ಪಣಂಬೂರು ಬೀಚ್‌ನಲ್ಲಿ ಈಜಲು ತೆರಳಿದ ಮೂವರು ಸಮುದ್ರಪಾಲುಮಿಶೋ ಸಂಸ್ಥೆಯಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದ ಮಿಲನ್ (20), ಕೈಕಂಬ ರೋಸಾ ಮಿಸ್ತಿಕಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲಿಖಿತ್ (18) ಹಾಗೂ ಬೈಕಂಪಾಡಿ ಮುಂಗಾರು ಜಂಕ್ಷನ್‌ನಲ್ಲಿರುವ ಎಂಎಂಆರ್ ಕಂಪೆನಿಯಲ್ಲಿ ಮೇಲ್ವಿಚಾರಕ ನಾಗರಾಜ್ (24) ಸಮುದ್ರ ಪಾಲಾದವರು.