ರಾಜ್ಯದಲ್ಲಿನ್ನೂ ದೇವದಾಸಿ ಪದ್ಧತಿ ಚಾಲ್ತಿಯಲ್ಲಿದೆ: ಪೂರ್ಣಿಮಾ ರವಿಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಸಂಶೋಧಕಿ, ಚಲನಚಿತ್ರ ನಿರ್ದೇಶಕಿ ಪೂರ್ಣಿಮಾ ರವಿ ಅವರ ಗಾಡ್ಸ್ ವೈವ್ಸ್, ಮೆನ್ಸ್ ಸ್ಲೇವ್ಸ್’ ಚಲನಚಿತ್ರ ಪ್ರದರ್ಶನಗೊಂಡಿತು. ಬಳಿಕ ಸಂವಾದ ನಡೆಯಿತು.