• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಿ ಶಕ್ತಿ ವಂದನಾ ವಾಕಾಥಾನ್
ಶಾಸಕ ಎಲ್. ನಾಗೇಂದ್ರ ಮಾತನಾಡಿ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಾರಿ ಶಕ್ತಿ ವಂದನಾ ಮೂಲಕ ಪ್ರತಿ ರಾಜ್ಯದಲ್ಲಿನ ಸ್ವಸಹಾಯ ಸಂಘಗಳಿಗೆ ನಗರ ಮತ್ತು ಗ್ರಾಮೀಣ ಭಾಗದ ಮಹಿಳೆಯರಿಗೆ ಕೇಂದ್ರದ ಹಲವಾರು ಯೋಜನೆಗಳನ್ನು ತಲುಪಿಸುವುದು ಹಾಗೂ ತಿಳಿವಳಿಕೆ ಹೇಳುವ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಕನ್ನಡ ನಾಮಫಲಕ ಹಾಕದವ ವಿರುದ್ಧ ಕ್ರಮಕ್ಕೆ ಆಗ್ರಹ
ಅಂಗಡಿ ಮುಗ್ಗಟ್ಟು ಸಂಘ, ಸಂಸ್ಥೆ ಹಾಗೂ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಇಂಗ್ಲಿಷ್, ಹಿಂದಿ ಇತರ ಭಾಷೆಗಳಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮವಹಿಸಬೇಕೆಂದು ಆಗ್ರಹಿಸಿ ಕರವೇ ತಹಸೀಲ್ದಾರಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ನರೇಗಾ ಯೋಜನೆಯಲ್ಲಿ 386 ಅವ್ಯವಹಾರ ಪ್ರಕರಣ ದಾಖಲು
ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳ ಕರ್ತವ್ಯಲೋಪ, ಬೇಜವಾಬ್ದಾರಿ ವರ್ತನೆ, ಕ್ರಮವಲ್ಲದ ಕ್ರಮ, ಅಸಮರ್ಪಕ ಕಾರ್ಯನಿರ್ವಹಣೆ, ಸ್ವಜನಪಕ್ಷಪಾತ, ಸೇವಾ ವಿಫಲತೆ, ಪಕ್ಷಪಾತ ಇತರೆ ದೂರು ಕುರಿತು ವಿಚಾರಣೆ ನಡೆಸಿ ತೀರ್ಮಾನ ಘೋಷಿಸುವ, ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರ ಒಂಬುಡ್ಸ್ ಮನ್ ವ್ಯಾಪ್ತಿಯಲ್ಲಿದೆ.
.ಚುನಾವಣಾ ಕರ್ತವ್ಯದಲ್ಲಿ ಅತಿಯಾದ ಆತ್ಮವಿಶ್ವಾಸ ಬೇಡ
ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮತ್ತು ಚಿಂತಾಮಣಿ ಕ್ಷೇತ್ರಗಳು ಬರುವುದರಿಂದ ಈ ಎರಡು ಕ್ಷೇತ್ರಗಳ ಅಧಿಕಾರಿಗಳು ಮತ್ತು ಕೋಲಾರ ಜಿಲ್ಲೆಯ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕರ್ತವ್ಯ ನಿರ್ವಹಿಸಬೇಕು
ಅಂಚೆ ಇಲಾಖೆಯನ್ನು ಮೇಲ್ದರ್ಜೆಗೇರಿಸುತ್ತಿರುವ ಕೇಂದ್ರ
ನಾನು ಸಂಸದನಾಗುವ ಮುನ್ನ ಮೈಸೂರಿಗೆ ಸಮರ್ಪಕವಾದ ಸಂಪರ್ಕದ ಕೊರತೆ ಇತ್ತು. ಇದರಿಂದಾಗಿ ಕೈಗಾರಿಕೆಗಳು ಬರುವುದಕ್ಕೆ ತೊಡಕಾಗಿತ್ತು. ಹೀಗಾಗಿ, ನಾನು ಹೆದ್ದಾರಿ, ರೈಲು ಹಾಗೂ ವಿಮಾನ ಸಂಪರ್ಕ ವ್ಯವಸ್ಥೆ ವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದು ಅವರು ಹೇಳಿದರು.ಹಿಂದಿದ್ದ ಸಂಸದರು 2004 ರಿಂದ 2014 ರವರೆಗೆ ಒಂದೇ ಒಂದು ಹೊಸ ರೈಲನ್ನೂ ತಂದಿರಲಿಲ್ಲ. ನಾನು ಹಲವು ರೈಲುಗಳ ಸಂಪರ್ಕ ಕಲ್ಪಿಸಿದ್ದೇನೆ. ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗಿದೆ. ಅದನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರು ಈಗ ದೊಡ್ಡ ಮಟ್ಟದ ಆಭಿವೃದ್ಧಿಗೆ ಸಜ್ಜಾಗಿದೆ. ಹಲವು ಕಂಪನಿಗಳು ಬರಲಿವೆ ಎಂದು ಅವರು ತಿಳಿಸಿದರು
ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಿ: ಖಂಡ್ರೆ
ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಎಲ್ಲ ಸೌಲಭ್ಯಗಳನ್ನು ಮನೆ-ಮನೆಗೆ ತಲುಪಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ನದಾಫ್, ಪಿಂಜಾರ್ ಸಮಾಜಕ್ಕೆ ನಿಗಮ ಸ್ಥಾಪಿಸಲು ಆಗ್ರಹ
ನದಾಫ್‌, ಪಿಂಜಾರ್ ಸಮಾಜದ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು.
ಮಕ್ಕಳಿಗೆ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಭಾರತ ಮಾಡೋಣ: ಲಿಂಗದಾಳ
೫ ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ತಪ್ಪದೇ ಹಾಕಿಸಿ. ಈ ಮೂಲಕ ಅಂಗವಿಕಲತೆ ತಡೆಗಟ್ಟೋಣ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ಎನ್. ಲಿಂಗದಾಳ ಹೇಳಿದರು.
ಅಂಧರ ಪಾಲಿಗೆ ಪುಟ್ಟರಾಜ ಗವಾಯಿ ನಂದಾದೀಪ: ಪರಮೇಶ್ವರಪ್ಪ ಸಿರಿಗೆರೆ
ಪುಟ್ಟರಾಜ ಗವಾಯಿಗಳು ನಡೆದು ಬಂದ ದಾರಿ, ಗವಾಯಿಗಳು ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನಾವ್ಯಾರೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ಅಂಧ ಮಕ್ಕಳಿಗೆ, ಅನಾಥ ಮಕ್ಕಳಿಗೆ ಬಾಳು ಕೊಟ್ಟು, ಬದುಕಿನ ದಾರಿ ತೋರುವ ಮೂಲಕ ಅಂತಹ ಅಸಹಾಯಕ ಮಕ್ಕಳ ಬಾಳಿಗೆ ನಂದಾದೀಪವಾಗಿ ಬೆಳಕಾದವರು ಪುಟ್ಟರಾಜ ಗವಾಯಿಗಳು.
ಬಿಜೆಪಿ ತಿರಂಗ ಯಾತ್ರೆಗೆ ಪೊಲೀಸರ ಅಡ್ಡಿ: ಧರಣಿ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಮತ್ತು ನಗರದಲ್ಲಿ ಸ್ಫೋಟ ಪ್ರಕರಣ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ತಿರಂಗಾ ಯಾತ್ರೆ’ಗೆ ಅವಕಾಶ ನೀಡದ ಪೊಲೀಸರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.
  • < previous
  • 1
  • ...
  • 12628
  • 12629
  • 12630
  • 12631
  • 12632
  • 12633
  • 12634
  • 12635
  • 12636
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved