ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾನ್ನಾಳ ಗ್ರಾಮದ ಬಾಂದಾರಕ್ಕೆ ಹರಿದ ಕಾಲುವೆ ನೀರು
ಬಸವನಬಾಗೇವಾಡಿ: ಪ್ರತಿಭಟನೆ ವೇಳೆ ಅಧಿಕಾರಿಗಳು ನೀಡಿದ ಭರವಸೆಯಂತೆ ತಾಲೂಕಿನ ಕಾನ್ನಾಳ ಗ್ರಾಮದ ಬಾಂದಾರಕ್ಕೆ ಮುಳವಾಡ ಏತನೀರಾವರಿ ಯೋಜನೆಯ ಸಂಕನಾಳ ಮುಖ್ಯ ಕಾಲುವೆಯಿಂದ ನೀರು ಬಿಡಲು ಅಧಿಕಾರಿಗಳ ಸಮ್ಮುಖದಲ್ಲಿ ಫೈಪ್ ಲೈನ್ ಅಳವಡಿಕೆ ಮಾಡಲಾಯಿತು. ಕುಡಿಯುವ ನೀರಿನ ತಾಪತ್ರಯ, ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ಎರಡು ಕಿಮೀ ಅಂತರದಲ್ಲಿರುವ ಈ ಕಾಲುವೆಯಿಂದ ಗ್ರಾಮದ ಬಾಂದಾರಕ್ಕೆ ನೀರು ಬಿಟ್ಟರೆ ಗ್ರಾಮದಲ್ಲಿ ಅಂತರ್ಜಲ ಮಟ್ಟಕ್ಕೆ ಪೂರಕವಾಗುತ್ತದೆ.
ಜೆಡಿಎಸ್ ರಾಜಕೀಯ ಘಟಾನುಘಟಿಗಳ ಮಾತೃ ಪಕ್ಷ: ಸಿ.ವಿ.ಚಂದ್ರಶೇಖರ
ದೇಶಕ್ಕೆ ಈ ರಾಜ್ಯದಿಂದ ಪ್ರಧಾನಮಂತ್ರಿ ಕೊಟ್ಟಂತಹ ಪಕ್ಷ ನಮ್ಮದು. ರೈತ ಚಿಂತನೆ, ಜನಪರ ಹೋರಾಟ, ಸಾಮಾಜಿಕ ಕಳಕಳಿ ಹೊಂದಿರುವಂತಹ ಏಕೈಕ ಪ್ರಾದೇಶಿಕ ಪಕ್ಷ.
ಮನಕುಲಕ್ಕೆ ಮನುಷ್ಯತ್ವದ ಬರಗಾಲ ಎದುರಾಗಿದೆ: ಪ್ರೊ. ಹುಡುಗಿ
ರೈತರು, ಕೂಲಿ ಕಾರ್ಮಿಕರು, ದುರ್ಬಲರು, ದೀನದಲಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅಮಾನವೀಯ ಘಟನೆಗಳನ್ನು ವಿರೋಧಿಸುವ ಮನಸ್ಥಿತಿಯನ್ನು ಬೆಳೆಸಿ ಸಮಾಜವನ್ನು ಪುನರ್ ರೂಪಿಸಬೇಕಿರುವುದು ಇಂದಿನ ಅಗತ್ಯವಿದೆ
ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ
ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ
ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ: ಸಿಎಂ
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
ಪ್ರತಿ ಹಳ್ಳಿಗೆ ಮೂಲ ಸೌಕರ್ಯ ಒದಗಿಸುವುದೆ ಸರ್ಕಾರದ ಉದ್ದೇಶ: ಸಚಿವ ಬೋಸರಾಜು
ಸಿರವಾರದ ನವಲಕಲ್ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಚಿವ ಎನ್.ಎಸ್.ಬೋಸರಾಜು ಭೂಮಿ ಪೂಜೆ ನೆರವೇರಿಸಿದರು.
ಕನಕಗಿರಿ ಉತ್ಸವಕ್ಕೆ ವೈಭವದ ತೆರೆ
ಇನ್ನು ಕನಕಗಿರಿ ಉತ್ಸವ ನಿಮಿತ್ತ ಡಾ. ಪುಟ್ಟರಾಜ ಗವಾಯಿಗಳ ವೇದಿಕೆ ಮತ್ತು ರಾಜಾ ಉಡಚಪ್ಪ ನಾಯಕ ಎನ್ನುವ ಮತ್ತೊಂದು ವೇದಿಕೆ ಮಾಡಿ, ಎರಡು ವೇದಿಕೆಯಲ್ಲಿಯೂ ತಡರಾತ್ರಿ ವರೆಗೂ ಕಾರ್ಯಕ್ರಮಗಳು ನಡೆದಿರುವುದು ವಿಶೇಷ.
ಕಾಂಗ್ರೆಸ್ಸಿನವರದು ಬರಿ ಬೆಂಕಿ ಹಚ್ಚುವ ಕೆಲಸ: ಟೆಂಗಿನಕಾಯಿ
ಎರಡೂ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಹೇಳಿದರು.
ವೀರಶೈವ ಲಿಂಗಾಯತರ ರುದ್ರಭೂಮಿ ಅಭಿವೃದ್ಧಿ: ಶಾಸಕ ಕೆ.ಎಂ.ಶಿವಲಿಂಗೇಗೌಡ
ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಬೇಡಿಕೆಗಳನ್ನು ಈಡೇರಿಸಲು ಬದ್ದನಾಗಿದ್ದೇನೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ಅರಸೀಕೆರೆಯಲ್ಲಿ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
< previous
1
...
12633
12634
12635
12636
12637
12638
12639
12640
12641
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ