂರು ಕೃಷಿ ವಿವಿಯಲ್ಲಿ 8 ಚಿನ್ನದ ಪದಕ ಸಿಕ್ಕಿದೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಮಧು
ಸರ್ಕಾರ ನಡೆಯುತ್ತಿರುವುದೇ ಸರ್ಕಾರಿ ನೌಕರರಿಂದ. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಈಗಾಗಲೇ ಸರ್ಕಾರ ಆಯೋಗ ರಚಿಸಿದೆ. ಆ ವರದಿ ಬಂದ ನಂತರ ನಾನು ನೌಕರರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಭರವಸೆ ನೀಡಿದ್ದಾರೆ.
ಅರಣ್ಯ, ಕಂದಾಯ ಭೂಮಿಹಕ್ಕು ಕುರಿತು ಸಿಎಂ ಜತೆ ಚರ್ಚಿಸಿ ಪರಿಹಾರ
ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮಾದಪ್ಪನ ಬೆಟ್ಟದಲ್ಲಿ ಕಸದಬುಟ್ಟಿ ಇಟ್ಟು ಸ್ವಚ್ಛತೆ ಅರಿವು
ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಮತ್ತು ಮೈಸೂರು ಪರಿಸರ ವಾರಿಯರ್ಸ್ ವತಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಡಸ್ಟ್ ಬಿನ್‌ಗಳನ್ನು ಇಡುವ ಮೂಲಕ ಭಕ್ತರಿಗೆ ಅರಿವು, ಮನವಿ ಮಾಡಲಾಯಿತು.
ಆಂಧ್ರದಲ್ಲಿ ಅಪಘಾತ: ಬಳ್ಳಾರಿಯ ಐದು ಜನರು ಸಾವು
ಅತಿಯಾದ ವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿದ್ದು, ಮರಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ನಗರದಲ್ಲಿ ಶಿವಾಜಿ ಮಹಾರಾಜ ಅದ್ಧೂರಿ ಜಯಂತಿ
ವಿಜಯಪುರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದಲ್ಲಿ ಸೋಮವಾರ ಸಂಜೆ ಭವ್ಯ ಮೆರವಣಿಗೆ ನಡೆಯಿತು. ಸಂಜೆ 6.30ರಿಂದ ರಾತ್ರಿ 9ರ ವರೆಗೂ ನಗರದ ರಾಮಮಂದಿರದಿಂದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಮುಂಭಾಗದ ರಸ್ತೆಯ ಮೂಲಕ, ಮಹಾತ್ಮಾ ಗಾಂಧಿಜಿ ವೃತ್ತದಲ್ಲಿ ಸಂಚರಿಸಿ ಶಿವಾಜಿ ವೃತ್ತದ ವರೆಗೂ ಅದ್ಧೂರಿಯಾದ ಮೆರವಣಿಗೆ ನಡೆಸಲಾಯಿತು.
ಕೊಬ್ಬರಿ ಖರೀದಿಗೆ 10 ಹೆಚ್ಚುವರಿ ಕೇಂದ್ರ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ಜಿಲ್ಲೆಯಲ್ಲಿ 23 ಕೇಂದ್ರಗಳನ್ನು ತೆರೆಯುವ ಬಗ್ಗೆ ಫೆಬ್ರವರಿ 21ರಂದು ಜರುಗಿದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಕೊಬ್ಬರಿ ಖರೀದಿಯಲ್ಲಿ ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರ ದೆಂಬ ದೃಷ್ಟಿಯಿಂದ ಹೆಚ್ಚುವರಿಯಾಗಿ 10 ಖರೀದಿ ಕೇಂದ್ರಗಳನ್ನು ತೆರೆಯುವ ತೀರ್ಮಾನ ಕೈಗೊಳ್ಳಲಾಗಿದೆ.
ಭಾರತ ವಿಶ್ವಪ್ರಸಿದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ : ಸಿ.ಟಿ. ರವಿ
ಭಾರತ ವಿಶ್ವ ಪ್ರಸಿದ್ಧ ತಾಣವಾಗಲು ವಿಶ್ಚಕರ್ಮರ ಕೊಡುಗೆ ಅಪಾರವಾದುದು. ವಿವಿಧ ಮಂದಿರಗಳಲ್ಲಿ ತನ್ನದೇ ಶೈಲಿಯ ಶಿಲ್ಪಕಲೆ ಮೂಲಕ ಇಡೀ ಪ್ರಪಂಚವನ್ನೇ ದೇಶದತ್ತ ನೋಡುವಂತೆ ಮಾಡಿರುವ ವಿಶ್ವಕರ್ಮರ ಸೇವೆ ಅನನ್ಯ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಹೊನ್ನಾಳಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಕ್ರಮ ಅಗತ್ಯ: ಉಪವಿಭಾಗಾಧಿಕಾರಿ ಅಭಿಷೇಕ್
ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳ ಸಹಕಾರ ಪಡೆದು ಪಟ್ಟಣದ ಅಭಿವೃದ್ಧಿಗೆ ಕಾರ್ಯಕ್ರಮಗಳ ಹಮ್ಮಿಕೊಳ್ಳಬೇಕು ಎಂದರು. ಈಗಾಗಲೇ ಜಲಸಿರಿ ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಪಟ್ಟಣದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು ಇದನ್ನು ಪೊಲೀಸ್ ಇಲಾಖೆ ಸಹಕಾರ ಪಡೆದು ವ್ಯವಸ್ಥೆಗೊಳಿಸಬೇಕಿದೆ.
ಹದಗೆಟ್ಟ ಹಾದಿಯಲ್ಲಿ ದಿನಕ್ಕೊಂದು ಅಪಘಾತ
ಬಡದಾಳ ಗ್ರಾಮದ ಸಂಪರ್ಕ ರಸ್ತೆಗಳ ದುರಸ್ತಿಗಾಗಿ ಬಡದಾಳ ನಾಗರಿಕ ಹೋರಾಟ ಸಮಿತಿಯಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು 8ನೇ ದಿನಕ್ಕೆ ಕಾಲಿಟ್ಟಿದೆ.
  • < previous
  • 1
  • ...
  • 12617
  • 12618
  • 12619
  • 12620
  • 12621
  • 12622
  • 12623
  • 12624
  • 12625
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved