• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಬುರ್ಗಿ ದೂರದರ್ಶನ ಕೇಂದ್ರದ ಅಭಿವೃದ್ಧಿಗೆ ಕ್ರಮ: ಸಂಸದ ಜಾಧವ್‌
ಕಲಬುರಗಿ ದೂರದರ್ಶನ ಕೇಂದ್ರದ ಅಭಿವೃದ್ಧಿಗೆ ಸಂಬಂಧಿಸಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ ಸಿಂಗ್ ಠಾಕೂರ್ ಅವರ ಜೊತೆ ಈಗಾಗಲೇ ಮಾತುಕತೆ ನಡೆದಿದೆ.
ಪದವಿಯಲ್ಲಿ 3ನೇ ವರ್ಷ ಇಂಟರ್ನ್‌ ಶಿಫ್‌ ಜಾರಿಗೆ ಚಿಂತನೆ
ಎಇಡಿಪಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಇಂಟರ್ನ್‌ ಶಿಪ್‌ ನೀಡಿ, ಮಾಸಿಕವಾಗಿ 11 ಸಾವಿರದಿಂದ 17 ಸಾವಿರ ರು. ತರಬೇತಿ ಭತ್ಯೆ ನೀಡಲಾಗುತ್ತದೆ ಎಂದು ಹೇಳಿದರು.ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಹಲವಾರು ಬದಲಾವಣೆ ತರಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ಯುಎಸ್‌‍ಎಯ ರಮೇಶ್‌ ವಾಗ್ವನಿ ಫೌಂಡೇಷನ್‌ ಜೊತೆ 3 ಬಿಲಿಯನ್‌ ಡಾಲರ್‌ಮೊತ್ತದ ಯೋಜನೆಗೆ ಒಡಂಬಡಿಕೆಗೆ ಮಾಡಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಎಲ್ಲಾ ವಿಶ್ವವಿದ್ಯಾನಿಲಯಗಳ ಭೋದಕರು ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿಪರತೆ ಬಗ್ಗೆ ತರಬೇತಿ ನೀಡಲಾಗುತ್ತದೆ
ಪೋಷಕರು ಮಕ್ಕಳ ಮೇಲೆ ನಿರಂತರ ನಿಗಾವಹಿಸಿ: ಲಕ್ಷ್ಮಣ್
ಆಧುನಿಕ ಜೀವನ ಶೈಲಿಯಲ್ಲಿ ವಿಶೇಷವಾಗಿ ದಂಪತಿಗಳಿಬ್ಬರೂ ಅನಿವಾರ್ಯವಾಗಿ ಕೆಲಸಕ್ಕೆ ಹೋಗುವ ಭರಾಟೆಯಲ್ಲಿ ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗದೇ ಮಕ್ಕಳು ಕೆಲವೊಂದು ಹಂತಗಳಲ್ಲಿ ದಾರಿತಪ್ಪಿದರೂ ಅದನ್ನು ಗಮನಿಸಲಾಗದೇ ಸಮಾಜದಲ್ಲಿ ಅನೇಕ ರೀತಿಯ ಅವಘಡಗಳು ಸಂಭವಿಸುವುದು ನೋಡುತ್ತಿದ್ದೇವೆ.
ರೈತರನ್ನು ಶತ್ರುಗಳಂತೆ ಕಾಣುತ್ತಿರುವ ಕೇಂದ್ರ ಸರ್ಕಾರ: ಬೃಂದಾ ಕಾರಟ್ ಆರೋಪ
ದೆಹಲಿಗೆ ರೈತರು ಬರುವುದನ್ನು ತಡೆಯಲು ಬ್ಯಾರಿಕೇಡ್ ಅಳವಡಿಸಿದೆ. ರೈತರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಡು ಹೊಡೆಯಲಾಗುತ್ತಿದೆ. ಇದರ ನಡುವೆ ರಕ್ಷಣಾ ಉದ್ದೇಶಕ್ಕೆ ಬಳಸುವ ಡ್ರೋನ್ ಮೂಲಕ ಟಿಯರ್ ಗ್ಯಾಸ್ ಸಿಡಿಸಿ ಶತ್ರುಗಳ ರೀತಿ ರೈತರನ್ನು ತಡೆಯುವ ಪ್ರಯತ್ನ ಮಾಡುತ್ತಿದೆ. ನರೇಗಾದಲ್ಲಿ ೪೪ ದಿನಗಳವರೆಗೆ ಮಾತ್ರ ಕೆಲಸ, ೧೦೦ ದಿನ ಕೆಲಸ ಪಡೆಯಲು ಸಾಧ್ಯವಾಗುತ್ತಿಲ್ಲ.
ಸಂಸದ ಜಿಗಜಿಣಗಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕಳೆದ ಕೆಲ‌ ದಿನಗಳ ಹಿಂದೆ ಅನಾರೋಗ್ಯದಿಂದ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಶನಿವಾರ ರಾತ್ರಿ ಮತ್ತೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಸ ಬಸ್ ಸೇವೆಗೆ ಶಾಸಕ ಬಣಕಾರ ಚಾಲನೆ
ಹೊಸದಾಗಿ ರಚನೆಯಾದ ರಟ್ಟೀಹಳ್ಳಿ ತಾಲೂಕಿಗೆ ಹೊಸ ಸಾರಿಗೆ ಘಟಕ ಸ್ಥಾಪಿಸಿವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ.
ಜಿಲ್ಲೆಯ ಕಲಾ ರಸಿಕರ ಕಣ್ಮನ ಸೆಳೆದ ಚಿತ್ರಸಂತೆ
ಕೊಡಗಿನ ರಾಜೇಶ್ವರಿ ಮಣ್ಣಿನ ಆಭರಣ, ಹರಿಹರದ ಅಶ್ವಥ್ ಹಳೆಯ ರದ್ದಿ ಪೇಪರ್‌ನಿಂದ ದೀಪ, ಕಮಲ, ಕಳಸ, ಪಾಟ್, ಬಾಲ್, ಕೇರಳದ ನಟ್ಟಪಟ್ಟಂ ಕಲೆ, ಅಲಂಕಾರಿಕ ವಿವಿಧ ರೀತಿ ಕಲಾಕೃತಿ, ಬೆಂಗಳೂರಿನ ಕಲಾವಿದ ಎಲ್. ರವಿ ತಂಜಾವೂರು ಪೇಂಟಿಂಗ್‌ನಲ್ಲಿ ನಂದಿ, ಗಣೇಶ, ಪಂಚಮುಖಿ ಗಣಪತಿ, ತಾಮ್ರದ ಗೊಂಬೆಗಳ ತಯಾರಿಸಿದರು.
ಶ್ರೀಸೋಮನಹಳ್ಳಿ ಅಮ್ಮನವರ ಜಾತ್ರಾ ಮಹೋತ್ಸವ ಸಂಪನ್ನ..!
ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ಅಂಕುರಾರ್ಪಣೆ, ಪಂಚಾಮೃತಾಭಿಷೇಕ, ದನಗಳ ಜಾತ್ರೆ, ಬಿಸಿಲು ಕೊಂಡೋತ್ಸವ, 101 ಮಡೆ ಆರತಿ ಸೇವೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಭಾನುವಾರ ಮಧ್ಯಾಹ್ನ 1.30ಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಅಮ್ಮನವರ ಬ್ರಹ್ಮರಥೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ವರ್ಷ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು!
ಪಟ್ಟಣದಲ್ಲಿ ಮಾತ್ರ ಕೆಲವು ಶುದ್ಧ ಕುಡಿಯುವ ನೀರಿನ ಘಟಕಗಳು ಮುಚ್ಚಿವೆ. ಈ ಕುರಿತು ಕ್ರಮ ಕೈಗೊಂಡು ಅದನ್ನು ತೆರೆಯಲು ಮುಂದಾಗದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಗರಂ ಆಗಿದ್ದಾರೆ.
ಮೊದಲ ದಿನವೇ 96% ಮಕ್ಕಳಿಗೆ ಪೋಲಿಯೋ ಲಸಿಕೆ
ರಾಜ್ಯಾದ್ಯಂತ ಭಾನುವಾರದಿಂದ ಪಲ್ಸ್‌ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಮೊದಲ ದಿನ ನಿರ್ದಿಷ್ಟ ಗುರಿಯ ಶೇ.96ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
  • < previous
  • 1
  • ...
  • 12637
  • 12638
  • 12639
  • 12640
  • 12641
  • 12642
  • 12643
  • 12644
  • 12645
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved