2011ರಿಂದ ಭಾರತ ದೇಶದಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಇನ್ನೂ ಪೋಲಿಯೋ ಭೀತಿ ಇದೆ. ಹೀಗಾಗಿ ಲಸಿಕೆ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ ಹೇಳಿದರು.
ರಾಜ್ಯದಲ್ಲಿ ಆಡಳಿತ ವೈಫಲ್ಯ ಒಂದೆಡೆಯಾದರೆ ಕಾನೂನು ಸುವ್ಯವಸ್ಥೆಯೂ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಿದ್ದ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನದಲ್ಲಿ ಶೇ.97ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದೆ.