• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿಬದಿ ವ್ಯಾಪಾರಸ್ಥರಿಗೆ ಕೇಂದ್ರದಿಂದ ಆರ್ಥಿಕ ಸೌಲಭ್ಯ: ಶಾಸಕ ಡಾ. ಚಂದ್ರು ಲಮಾಣಿ
ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಡಿ.ಎನ್. ಅಕ್ಕಿ ಕಲ್ಯಾಣ ಕರ್ನಾಟಕದ ಗೆಜೆಟಿಯರ್: ಡಾ.ಶೈಲಜಾ
ಶಹಾಪುರ ತಾಲೂಕಿನ ಅನೇಕ ಪ್ರಮುಖ ಹಳ್ಳಿಗಳನ್ನು ಕುರಿತು ಕ್ಷೇತ್ರ ಕಾರ್ಯ ಅಧ್ಯಯನ ಮಾಡಿ ಬೆಳಕು ಚೆಲ್ಲಿದ ಹಿರಿಯ ಸಾಹಿತಿ ಡಿ.ಎನ್. ಅಕ್ಕಿ ಅವರು ಕಲ್ಯಾಣ ಕರ್ನಾಟಕದ ಗೆಜೆಟಿಯರ್ ಆಗಿದ್ದಾರೆ.
ನಾಳೆ ಕನ್ನಡ ನಾಮಫಲಕ ಅಳವಡಿಸುವಂತೆ ಹೋರಾಟ: ಸೋಮನಾಥ
ಕರ್ನಾಟಕ ರಕ್ಷಣಾ ವೇದಿಕೆಯಿಂದ 2ನೇ ಹಂತದ ಹೋರಾಟ ಮಾಡಲಾಗುತ್ತಿದೆ ಎಂದು ಬೀದರ್ ನಗರದ ಪತ್ರಿಕಾ ಭವನದಲ್ಲಿ ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ರೀಡೆಗಳಲ್ಲಿ ತೊಡಗುವುದರಿಂದ ಮನಶಾಂತಿ: ಡಾ.ಎಸಿಎಂ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ
ಹಾಸನದ ಮಹಾರಾಜ ಉದ್ಯಾನದಲ್ಲಿ ಡಾ.ಎ.ಸಿ.ಎಂ.ಮುನಿವೆಂಕಟೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ಭಾನುವಾರ ಬೆಳಿಗ್ಗೆ ಏರ್ಪಡಿಸಲಾಗಿದ್ದ ಡಾ ಎ.ಸಿ. ಮುನಿವೆಂಕಟೇಗೌಡರ ಸಂಸ್ಮರಣೆ ಅಂಗವಾಗಿ ೪ನೇ ಜಿಲ್ಲಾ ಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾವಳಿ ನಡೆಯಿತು.
ಕಾಟನಾಯಕನಹಳ್ಳಿಯಲ್ಲಿ ಕಾಳುಹಬ್ಬ ಮಹೋತ್ಸವ
ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದ ಕಾಡುಗೊಲ್ಲರ ಆರಾಧ್ಯ ದೈವ ಶ್ರೀ ಪಾರ್ಥಲಿಂಗೇಶ್ವರ ಸ್ವಾಮಿ ಕಾಳಹಬ್ಬ ಮಹೋತ್ಸವ ಒಂದು ವಾರಗಳ ಕಾಲ ಅದ್ಧೂರಿಯಾಗಿ ನಡೆಯಿತು.
ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆ ಅಗತ್ಯ: ಬಸವರಾಜ ಸಂಗಪ್ಪನವರ
ಶಿಕ್ಷಕರ ಪಾಠಕ್ಕೆ, ಪೋಷಕರ ಸಹಕಾರ ಅಗತ್ಯ. ಈ ಮೂಲಕ ವಿದ್ಯಾರ್ಥಿಗಳು ದೇಶ, ರಾಜ್ಯಕ್ಕೆ ಕೀರ್ತಿ ತರುವಂತವರಾಗಬೇಕು.
ಪ್ರತಿ ಮಗುವೂ ಆರೋಗ್ಯಭರಿತವಾಗಿ ಸದೃಢವಾಗುವುದು ಅವಶ್ಯ: ಶಾಸಕ ಡಿ.ಜಿ.ಶಾಂತನಗೌಡ
ಸದೃಢ ಯುವ ಸಮುದಾಯದಿಂದ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ದೇಶದ ಪ್ರತಿ ಮಗುವೂ ಕೂಡ ಆರೋಗ್ಯಭರಿತವಾಗಿ ಸದೃಢ ನಾಗರಿಕರಾಗಬೇಕಿದೆ. ಪೋಲಿಯೋದಂತಹ ಮಾರಕ ಕಾಯಿಲೆಗಳಿಂದ ಮಕ್ಕಳ ರಕ್ಷಿಸಿಕೊಳ್ಳಲು 5 ವರ್ಷದವರೆಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಕಡ್ಡಾಯ ಹಾಕಿಸಬೇಕು.
ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆ ಪಾತ್ರ ಪ್ರಮುಖ: ಟಿ.ಡಿ.ರಾಜೇಗೌಡ
ಭಾರತದಲ್ಲಿ ಪೋಲಿಯೊ ಸಂಪೂರ್ಣ ನಿರ್ಮೂಲನೆ ಮಾಡುವಲ್ಲಿ ರೋಟರಿ ಸಂಸ್ಥೆ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಮೊಬೈಲ್‌ ಬಳಕೆ ಮಿತಿಯಲ್ಲಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಹಿತ

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ. ತನ್ನ ಕಲಿಕೆ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ನುಡಿದರು.

ಕೆ.ಬಿ. ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ನ್ಯಾಯ ಒದಗಿಸಿಲ್ಲ: ಡಾ.ಅಗ್ರಹಾರ ಕೃಷ್ಣಮೂರ್ತಿ
ಕೆ.ಬಿ. ಸಿದ್ದಯ್ಯನವರ ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ಸರಿಯಾದ ನ್ಯಾಯವನ್ನು ಒದಗಿಸಿಲ್ಲ. ಇದಕ್ಕೆ ಕಾರಣ ಹುಡುಕುವ ಅಗತ್ಯವಿಲ್ಲ ಲೇಖಕ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದ್ದಾರೆ.
  • < previous
  • 1
  • ...
  • 12653
  • 12654
  • 12655
  • 12656
  • 12657
  • 12658
  • 12659
  • 12660
  • 12661
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved