• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ಪೊಲಿಯೋ ಮುಕ್ತವಾಗಿದ್ದರೂ ಮುನ್ನೆಚ್ಚರಿಕೆ ಕ್ರಮ
ನಮ್ಮ ನೆರೆ ದೇಶಗಳಾದ ಪಾಕಿಸ್ತಾನ್ ಮತ್ತು ಆಪ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ರೋಗ ಇರುವುದರಿಂದ ಅದು ನಮ್ಮ ದೇಶಕ್ಕೆ ಮತ್ತೆ ಹರಡದಂತೆ ಎಚ್ಚರವಹಿಸುವ ದೃಷ್ಟಿಯಿಂದ ಲಸಿಕಾ ಕಾರ್ಯಕ್ರಮ ಮುಂದುವರೆಸಲಾಗಿದೆ
ಚಿಕ್ಕಪ್ಪನಹಳ್ಳಿ ಶಾಲೆಯಲ್ಲಿ ಪಠ್ಯ ವಸ್ತು ಪ್ರದರ್ಶನ ಕಲರವ
ಚಿತ್ರದುರ್ಗ ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ಶಾಲೆಯಲ್ಲಿ ಆಯೋಜಿಸಲಾದ ಪಠ್ಯ ಆಧಾರಿತ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು 38 ವಿವಿಧ ಮಾದರಿಗಳ ಪ್ರದರ್ಶಿಸಿದರು.
ಸೂರ್ಯ ನಮಸ್ಕಾರವು ಭಾರತೀಯ ಸಂಸ್ಕೃತಿಯ ಪ್ರತೀಕ-ಡಾ. ಸಂತೋಷ
ಧಾರ್ಮಿಕ ಹಿನ್ನೆಲೆಯಲ್ಲಿ ಸೂರ್ಯನಮಸ್ಕಾರವು ಸೂರ್ಯನಿಗೆ ವಂದನೆ ಸಲ್ಲಿಸುವುದಾದರೆ ಆರೋಗ್ಯದ ಹಿನ್ನೆಲೆಯಲ್ಲಿ ಕೆಲವು ಆಸನಗಳನ್ನೊಳಗೊಂಡ ವ್ಯಾಯಾಮ ಪದ್ಧತಿ ಹಾಗೂ ಗರಡಿ ಸಾಧನೆಯಾಗಿದೆ ಎಂದು ಡಿ.ಜಿ.ಎಂ. ಆಯುರ್ವೇದ ಕಾಲೇಜ್ ಪ್ರಾಚಾರ್ಯ ಡಾ. ಸಂತೋಷ ಬೆಳವಡಿ ಹೇಳಿದರು.
ಇಂದಿನಿಂದ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವ ಸ್ವಾಮೀಜಿ ಸ್ಮರಣೋತ್ಸವ
ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಾನುಭವ ಚರವರ್ಯ ಶ್ರೀ ಕರಿಬಸವ ಸ್ವಾಮಿಗಳವರ 231ನೇ ವಾರ್ಷಿಕ ಸ್ಮರಣೋತ್ಸವ ಸೋಮವಾರದಿಂದ ಆರಂಭವಾಗಲಿದೆ.
ನಮೋ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಸಂಕಲ್ಪ ಯಾತ್ರೆಗೆ ಎಸ್‌.ಅರ್‌.ವಿಶ್ವನಾಥ್‌ ಚಾಲನೆ ನೀಡಿದರು. 800 ಕಾರುಗಳು ರ್ಯಾಲಿ ನಡೆಸಿದವು.
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ತಹಸೀಲ್ದಾರ್ ನಿಸರ್ಗಪ್ರಿಯ ಚಾಲನೆ
ದೇಶದಲ್ಲಿ ಪೋಲಿಯೋ ಎಲ್ಲಿಯೂ ಕಂಡು ಬಂದಿಲ್ಲ. ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಹಲವು ದೇಶಗಳಲ್ಲಿ ಪೋಲಿಯೋ ಪತ್ತೆಯಾಗಿರುವುದರಿಂದ ಮತ್ತೊಮ್ಮೆ ಲಸಿಕೆ ಹಾಕಲಾಗುತ್ತಿದೆ. ಮನೆ, ಮನೆಗಳಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಬರಲಿದ್ದಾರೆ. ಬಸ್‌ ನಿಲ್ದಾಣದಂತಹ ಪ್ರಮುಖ ಕೇಂದ್ರದಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆಯಲ್ಲಿ ಇನ್ನೂ 10 ತಿಂಗಳಿಗೆ ಆಗುವಷ್ಟು ಮೇವು ಲಭ್ಯ
ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ರಾಜ್ಯ ಸರ್ಕಾರ ಘೋಷಿಸಿದೆ. ಆದರೆ, ಜಿಲ್ಲೆಯಲ್ಲಿ ಜಾನುವಾರುಗಳ ಆಹಾರಕ್ಕೆ ಸಧ್ಯಕ್ಕೆ ಬರದ ಛಾಯೆ ತಟ್ಟಿಲ್ಲ. ಬರಗಾಲದಿಂದ ಬೆಳೆ ಕಡಿಮೆಯಾದರೂ, ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗಿಲ್ಲ. ಇನ್ನೂ 10 ತಿಂಗಳಿಗೆ ಆಗುವಷ್ಟು ಮೇವು ಲಭ್ಯವಿದೆ.
ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ
ಮಕ್ಕಳು ಅಂಗಾಂಗಳ ನ್ಯೂನತೆಗೆ ಒಳಗಾಗಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರವು ಪೋಲಿಯೊ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲಾ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಪೋಲಿಯೊ ಹಾಕಿಸಬೇಕು. ಸಮಾಜದಲ್ಲಿ ಎಲ್ಲಾ ಮಕ್ಕಳ ಆರೋಗ್ಯದಿಂದ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ
ಬಜರಂಗದಳದ ಮೇಲೆ ಶಾಸಕರು ಸುಳ್ಳು ಆರೋಪ ಮಾಡುತ್ತಿದ್ದಾರೆ: ಬಿಜೆಪಿ ಮುಖಂಡ ನಾಗೇಶ್‌
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವನ್ನು ಮರೆಮಾಚಲು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಬಜರಂಗದಳದ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಎನ್.ನಾಗೇಶ್ ಆರೋಪಿಸಿದರು.
ಪತ್ರಕರ್ತರ ಸಮ್ಮೇಳನ ನಿರೀಕ್ಷೆ ಮೀರಿ ಯಶಸ್ವಿ: ಶಿವಾನಂದ ತಗಡೂರು
ಸಮ್ಮೇಳನದ ಬಗ್ಗೆ ರಾಜ್ಯಾದ್ಯಂತ ಪತ್ರಕರ್ತರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಮ್ಮೇಳನದ ಉದ್ಘಾಟನೆ, ಸಮಾರೋಪವಷ್ಟೇ ಅಲ್ಲದೇ, ಪತ್ರಿಕೋದ್ಯಮ, ಪತ್ರಕರ್ತರು ಎದುರಿಸುತ್ತಿರುವ ವಿವಿಧ ಸವಾಲು, ಸಮಸ್ಯೆಗಳು, ಪರಿಹಾರೋಪಾಯಗಳ ಬಗ್ಗೆ ನಾಲ್ಕು ಅರ್ಥಪೂರ್ಣ ಗೋಷ್ಠಿ ನಡೆದವು. ಎಲ್ಲೆಡೆ ಸಮ್ಮೇಳನದ ಬಗ್ಗೆ ಪ್ರಶಂಸೆ ಕೇಳಿ ಬರುತ್ತಿದೆ. ಇದಕ್ಕೆ ಇಲ್ಲಿನ ಜಿಲ್ಲಾ ಘಟಕ, ವರದಿಗಾರರ ಕೂಟ, ಉಪ ಸಮಿತಿಗಳು, ಎಲ್ಲಾ ಪದಾಧಿಕಾರಿಗಳು, ಸದಸ್ಯರ ಸಾಂಘಿಕ ಪ್ರಯತ್ನ, ಅತ್ಯುತ್ತಮ ಸಹಕಾರ ಕಾರಣ.
  • < previous
  • 1
  • ...
  • 12648
  • 12649
  • 12650
  • 12651
  • 12652
  • 12653
  • 12654
  • 12655
  • 12656
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved