ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಚನಾಯಕನಹಳ್ಳಿ ಕಾಂಕ್ರೀಟ್ ರಸ್ತೆಗೆ ಚಾಲನೆ
ಸರ್ಕಾರದಿಂದ ಅಭಿವೃದ್ಧಿಗೆ ಬರುವ ಅನುದಾನದಲ್ಲಿ ಗ್ರಾಮಗಳ ಅಭಿವದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಮಂಚನಾಯಕನಹಳ್ಳಿ ಗ್ರಾಮದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಚಿಕ್ಕಬಳ್ಳಾಪುರ ನಗರಸಭೆಗೆ ಉಳಿತಾಯ ಬಜೆಟ್
ವಿಶೇಷವಾಗಿ ನಗರದ ಮೂಲ ಸೌಕರ್ಯ, ಅಭಿವೃದ್ದಿ ದೃಷ್ಠಿಕೋನದಿಂದ ಎಲ್ಲಾ ಸದಸ್ಯರ ಅಭಿಪ್ರಾಯ, ಸಲಹೆಗಳನ್ನು ಪಡೆದು ಪೂರಕವಾಗಿ ಬಜೆಟ್ ಮಂಡನೆ ಮಾಡಲಾಗಿದೆ ಎಂಬುದು ಜಿಲ್ಲಾಧಿಕಾರಿ ರವೀಂದ್ರ ಅಭಿಪ್ರಾಯ
ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.
ವಗಳೆ ಕಾಲೋನಿ ರಸ್ತೆ ಸರಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ
ತಾಲೂಕಿನ ಅಸಗೊಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಗಳೆ ಕಾಲೊನಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತಾದರ್ಶನದಲ್ಲಿ ಸ್ವೀಕೃತ ಅರ್ಜಿ ಒಂದು ತಿಂಗಳಲ್ಲಿ ವಿಲೇವಾರಿ: ಕೃಷಿ ಸಚಿವ ಸಿಆರ್‌ಎಸ್
ಲೋಕಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈ ಬಾರಿ ಸ್ವೀಕಾರವಾಗುವ ಅರ್ಜಿಗಳ ವಿಲೇವಾರಿ ತಡವಾಗಬಹುದು. ಚುನಾವಣೆ ನಂತರ ಜನತಾದರ್ಶನ ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲಾಗುವುದು. ಈಗಾಗಲೇ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.
ಸಂಘಟನೆಯಿಂದ ಶಕ್ತಿ ಬರಲಿದೆ: ಸಾಹಿತಿ ಚಂದ್ರಕಲಾ ಅಭಿಮತ
ಒಗ್ಗಟ್ಟಿನಲ್ಲಿ ಬಲವಿದ್ದು ಸಂಘಟನೆಯಿಂದ ಶಕ್ತಿ ಬರಲಿದೆ ಎಂದು ಸಾಹಿತಿ ಹಾಗೂ ಕೊಪ್ಪ ತಾಲೂಕು ಕಸಾಪ ಅಧ್ಯಕ್ಷೆ ಎಸ್.ಎನ್. ಚಂದ್ರಕಲಾ ತಿಳಿಸಿದರು.
ಕನಕಗಿರಿ ಉತ್ಸವದಲ್ಲಿ ಒಂದೂವರೆ ಲಕ್ಷ ಜನರಿಂದ ಭೋಜನ
ಉತ್ಸವದ ಕರ್ತವ್ಯಕ್ಕೆ ಆಗಮಿಸಿದ್ದ ಜಿಲ್ಲೆಯ ವಿವಿಧ ತಾಲೂಕುಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಊಟಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ದಿನಕ್ಕೆ ಅಡುಗೆಗೆ ೧ ಲಕ್ಷ ಲೀಟರ್ ನೀರು ಬಳಕೆಯಾಗಿದೆ.
ಮಕ್ಕಳಲ್ಲೇ ಹೆಚ್ಚು ಬೊಜ್ಜಿನ ಸಮಸ್ಯೆ: ಮಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ
ಮಕ್ಕಳಲ್ಲೇ ಹೆಚ್ಚು ಕಾಣಿಸುತ್ತಿದೆ. ಭಾರತದಲ್ಲಿ ಒಂದೂ ಕಾಲು ಕೋಟಿ ಮಕ್ಕಳಿಗೆ ಬೊಜ್ಜಿನ ಸಮಸ್ಯೆ ಕಂಡು ಬಂದಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ದೇವದಾಸ್ ಹೇಳಿದರು. ಹಾಸನದಲ್ಲಿ ವಿಶ್ವ ಬೊಜ್ಜು (ಸ್ಥೂಲಕಾಯ) ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿ ತಡೆಗೆ ಎಲ್ಲರೂ ಸಹಕರಿಸಿ
ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿದೆ. ಇಂದು ವಿವಿಧ ಸಮಸ್ಯೆಗಳಿಂದ ಅನೇಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲ. ಇದು ಶಿಕ್ಷಾರ್ಹ ಅಪರಾಧವಾಗಿದೆ
ಮಂಗಳೂರಿನ ಈಶಿಕಾಗೆ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಇಂಡಿಯಾ ಪ್ರಶಸ್ತಿ
ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಮತ್ತು ಅಲಿ ಶರ್ಮಾ ವತಿಯಿಂದ ಸ್ಪರ್ಧೆ ಏರ್ಪಡಿಸಲಾಗಿತ್ತುತ್ರ. ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ 65 ಮಂದಿ ಭಾಗವಹಿಸಿದ್ದರು. ಅದರಲ್ಲಿ ತುಳುನಾಡಿನ ಈಶಿಕಾ ಶೆಟ್ಟಿ ಗೆದ್ದಿದ್ದಾರೆ.
< previous
1
...
12618
12619
12620
12621
12622
12623
12624
12625
12626
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ