• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಬದುಕಿಗೆ ಗೌರವ ನೀಡಿದ್ದು ಸಂವಿಧಾನ: ಕೆ.ಸಿ. ಅಕ್ಷತಾ
ಭಾರತ ಸಂವಿಧಾನದ ಅರ್ಥ ತಿಳಿದು ಗೌರವ ನೀಡಿದಾಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ.
ಬಾಂಬ್ ಸ್ಫೋಟ ಪ್ರಕರಣ: ಸಿಎಂ ರಾಜೀನಾಮೆಗೆ ಯತ್ನಾಳ ಒತ್ತಾಯ
ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ ಸಂರಕ್ಷಿತ ತಾಣವಾದಂತಾಗಿದೆ. ಬ್ರ್ಯಾಂಡ್ ಬೆಂಗಳೂರು ಹೋಗಿ ಇದೀಗ ಬಾಂಬ್ ಬೆಂಗಳೂರು ಎಂಬಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಆರೋಪಿಸಿದರು.
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ: ರಾಹುಲ್ ಸಂಕನೂರ
ಮಾ. 3ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನದಂದು ಬಳ್ಳಾರಿ ಜಿಲ್ಲೆಯಾದ್ಯಂತ 968 ಬೂತ್‍ಗಳು, 887 ಮನೆ ಭೇಟಿ ತಂಡಗಳು, 17 ಸಂಚಾರಿ ತಂಡಗಳನ್ನು ರಚಿಸಿದ್ದು, ಒಟ್ಟು 1970 ಜನ ಲಸಿಕೆ ಹಾಕುವ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಚಂದ್ರಗುತ್ತಿ ಶ್ರೀ ರೇಣುಕಾಂಬೆ ಭಕ್ತರಿಗೆ ಮೂಲಸೌಕರ್ಯ ಒದಗಿಸಿ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬಾ ದೇವಿ ಭಕ್ತಾದಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಘಟಕ ವತಿಯಿಂದ ಸೊರಬ ಪಟ್ಟಣದಲ್ಲಿ ತಹಸೀಲ್ದಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಲಾಯಿತು.
ಕನಕಗಿರಿ ಉತ್ಸವದ ಅಬ್ಬರದಲ್ಲಿ ಸ್ಮಾರಕಗಳ ಕಣ್ಣೀರು ಕಾಣುತ್ತಿಲ್ಲ
ಮ್ಮ ಹೆಸರು ಹೇಳಿಕೊಂಡು ಸಂಭ್ರಮಿಸುತ್ತಿರುವ ನೀವು ಸ್ವಲ್ಪ ನಮ್ಮತ್ತ ನೋಡಿ. ನೀವು ಹೀಗೆ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದೇ ಆದರೆ ಮುಂದಿನ ಪೀಳಿಗೆಗೆ ನೀವು ನಮ್ಮ ಹೆಸರು ಹೇಳಬಹುದು ಅಷ್ಟೇ, ನಾವು ಸಾಕ್ಷಿಯಾಗಿರುವುದಕ್ಕೆ ಇರುವುದಿಲ್ಲ.
168 ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ₹6 ಕೋಟಿ
ಹರಪನಹಳ್ಳಿ ತಾಲೂಕಿನ ತೆಲಿಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತೆಲಿಗಿ ಹೋಬಳಿ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ವಿವಿಧ ಇಲಾಖೆಗಳಿಗೆ 157 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತಗೊಂಡವು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ಪ್ರಭು ಚವ್ಹಾಣ್‌
ಶತ್ರು ರಾಷ್ಟ್ರದ ಪರ ಘೋಷಣೆ ಕೂಗಿದವರ ರಕ್ಷಣೆ ಮಾಡುತ್ತಿದೆ. ಎಫ್ಎಸ್ಎಲ್ ವರದಿ ಬಂದಿದ್ದರೂ ಯಾರನ್ನು ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಶಾಸಕ ಪ್ರಭು ಚವ್ಹಾಣ್‌ ಆರೋಪಿಸಿದರು.
ಪುಷ್ಪಗಿರಿ ಶ್ರೀಗಳ ಹೋರಾಟದಿಂದ ರಣಘಟ್ಟ ಕಾರ್ಯರೂಪ: ಸಂಸದ ಪ್ರಜ್ವಲ್ ರೇವಣ್ಣ
ಪುಷ್ಪಗಿರಿ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು,ರೈತ ಸಂಘ, ವಿವಿಧ ಕನ್ನಡ ಪರ ಸಂಘಟನೆಗಳು ಮತ್ತು ಪಕ್ಷಾತೀತವಾಗಿ ಮುಖಂಡರು ನಡೆಸಿದ ಹೋರಾಟ ಜಿಲ್ಲೆಯಲ್ಲಿ ಒಂದು ಮೈಲಿಗಲ್ಲು ಸೃಷ್ಟಿಸಿದೆ.
ಬಿಜೆಪಿಯವರದ್ದು ಪ್ರಚಾರವಷ್ಟೇ, ಅಭಿವೃದ್ಧಿ ಇಲ್ಲ: ಡಿ.ಸುಧಾಕರ್
2008ರಲ್ಲಿ ನಾನು ಈ ಭಾಗದಲ್ಲಿ ಓಡಾಡುವಾಗ ಇಲ್ಲಿನ ಮಹಿಳೆಯರು ನಮಗೆ ಬೇರೇನೂ ಬೇಡ ಶುದ್ಧ ಕುಡಿಯುವ ನೀರು ಒದಗಿಸಿ ಎಂದು ಕೇಳುತ್ತಿದ್ದರು. ನಾನು ಅಂದೇ ಈ ಭಾಗಕ್ಕೆ ನೀರು ಒದಗಿಸುವ ಸಂಕಲ್ಪ ಮಾಡಿ ಸಂಬಂಧಪಟ್ಟವರ ಭೇಟಿಯಾಗಿ ಈ ಯೋಜನೆಗೆ ಚಾಲನೆ ನೀಡಿದ್ದೆ. ಯಾವುದೇ ರಾಜಕಾರಣಿಯಾಗಲಿ ಕುಡಿಯುವ ನೀರು, ವಸತಿ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.
ಬಡವರ ಪರ ಧ್ವನಿ ಸಚಿವ ಮಧು ಬಂಗಾರಪ್ಪ: ಸದಾನಂದಗೌಡ
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಸರ್ವಜನಾಂಗಗಳ ಅಭಿವೃದ್ಧಿ ಜೊತೆಗೆ ಬಡವರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಅವರ ಪುತ್ರ ಎಸ್.ಮಧು ಬಂಗಾರಪ್ಪ ಅವರ ತಂದೆ ಹಾದಿಯಲ್ಲಿ ಸಾಗಿ ಬಡವರ ಪರ ಧ್ವನಿ ಎತ್ತುವ ಜೊತೆಗೆ ರಕ್ಷಣೆ ನೀಡುವ ನಾಯಕರಾಗಿದ್ದಾರೆ ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದಗೌಡ ಬಿ. ಪಾಟೀಲ್ ಆನವಟ್ಟಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12669
  • 12670
  • 12671
  • 12672
  • 12673
  • 12674
  • 12675
  • 12676
  • 12677
  • ...
  • 14752
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved