• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೊಕ್ಕನಹಳ್ಳೀಲಿ ಯೋಜನೆಯ ಕಾಮಗಾರಿಗಳ ವೆಚ್ಚ ಮಂಡನೆ
ಲೆಕ್ಕನಹಳ್ಳಿಯ ಗ್ರಾಪಂನಲ್ಲಿ ನರೇಗಾ ಮತ್ತು 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ವೆಚ್ಚಗಳ ಕುರಿತು ಮಂಡನೆಯನ್ನು ಸಂಪನ್ಮೂಲ ವ್ಯಕ್ತಿಗಳು ಸೋಮವಾರ ಮಂಡಿಸಿದರು.
ನಟ ಪುನೀತ್ ರಾಜ್‌ಕುಮಾರ್ ಸರಳ ಸಜ್ಜನ ವ್ಯಕ್ತಿ: ಸಚಿವ ಜಾರ್ಜ್
ದೇವರಲ್ಲಿ ಭಯ, ಭಕ್ತಿ ಇರುವುದರಿಂದ ಸಮಾಜದಲ್ಲಿ ಎಲ್ಲಾ ಸಮುದಾಯದ ಜನ ಅವರ ನಂಬಿಕೆಯಂತೆ ವಿವಿಧ ಬಗೆಯಲ್ಲಿ ದೇವರ ಪೂಜೆ ಮಾಡುತ್ತಿರುವುದು ದೇವನೊಬ್ಬ ನಾಮ ಹಲವು ಎಂಬುವುದಕ್ಕೆ ಪೂರಕ ಹಾಗೂ ಪ್ರೇರಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅಭಿಪ್ರಾಯಪಟ್ಟರು.
ತೆರವುಗೊಳಿಸಿದ್ದ ಸಾವರ್ಕರ್ ಫಲಕ, ಭಗವಾಧ್ವಜಅನಂತಕುಮಾರ ಹೆಗಡೆ ಸಮ್ಮುಖದಲ್ಲಿ ಪುನಃ ಸ್ಥಾಪನೆ
ಜನವರಿಯಲ್ಲಿ ತೆಂಗಿನಗುಂಡಿಯ ಬಂದರಿನ ಆವರಣದಲ್ಲಿನ ಕಟ್ಟೆಗೆ ವೀರಸಾವರ್ಕರ್ ಬೀಚ್ ಎನ್ನುವ ಫಲಕ ಹಾಕಿ ಭಗವಾಧ್ವಜ ಹಾಕಲಾಗಿತ್ತು.
ಸ್ವಾತಂತ್ರ್ಯ ಸೇನಾನಿಗಳ ನಾಡಿನಲ್ಲಿ ಪಾಕಿಸ್ತಾನಿ ಅಭಿಮಾನಿ!
ಸ್ವಾತಂತ್ರ್ಯ ಸೇನಾನಿಗಳ ನಾಡಿನಲ್ಲಿ ಪಾಕಿಸ್ತಾನಿ ಅಭಿಮಾನಿಯ ಘೋಷಣೆ ಬ್ಯಾಡಗಿ ಸೇರಿದಂತೆ ಹಾವೇರಿ ಜಿಲ್ಲೆಗೆ ಕಳಂಕ ತಂದಿದೆ.
ವನ್ನಿಯರ್ ಸಮಾಜ ಅಭಿವೃದ್ಧಿಗೆ ಸಂಪೂರ್ಣ ಸಹಕಾರ
ವನ್ನಿಯರ್ ಸಮಾಜ ಬಾಂಧವರು ನಂಬಿಕೆ ಹಾಗೂ ವಿಶ್ವಾಸಕ್ಕೆ ಅರ್ಹರಾಗಿದ್ದಾರೆ. ವನ್ನಿಯರ್ ಕೃಷಿಯಲ್ಲಿ ಹೆಚ್ಚು ಕಷ್ಟಪಟ್ಟು ಯಾರಿಗೂ ಕೈ ಚಾಚದೇ ಸ್ವಾಭಿಮಾನದ ಜೀವನ ನಡೆಸುತ್ತಿರುವ ಜನಾಂಗ. ಸಮಾಜದ ಅಭಿವೃದ್ಧಿಗೆ ಬಿ.ಎಸ್.ಯಡಿಯೂರಪ್ಪ ಅವರು 4.20 ಎಕರೆ ಜಮೀನು ಮಂಜೂರು ಮಾಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೊಳೆಹೊನ್ನೂರಲ್ಲಿ ಹೇಳಿದ್ದಾರೆ.
ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಕಲಿಸಿ: ಬಸವರಾಜ ವಂಕಲಕುಂಟಿ
ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿ ಅವರ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿರಿ ಎಂದು ಉದ್ಯಮಿ ಬಸವರಾಜ ವಂಕಲಕುಂಟಿ ತಿಳಿಸಿದರು.
ಸಾಹಿತ್ಯಕ್ಕೆ ಪರಿಪೂರ್ಣತೆ ನೀಡಿದವರು ಬೇಂದ್ರೆ: ವಿಕಲಚೇತನರ ಸಂಘದ ಅಧ್ಯಕ್ಷ
ನವೋದಯ ಕಾವ್ಯಕಾಲಘಟ್ಟದಲ್ಲಿ ಸಾಹಿತ್ಯಕ್ಕೆ ಪರಿಪೂರ್ಣತೆ‌ ನೀಡಿದ ಹೆಗ್ಗಳಿಕೆ ದ.ರಾ. ಬೇಂದ್ರೆ ಅವರಿಗೆ ಸಲ್ಲುತ್ತದೆ ಎಂದು ಬೇಲೂರು ತಾಲೂಕು ವಿಕಲಚೇತನರ ಸಂಘದ ಅಧ್ಯಕ್ಷ ಪುರುಷೋತ್ತಮ್ ಹೇಳಿದರು. ಬೇಲೂರಲ್ಲಿ ‘ವರಕವಿ ದ.ರಾ.ಬೇಂದ್ರೆ ಒಂದು ನೆನಪು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಜನಪರ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಬಸನಗೌಡ
ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ
ಹೊಳಲ್ಕೆರೆ ಬಂದ್ ಗೆ ಅಭೂತಪೂರ್ವ ಬೆಂಬಲ
ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ರೈತ ಸಂಘ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸೇರಿ ವಿವಿಧ ಜನಪರ ಸಂಘಟನೆಗಳು ಕರೆ ನೀಡಿದ್ದ ಹೊಳಲ್ಕೆರೆ ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ಕೊನೆಗೂ ಅಂದಾನಪ್ಪ ಲೇಔಟ್‌ಗೆ ಕೊನೆಗೂ ಕಾಂಕ್ರೀಟ್ ರಸ್ತೆ ಭಾಗ್ಯ

ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯ ಗಣಪತಿನಗರದ ರಸ್ತೆಯಿಂದ ತಮ್ಮೇನಹಳ್ಳಿ ಕಡೆಗೆ ಹೋಗುವ ಅಂದಾನಪ್ಪ ಲೇಔಟ್ ರಸ್ತೆ ಮಣ್ಣು, ಧೂಳಿನಿಂದ ಗುಂಡಿಮಯವಾಗಿತ್ತು. ಜನರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದರು. ಕೊನೆಗೂ ಎಚ್ಚೆತ್ತ ಕಾಂಕ್ರೀಟ್‌ ರಸ್ತೆ ಮಾಡಿದೆ.

  • < previous
  • 1
  • ...
  • 12619
  • 12620
  • 12621
  • 12622
  • 12623
  • 12624
  • 12625
  • 12626
  • 12627
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved