• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಸುಮನಸಾ ಕೊಡವೂರು’ ಸಂಸ್ಥೆಯ ರಂಗಹಬ್ಬದ ಸಮಾರೋಪ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಉಡುಪಿಯ ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ ಸಮಾರೋಪ ಸಮಾರಂಭ ನಡೆಯಿತು. ‘ಸುಮನಸಾ’ ಕಲಾವಿದರಿಂದ ‘ಶಿಕಾರಿ’ ನಾಟಕ ಪ್ರದರ್ಶನಗೊಂಡಿತು.
3 ದಿನಗಳ ಬಸವನಗುಡಿ ಸಂಭ್ರಮಕ್ಕೆ ಅದ್ಧೂರಿ ತೆರೆ
ಕನ್ನಡಪ್ರಭ, ಏಷ್ಯಾನೆಟ್ ಸುವರ್ಣನ್ಯೂಸ್‌ ಆಯೋಜಿಸಿದ್ದ ಬಸವನಗುಡಿ ಸಂಭ್ರಮಕ್ಕೆ ಅದ್ಧೂರಿ ತೆರೆ ಬಿದ್ದಿದೆ. 3 ದಿನ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.
ಪಲ್ಸ್ ಪೊಲಿಯೋ ಯಶಸ್ವಿಗೊಳಿಸಲು ಶಾಸಕ ಜ್ಯೋತಿ ಗಣೇಶ್ ಮನವಿ
ನಗರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಜ್ಯೋತಿಗಣೇಶ್ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್
ಹಾರೋಹಳ್ಳಿ: ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಬೇಕೆಂಬ ಜನರ ಬಹುದಿನಗಳ ಬೇಡಿಕೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಕೊಂಡಾಣದಲ್ಲಿ ಬಣಗಳ ವಿವಾದ: ಭಂಡಾರ ಮನೆ ಧ್ವಂಸ, ಮೂವರ ಬಂಧನ

ಮಂಗಳೂರು ಹೊರವಲಯದ ಉಳ್ಳಾಲ ಕೋಟೆಕಾರಿನಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಕೊಂಡಾಣ ದೈವಸ್ಥಾನದಲ್ಲಿ ಆಡಳಿತ ಮಂಡಳಿ ವಿಚಾರದಲ್ಲಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿದ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ವಿವಿಗೆ ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರ ಬಿಸಿ

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅತಿಥಿ ಉಪನ್ಯಾಸಕರು ಕೊಡಗಿನ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ ಆರೇಳು ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ತರಗತಿ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ ಶನಿವಾರ ಐದನೇ ದಿನಕ್ಕೆ ತಲುಪಿದೆ.

ಬಿಜೆಪಿ ಟಿಕೆಟ್‌ನಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ: ರಘು ಕೌಟಿಲ್ಯ

 ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಥಮ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳ 57 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಮೂಲಕ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದ್ದಾರೆ 

ಲೀಡ್‌ ಜೊತೆ.. ಎಸ್.ಎಂ. ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿದಂತೆ ನಾಲ್ವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ
ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಭಾನುವಾರ ನಡೆದ 104ನೇ ಘಟಿಕೋತ್ಸವದಲ್ಲಿ ನಾಲ್ವರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್‌ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಕುಲಸಚಿವರಾದ ವಿ.ಆರ್. ಶೈಲಜಾ, ಪ್ರೊ.ಕೆ.ಎಂ. ಮಹದೇವನ್‌ ಇದ್ದರು.
ಕುಮಾರವ್ಯಾಸ ಭಾರತ 21ನೇ ಶತಮಾನಕ್ಕೂ ಪ್ರಸ್ತುತ: ಡಾ.ಪ್ರಸನ್ನ
ಕುಮಾರವ್ಯಾಸ ಭಾರತದಲ್ಲಿ ಉದ್ಯೋಗ ಪರ್ವ: ಒಂದು ಚಿಂತನೆ’ ಕುರಿತ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಕುಮಾರವ್ಯಾಸ ಭಾರತ 21ನೇ ಶತಮಾನಕ್ಕೂ ಪ್ರಸ್ತುತ ಎಂದು ಡಾ.ಪ್ರಸನ್ನ ಹೇಳಿದ್ದಾರೆ.
ಅಂಬರೀಶ್ ಹೆಸರನ್ನು ಶಾಶ್ವತವಾಗಿ ಉಳಿಸಲು ಕ್ರಮವಹಿಸಿ: ಸಂಸದೆ ಸುಮಲತಾ
ಅಂಬರೀಶ್ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಆ ಪಕ್ಷದಿಂದಲೇ ಮೂರು ಬಾರಿ ಸಂಸದರಾಗಿ, ಶಾಸಕರಾಗಿ, ಸಚಿವರಾಗಿ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ‌. ಅಂತಹ ಒಬ್ಬ ಜನಪ್ರಿಯ ನಾಯಕನಿಗೆ ಮಂಡ್ಯದ ಯಾವುದೇ ಬಡಾವಣೆಗೆ ಅಥವಾ ರಸ್ತೆಗೆ ಅಥವಾ ಇನ್ಯಾವುದೇ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವ ಪ್ರಯತ್ನ ನಡೆದಿಲ್ಲ. ಪ್ರಮುಖ ಸ್ಥಳದಲ್ಲಿ ಅಂಬರೀಶ್ ಅವರ ಪುತ್ಥಳಿ ನಿರ್ಮಾಣ ಮಾಡಿಲ್ಲ. ಇದೆಲ್ಲವೂ ಅಂಬರೀಶ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.
  • < previous
  • 1
  • ...
  • 12657
  • 12658
  • 12659
  • 12660
  • 12661
  • 12662
  • 12663
  • 12664
  • 12665
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved