ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯವಂತ ಸಮಾಜ ನಿರ್ಮಾಣ ಎಲ್ಲರ ಹೊಣೆ: ಬಿ.ಜಿ.ಗೋವಿಂದಪ್ಪ
ಹೊಸದುರ್ಗ ತಾಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಾಯಕತ್ವದ ಗುಣ ಬೆಳೆಸಿಕೊಂಡು ಮುನ್ನಡೆಯಿರಿ: ಅನ್‌ಬಲಗನ್
ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಗುರಿಯ ಕಡೆಗೆ ಜನರನ್ನು ಕರೆದುಕೊಂಡು ಹೋಗಲು ಒಳ್ಳೆಯ ನಾಯಕರ ಅವಶ್ಯಕತೆ ಇದೆ.
ಸಪ್ತ ಶೀಲಗಳನ್ನು ಅಳವಡಿಸಿಕೊಳ್ಳುವುದೆ ಶರಣ ಧಮ೯:ಡಾ.ಮಳಗಿ
ವಿಜಯಪುರ: ಅಂತರಂಗ ಮತ್ತು ಬಹಿರಂಗ ಶುದ್ಧಿಮಾಡಿಕೊಂಡು ಸಪ್ತ ಶೀಲಗಳನ್ನು ಮೈಗೂಡಿಸಿಕೊಳ್ಳುವದೇ ಶರಣ ಧರ್ಮ ಎಂದು ಮಾಜಿ ಕುಲಸಚಿವ ಡಾ.ವಿ ವಿ ಮಳಗಿ ಹೇಳಿದರು. ನಗರದ ಕಸಾಪ ಸಭಾಂಗಣದಲ್ಲಿ ಜಿಲ್ಲಾ, ತಾಲೂಕ, ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಡೆದ ದತ್ತಿನಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗರಿಕತೆ ಬೆಳೆದಂತೆ ವೈಚಾರಿಕತೆಯು ಬೆಳೆದು ಬಂದಿದೆ. ವೈಚಾರಿಕ ಕ್ರಾಂತಿಗೆ ಬಸವಣ್ಣನವರು ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.
ಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ
ಶಿವನು ರಾತ್ರಿಯ ಒಂದು ಪ್ರಹರ ವಿಶ್ರಾಂತಿಯನ್ನು ಪಡೆಯುವಾಗ, ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾ ಶಿವರಾತ್ರಿ ಎಂದು ಆಚರಿಸಲಾಗುತ್ತದೆ ಎಂದು ಸನಾತನ ಸಂಸ್ಥೆ ತಿಳಿಸಿದೆ.
ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದ ಆರ್ಥಿಕ ಹೊರೆ ಇಳಿತ: ಶಾಸಕ ರಾಘವೇಂದ್ರ ಹಿಟ್ನಾಳ
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬದಲ್ಲಿ ಐದರಿಂದ ಆರು ಸಾವಿರ ರುಪಾಯಿ ಉಳಿತಾಯ ಆಗುತ್ತಿದೆ. ಇದರಿಂದ ರಾಜ್ಯದ ಜನರ ಆರ್ಥಿಕ ಹೊರೆ ಕಡಿಮೆ ಆಗಿದೆ.
ಪೋಲಿಯೋ ಲಸಿಕೆ ಅಭಿಯಾನ ಯಶಸ್ವಿಗೆ ಪಾಲಕರು ಸಹಕರಿಸಿ: ಸಚಿವ ಬೋಸರಾಜು
ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯಂತ ಅಗತ್ಯ ಎಂದು ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ರಾಯಚೂರಿನ ಕೆಇಬಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವರು ಮಗುವಿಗೆ ಪೋಲಿಯೋ ಹನಿ ಹಾಕಿ ಚಾಲನೆ ನೀಡಿದರು.
ನಾಲ್ಕು ವರ್ಷದ ಪದವಿ ಹಿಂದಕ್ಕೆ ಪಡೆಯಲು ಆಗ್ರಹ
ಎನ್ಇಪಿ ಭಾಗವಾಗಿದ್ದ ನಾಲ್ಕು ವರ್ಷದ ಪದವಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕವನ್ನುಂಟು ಮಾಡಿತು.
ವಿಧ್ವಂಸಕ ಕೃತ್ಯ ನಡೆಯದಂತೆ ನಿಗಾ ಇಡಿ: ಪೊಲೀಸರಿಗೆ ಪರಂ ಸೂಚನೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ವಿಧ್ವಂಸಕ ಕೃತ್ಯಗಳು ನಡೆಯದಂತೆ ತೀವ್ರ ನಿಗಾ ವಹಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಲಿಕೆಯ ತ್ಯಾಜ್ಯ ವಿಲೇವಾರಿ ವಾಹನಗಳ ಲೋಕಾರ್ಪಣೆ
ವಿಜಯಪುರ: ಮಹಾನಗರ ಪಾಲಿಕೆಯಿಂದ ಸ್ವಚ್ಛ ಭಾರತ ಮಿಷನ್ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಖರೀದಿಸಲಾಗಿರುವ 100 ಟಿಪಿಡಿ ಸಾಮರ್ಥ್ಯದ ತ್ಯಾಜ್ಯ ಸಂಸ್ಕರಣ ಯಂತ್ರಗಳಿಗೆ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಲೋಕಾರ್ಪಣೆಗೊಳಿಸಿದರು.
ಶ್ರೀ ಕ್ಷೇತ್ರ ಕಾರಿಂಜಕ್ಕೆ ಮಹಾರಥ ಸಮರ್ಪಣೆ: ಬಿ.ಸಿ. ರೋಡ್‌ನಲ್ಲಿ ವೈಭವದ ಶೋಭಾಯಾತ್ರೆಗೆ ಚಾಲನೆ
ರಥಯಾತ್ರೆ ಮೆರವಣಿಗೆಯು ವಿವಿಧ ವಾಹನಗಳ ಸಹಿತ ಬ್ಯಾಂಡ್ ವಾದ್ಯ, ಚೆಂಡೆ ವಾದನದೊಂದಿಗೆ ಬಂಟ್ವಾಳ, ವಗ್ಗ, ಕಾವಳಕಟ್ಟೆ, ಎನ್.ಸಿ ರೋಡ್, ಮಾರ್ಗವಾಗಿ ಕಾರಿಂಜ ದೇವಸ್ಥಾನದವರೆಗೆ ನಡೆಯಿತು
< previous
1
...
12651
12652
12653
12654
12655
12656
12657
12658
12659
...
14745
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ