• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15 ಲೋಕಸಭೆ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಪಟ್ಟಿ ರೆಡಿ
ಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ಘೋಷಣೆ ಬಗ್ಗೆ ಚರ್ಚಿಸಲು ಈ ವಾರಾಂತ್ಯದೊಳಗೆ ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಹತ್ತಕ್ಕೂ ಹೆಚ್ಚು ಕ್ಷೇತ್ರಗಳು ಸೇರಿದಂತೆ ಗೊಂದಲವಿಲ್ಲದ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.
ಒಂದು ಕೋಮಿನ ಪರ ಕಾಂಗ್ರೆಸ್‌ನ ಅತಿ ಓಲೈಕೆಗೆ ತಕ್ಕ ಶಾಸ್ತಿ: ಕಿಶೋರ್ ಕುಮಾರ್ ಕುಂದಾಪುರ
ಸಂಪುಟದ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ದೇಶ ವಿರೋಧಿ ಪಾಕ್ ಪರ ಘೋಷಣೆ ಕೂಗಿದ ಭಯೋತ್ಪಾದಕರನ್ನು ಬೆಂಬಲಿಸಿ, ಅಂತಹ ಘೋಷಣೆ ನಡೆದಿಲ್ಲ ಎಂದು ಘಟನೆಯನ್ನು ಸಮರ್ಥಿಸಿಕೊಂಡಿರುವುದು ದೇಶದ್ರೋಹಕ್ಕೆ ಸಮನಾದ ಕುಕೃತ್ಯವಾಗಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪ್ರತಿಕ್ರಿಯಿಸಿದ್ದಾರೆ.
ಕೂಲಿ ಹಣದಿಂದ ವಿದ್ಯಾರ್ಥಿಗಳಿಗೆ ಸೈಕಲ್ ದೇಣಿಗೆ
ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಕೊತ್ತದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಕಂದಿನ್ನಿ ಗ್ರಾಮದ, ಚಾಲಕ ವೃತ್ತಯ ಜೊತೆಗೆ ಕೂಲಿ ಕೆಲಸ ಮಾಡುವ ಆಂಜನೇಯ್ಯ ಯಾದವ್‌ ಎನ್ನುವ 24 ವರ್ಷದ ಯುವಕ ತಾನು ದುಡಿದು ಕೂಡಿಟ್ಟ ಹಣದಲ್ಲಿ 60 ಸಾವಿರ ರು. ಖರ್ಚು ಮಾಡಿ ಸೈಕಲ್ ಖರೀದಿಸಿ, 11 ಜನ ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ.
ಪುಸ್ತಕಗಳು ನಡೆದಾಡುವ ದೇವರು: ಗಂಗಾವತಿ ಪ್ರಾಣೇಶ
ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಪುಸ್ತಕಗಳು ಸಹಾಯಕವಾಗುತ್ತವೆ. ಶಾಲೆಯ ಮಕ್ಕಳಿಗೆ ಕಥೆ, ಕವನ, ಹಾಡು, ನಾಟಕ, ಚಿತ್ರಗಳ ಪುಸ್ತಕಗಳನ್ನು ಕೊಡುವ ಮೂಲಕ ಜ್ಞಾನದ ಜೊತೆ ಓದುವ ಖುಷಿ ಕೊಡಲು ಸಾಧ್ಯ.
ದೇಶ ವಿಭಜನೆ ಖಂಡಿಸಿ ಬಿಜೆಪಿಯಿಂದ ತಿರಂಗಾ ಯಾತ್ರೆ
ದೇಶಭಕ್ತಿ ಜಾಗೃತಿಯ ನಿಟ್ಟಿನಲ್ಲಿ ಬಿಜೆಪಿ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾದ ವತಿಯಿಂದ ಸೋಮವಾರ ಇಲ್ಲಿನ ಘಂಟಿಕೇರಿಯ ಸರಾಫಗಟ್ಟಿ ವೃತ್ತದಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಯಿತು.
ಗದಗದಲ್ಲಿ ಕಣ್ಮನ ಸೆಳೆದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನ
ಗದಗ ನಗರದ ಹೊಸಬಸ್ ನಿಲ್ದಾಣದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನವು ಸಾರ್ವಜನಿಕರ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಕ್ಷೀಣಿಸುತ್ತಿರುವ ದುಡಿಮೆ, ಮರೆಯಾಗಿರುವ ಶ್ರಮ: ಚಿತ್ರನಟ ದರ್ಶನ್
ಸಮಾಜದಲ್ಲಿ ದುಡಿದಿದ್ದೆಲ್ಲವೂ ನನಗೇ ಇರಲಿ ಎಂಬ ಸ್ವಾರ್ಥ ಮನೋಭಾವ ಹೆಚ್ಚಾಗಿದೆ. ಚುನಾವಣೆ ಸಮಯದಲ್ಲಿ ಇಂತಹ ಕಾರ್ಯಕ್ರಮಗಳು ನಡೆದರೆ ಅದಕ್ಕೆ ಬೇರೆ ಅರ್ಥ ಇರುತ್ತದೆ. ಆದರೆ, ಚುನಾವಣೆ ನಂತರವೂ ಸಮಾಜ ಸೇವೆ ಮುಂದುವರೆಸಿರುವ ಉದಯ್ ಚಾರಿಟಬಲ್ ಟ್ರಸ್ಟ್‌ನ ಸೇವೆ ಶ್ಲಾಘನೀಯ. ಕದಲೂರು ಉದಯ್ ಅವರು ಮಾತು ಕಡಿಮೆಯಾದರೂ ಸಮಾಜ ಒಪ್ಪುವ ಕಾಯಕದಲ್ಲಿ ಸಾಗುತ್ತಿದ್ದು, ಮತ್ತಷ್ಟು ಒಳಿತಾಗಲಿ.
ನಾನು ಬಿಜೆಪಿ ಲೋಕಸಭೆ ಟಿಕೆಟ್‌ ಪ್ರಬಲ ಆಕಾಂಕ್ಷಿ
ಬಿಜೆಪಿ ಶಿಸ್ತಿನ ಸಿಪಾಯಿಯಾಗಿರುವ ತಾವು ಈ ಬಾರಿಯ ಲೋಕಸಭೆ ಚುನಾವಣೆಯ ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಂಸದರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
ಶ್ರೀಅಮ್ಮಾಜೇಶ್ವರಿ ಯೋಜನೆ 24 ತಿಂಗಳಲ್ಲಿ ಪೂರ್ಣ
ತಾಲೂಕಿನ ಪೂರ್ವ ಭಾಗದ 12 ಹಳ್ಳಿಗಳ ರೈತರ ಬಹುದಿನಗಳ ಬೇಡಿಕೆಯಾಗಿದ್ದ ಶ್ರೀಅಮ್ಮಾಜೇಶ್ವರಿ ಕೊಟ್ಟಲಗಿ ಏತ ನೀರಾವರಿ ಯೋಜನೆಗೆ ಬಜೆಟ್ ಪೂರ್ವದಲ್ಲಿ ಆಡಳಿತಾತ್ಮಕ ಮತ್ತು ಆರ್ಥಿಕ ಇಲಾಖೆಯಿಂದ ಮಂಜೂರಾತಿ ಪಡೆದುಕೊಳ್ಳಲಾಗಿದೆ. ₹1486 ಕೋಟಿ ಅನುದಾನ ಮೀಸಲಿಟ್ಟ ಈ ಯೋಜನೆಯನ್ನು ಬರುವ ಎರಡು ವರ್ಷದಲ್ಲಿ ಪೂರ್ಣಗೊಳಿಸುವ ಮೂಲಕ ಈ ಭಾಗದ ಸುಮಾರು 70 ಸಾವಿರ ಎಕರೆ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಮಾಜಿ ಡಿಸಿಎಂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಕುಡಿವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ತಹಸೀಲ್ದಾರ್‌ ಬಸವರಾಜ ತೆನ್ನಳ್ಳಿ
ಪಟ್ಟಣದ ೧೫ ವಾರ್ಡಿಗಳಲ್ಲಿ ಯಾರಿಗೂ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ಜತೆಗೆ ನೀರಿನ ಸಮಸ್ಯೆಗಳ ಕುರಿತು ದೂರು ಬಂದಲ್ಲಿ ಆಯಾ ವಾರ್ಡಿನ ನೀರಗಂಟಿಗಳೇ ಹೊಣೆಗಾರರು.
  • < previous
  • 1
  • ...
  • 12621
  • 12622
  • 12623
  • 12624
  • 12625
  • 12626
  • 12627
  • 12628
  • 12629
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved