• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೊಮ್ಮೆ ಮೋದಿಗಾಗಿ ನಾರಿ ಶಕ್ತಿ ಮ್ಯಾರಾಥಾನ್
ಮಹಿಳೆಯರು ಸಹ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಸೇವೆ ಜೊತೆಗೆ ಈ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಬಹುದು, ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ತುಂಬಿದ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು.
ಕೊಂಡಾಣದ ಭಂಡಾರ ಮನೆಯ ಕಟ್ಟಡ ಧ್ವಂಸ: ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿಸಿ ಪ್ರತಿಭಟನೆ
ಶ್ರೀ ಕ್ಷೇತ್ರ ಕೊಂಡಾಣದ ಭಂಡಾರ ಮನೆಯ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಧ್ವಂಸ ಮಾಡಿದ ಆರೋಪಿಗಳ ವಿರುದ್ಧ ಮತ್ತು ಭಂಡಾರಮನೆಯ ಕೆಡವಿದ ಸ್ಥಳದಲ್ಲೇ ನೂತನ ಭಂಡಾರ ಮನೆಯನ್ನು ನಿರ್ಮಾಣ ಮಾಡುವಂತೆ ಆಗ್ರಹಿಸಿ ಕೋಟೆಕಾರು ಪಟ್ಟಣ ಪಂಚಾಯತ್ ಎದುರು ಸೋಮವಾರ ಪ್ರತಿಭಟನೆ ನಡೆಯಿತು. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು.
ಕಾವೇರಿ ಹೂಳೆತ್ತುವ ಕಾಮಗಾರಿಗೆ ಸ್ಥಳೀಯರು, ಜನಪ್ರತಿನಿಧಿಗಳ ವಿರೋಧ
ಹೂಳೆತ್ತಿದ್ದಲ್ಲಿ ನದಿಯಲ್ಲಿ ನೀರಿನ ಸಂಗ್ರಹಕ್ಕೆ ತೊಡಕು ಉಂಟಾಗಲಿದೆ ಎಂದು ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.
ಸಂವಿಧಾನದಿಂದಾಗಿ ಎಲ್ಲಾ ಹಕ್ಕುಗಳ ಚಲಾಯಿಸಲು ಸಾಧ್ಯವಾಗಿದೆ: ನ್ಯಾ.ರಾಜೇಶ್ವರಿ ಹೆಗಡೆ
ರಾಜ್ಯದಲ್ಲಿ ಸಂವಿಧಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ನಡೆದಿದೆ. ಸಂವಿಧಾನದ ಬಗ್ಗೆ ಜನ ಜಾಗೃತಿ ರಥಯಾತ್ರೆ ಕೈಗೊಂಡಿದ್ದು, ರಾಜ್ಯಾದ್ಯಂತ ಪ್ರತಿ ಗ್ರಾಮಕ್ಕೂ ರಥಯಾತ್ರೆ ಸಾಗುತ್ತಿದೆ. ಈ ಮೂಲಕ ಪ್ರತಿಯೊಬ್ಬ ಪ್ರಜೆಗೂ, ವಿದ್ಯಾರ್ಥಿಗಳಿಂದ ಹಿರಿಯ ನಾಗರಿಕವರೆಗೆ ಎಲ್ಲರಿಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ, ಜಾಗೃತಿ ತರುವ ಕೆಲಸ ಆಗುತ್ತಿದೆ.
ಅಂತರಂಗದ ಧ್ವನಿಗೆ ಓಗೊಟ್ಟು ಧರ್ಮ ಮಾರ್ಗದಲ್ಲಿ ನಡೆಯಿರಿ: ತರಳಬಾಳು ಸ್ವಾಮೀಜಿ
ಭಕ್ತರು ದೇಗುಲದ ಗರ್ಭಗುಡಿಯ ಪವಿತ್ರ ತಾಣವಾಗಿ ಭಾವಿಸಿದಂತೆ ತನ್ನ ಮನಸ್ಸು ಶುದ್ಧವಾಗಿಟ್ಟುಕೊಳ್ಳಬೇಕು. ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಎಂಬುದು ತಪ್ಪು ಕಲ್ಪನೆ, ಭಕ್ತರಲ್ಲಿ ಭಕ್ತಿ ಪ್ರತಿಷ್ಠಾಪನೆಯಾದಾಗ ಮಾತ್ರ ಅದಕ್ಕೆ ನಿಜವಾದ ಅರ್ಥ ಬರುವುದು. ಮನೆಯ ಹೆಣ್ಣು ಮಕ್ಕಳು ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಬಾರದು, ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ತಮ್ಮ ತಮ್ಮ ಸಮಸ್ಯೆಗಳ ಬಗೆಹರಿಸಿಕೊಳ್ಳಬೇಕು.
ಲೋಕ ಸ್ಪರ್ಧೆಗೆ ವಾರದೊಳಗೆ ನಿರ್ಧಾರ: ಜಯಪ್ರಕಾಶ್ ಹೆಗ್ಡೆ
ಯಾವುದೇ ಪಕ್ಷ ಸೇರುವ ಬಗ್ಗೆಯಾಗಲಿ, ಚುನಾವಣೆಗೆ ಸ್ಪರ್ಧಿಸುವ ಬಗ್ಗೆಯಾಗಲಿ ನಿರ್ಧಾರ ಮಾಡಿಲ್ಲ. ಕುಟುಂಬ ಸದಸ್ಯರ ಮತ್ತು ಆಪ್ತರ ಜೊತೆ ಚರ್ಚೆ ಮಾಡಿ ನಿರ್ಧರಿಸುತ್ತೇನೆ ಎಂದ ಅವರು, ಎಲ್ಲ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ, ಕರೆ ಮಾಡುತ್ತಿದ್ದಾರೆ, ಆದರೆ ಯಾವುದೇ ಪಕ್ಷದಿಂದ ಅಧಿಕೃತ ಆಹ್ವಾನ ಬಂದಿಲ್ಲ ಎಂದು ಜೆಪಿ ಹೆಗ್ಡೆ ಸ್ಪಷ್ಟನೆ ನೀಡಿದ್ದಾರೆ.
ಮಗುವಿಗೆ ಚಿತ್ರಹಿಂಸೆ ನೀಡಿದ್ದ ತಾಯಿ, ಬಾಯ್‌ಫ್ರೆಂಡ್‌ ಬಂಧನ!
ಮೂರೂವರೆ ವರ್ಷದ ಮಗುವಿನ ಮೇಲೆ ಮನಬಂದಂತೆ ಹಲ್ಲೆಗೈದು ಮನೆಯಲ್ಲಿ ಒಂಟಿಯಾಗಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣ ಸಂಬಂಧ ಮಗುವಿನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ವಿಜ್ಞಾನಹಬ್ಬ, ವಸ್ತುಪ್ರದರ್ಶನ ಸಂಭ್ರಮ
ವಿದ್ಯಾರ್ಥಿಗಳು ಅನುಪಯುಕ್ತ ವಸ್ತುಗಳನ್ನು‌ ಬಳಸಿಕೊಂಡು ಕಡಿಮೆ ವೆಚ್ಚದಿಂದ ತಯಾರಿಸಿದ ವಿಜ್ಞಾನ, ಗಣಿತ ಹಾಗೂ ಕಲೆಗೆ ಸಂಬಂಧಿಸಿದ ವಸ್ತುಗಳು ಮಕ್ಕಳ ಸೃಜನಶೀಲತೆಗೆ ಸೂಕ್ತ ವೇದಿಕೆ ಒದಗಿಸಿತು.
ಸಂಭ್ರಮದ ಶ್ರೀಗುರುಕೊಟ್ಟೂರೇಶ್ವರ ರಥೋತ್ಸವ
ಆಕರ್ಷಕ ಸಮಾಳ, ನಂದಿಕೋಲು ಕುಣಿತ ಮತ್ತಿತರ ವಾದ್ಯಗಳ ವಿನಾದಕ್ಕೆ ಅನುಗುಣವಾಗಿ ಭಕ್ತರು ಕುಣಿದಾಡಿ ಸಂಭ್ರಮಿಸಿದರು.
ಮಂಗನ ಕಾಯಿಲೆಗೆ ವೃದ್ಧ ಬಲಿ
ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆಗೆ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ವೃದ್ಧರೊಬ್ಬರು ತುತ್ತಾಗಿ ಭಾನುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
  • < previous
  • 1
  • ...
  • 12624
  • 12625
  • 12626
  • 12627
  • 12628
  • 12629
  • 12630
  • 12631
  • 12632
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved