ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಡಾ. ಮಹದೇವಪ್ಪಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್- ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು