ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಬಲಾದಿ ಸದಾಶಿವ ಜಾತ್ರೆಗೆ ಪಾದಯಾತ್ರೆ ಮೂಲಕ ತೆರಳಿದ ಭಕ್ತರು
ಶಿವರಾತ್ರಿ ಅಮವಾಸ್ಯೆಯಂದು ಕಾಲಜ್ಞಾನ ಸಾರುವ ಆಧ್ಯಾತ್ಮಿಕ ಕ್ಷೇತ್ರವಾದ ಬಬಲಾದಿಯಲ್ಲಿ ಜರುಗುವ ಸದಾಶಿವ ಜಾತ್ರೆಗೆ ತೇರದಾಳದಿಂದ ಭಕ್ತರು ಎತ್ತಿನ ಗಾಡಿ ಹಾಗೂ ಪಾದಯಾತ್ರೆ ಮೂಲಕ ಭಾನುವಾರ ತೆರಳಿದರು.
ಸಾಮಾಜಿಕ ಸಮಾನತೆಗೆ ಹೋರಾಡಿದ ಮಹಾನ್ ಶರಣ ಬಸವಣ್ಣ
ವಿಶ್ವಗುರು ಬಸವೇಶ್ವರರು ಸಾಮಾಜಿಕ ಸಮಾನತೆಯ ಜೊತೆಗೆ ಸ್ತ್ರೀ ಸಮಾನತೆಗಾಗಿ ಹೊರಾಡಿದ ಮಹಾನ್ ಶರಣರಾಗಿದ್ದು, ಮೂಢ ನಂಬಿಕೆ, ಕಂದಾಚಾರಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಜೀವನದುದ್ದಕ್ಕೂ ಹೋರಾಟ ನಡೆಸಿದ್ದಾರೆ.
ಕೊಡ ನೀರಿಗಾಗಿ ರಾತ್ರಿಪೂರಾ ಮಹಪರದಾಟ
ಕೈಕೊಟ್ಟ ಮಳೆಯಿಂದಾಗಿ ತಾಲೂಕಿನಾದ್ಯಂತ ಬಹುತೇಕ ಕೆರೆಗಳು ಭೀಮಾ ನದಿ ಒಣಗಿದ್ದು ಬೇಸಿಗೆ ಪ್ರಾರಂಭವಾಗುತ್ತಿದ್ದಂತೆಯೇ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿವ ನೀರಿಗಾಗಿ ಹಾಹಾಕಾರ ಎದುರಾಗಿದೆ.
ಗುರುವಿನ ಮಾರ್ಗದರ್ಶನದಿಂದ ಸಾಧನೆ ಸಾಧ್ಯ
ಬಂಜಾರ ಸಮುದಾಯದ ಜನರಿಗೆ ಆದರ್ಶಪ್ರಾಯವಾದ ಬದುಕು ಕಟ್ಟಿಕೊಳ್ಳಲು ಸಂತ ಸೇವಾಲಾಲ್ ಮಹಾರಾಜರ ಕೊಡುಗೆ ಅಪಾರವಾಗಿದ್ದು, ಅವರ ಮಾರ್ಗದರ್ಶನದಿಂದ ಇಂದು ಸಮಾಜದಲ್ಲಿ ಬಂಜಾರ ಸಮಾಜ ಕೂಡ ಸಾಕಷ್ಟು ಮುಂದುವರೆದಿದೆ
ಉದ್ದಿಬಾಣೆ ಮಠ: ಧರ್ಮ ದೈವಗಳ ನೇಮೋತ್ಸವ ಸಂಪನ್ನ
ಪನ್ಯ ಗ್ರಾಮದ ಉದ್ದಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಧರ್ಮ ದೈವಗಳ ನೇಮೋತ್ಸವ ನಡೆಯಿತು.
ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸು: ಶ್ರೀನಿವಾಸ್
ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸಾಗಲಿದೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಅಭಿಪ್ರಾಯ ಪಟ್ಟಿದ್ದಾರೆ.
ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಅವೈಜ್ಞಾನಿಕ: ಜಗದೀಶ ಶೆಟ್ಟರ್
ವೀರಶೈವ ಲಿಂಗಾಯತ ಸಮಾಜ ದೊಡ್ಡದು. ಬಹಳಷ್ಟು ಒಳಪಂಗಡಗಳಿದ್ದು, ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಜನರಿಗೆ ಅನುಕೂಲವಿಲ್ಲದ ಸದಾಶಿವಗಡ ರಾಜ್ಯ ಹೆದ್ದಾರಿ
ಮಾಡಿಯಾಳ ಸಮೀಪದ ಕುಲಾಲಿ ಸ್ಟೇಷನ್ ಬಳಿ ರೈಲ್ವೇ ಹಳ್ಳಿಗೆ ಇರುವ ಆಂತರೀಕ ಸೇತುವೆ ವಿಸ್ತಾರ ಕಾರ್ಯ ನಡೆಯದೆ, ಎರಡೂ ತಾಲೂಕಿನ ಸಂಪರ್ಕ ಒದಗಿಸುವ ವಾಹನ ಸಂಚಾರಕ್ಕೆ ಪರದಾಟ ಮುಂದುವರಿದಿದೆ.
ಮಳವಳ್ಳಿ ಕ್ಷೇತ್ರದ ಮತದಾರರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಬರಗಾಲದಿಂದ ನೀರು, ವಿದ್ಯುತ್ ಸಮಸ್ಯೆ ಹೆಚ್ಚಾಗಿ ಕಂಡು ಬರುವುದು ಸಹಜ. ನೀರನ್ನು ಮಿತವಾಗಿ ಬಳಸಿ ಜೊತೆಗೆ ಹಂಚಿಕೊಂಡು ಬದುಕುವ ಹವ್ಯಾಸ ರೂಢಿಸಿಕೊಳ್ಳಬೇಕು. ರಣ ಬಿಸಿಲಿನಿಂದ ಅಲ್ಲಲ್ಲಿ ಹುಲ್ಲಿನ ಮೆದೆಗಳು ಕೂಡ ಬೆಂಕಿಗೆ ಆಹುತಿಯಾಗುತ್ತಿವೆ. ಸಾಂಕ್ರಮಿಕ ರೋಗ ಹರಡುವ ಭೀತಿ ಇದೆ. ಈ ಬಗ್ಗೆ ಜಾಗೃತ ರಾಗಬೇಕು.
ಶಿವರಾತ್ರಿ ಹಬ್ಬಕ್ಕೆ ವಿಶೇಷ ಬಸ್
ಮಾ. 8ರಂದು ಮಹಾ ಶಿವರಾತ್ರಿ, 9ರಂದು 2ನೇ ಶನಿವಾರ ಹಾಗೂ 10 ರಂದು ಭಾನುವಾರ ಹೀಗೆ ಸಾಲು ಸಾಲು ಸಾರ್ವಜನಿಕ ರಜೆಗಳು ಬಂದಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಮಾ. 7ರಿಂದ 11ರ ವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
< previous
1
...
12652
12653
12654
12655
12656
12657
12658
12659
12660
...
14745
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ