• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್ ಹುಕುಂ ಅರ್ಜಿ ಶೀಘ್ರ ಪರಿಶೀಲಿಸಿ: ಆರ್.ಬಸನಗೌಡ
ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮಸ್ಕಿಯಲ್ಲಿ ನಡೆದ ಬಗರ್ ಹುಕುಂ ಸಮಿತಿ ಸಭೆಯಲ್ಲಿ ಶಾಸಕ ಆರ್. ಬಸನಗೌಡ ಸೂಚನೆ ನೀಡಿದರು.
10 ವರ್ಷ ಕಸದಬುಟ್ಟಿಯಲ್ಲಿದ್ದ ಜಾತಿಗಣತಿ ವರದಿ: ಶಾಮನೂರು ಆಕ್ರೋಶ
ಜಾತಿ ಗಣತಿಯನ್ನು ತಂದು ಕೊಟ್ಟಿದ್ದಾರೆ, ಇವರು ಪಡೆದಿದ್ದಾರಷ್ಟೇ. ನಮ್ಮದು ವಿರೋಧವಂತೂ ಇದ್ದೇ ಇದೆ ಎಂದು ಡಾ.ಶಾಮನೂರು ಶಿವಶಂಕರಪ್ಪ ಅನಮಾಧಾನ ಹೊರಹಾಕಿದರು.
ಸರ್ಕಾರಗಳ ಯೋಜನೆ ತಲುಪಿಸುವಲ್ಲಿ ಪಂಚಾಯ್ತಿ ಪ್ರತಿನಿಧಿಗಳ ಪಾತ್ರ ಮಹತ್ವದ್ದು
ಗ್ರಾಮ ಸ್ವರಾಜ್ಯ ಪ್ರತಿಷ್ಠಾನದ ಉದ್ಘಾಟನೆ ನೆರವೇರಿಸಲಾಯಿತು. ಮೂರಕ್ಕಿಂತ ಅಧಿಕ ಬಾರಿ ಜಿ.ಪಂ. ಹಾಗೂ ತಾಲೂಕು ಪಂಚಾಯತ್‌ ಸದಸ್ಯರಾಗಿ ಆಯ್ಕೆಯಾದವರು, ಆರು ಹಾಗೂ ಅದಕ್ಕಿಂತ ಹೆಚ್ಚು ಬಾರಿ ಚುನಾಯಿತರಾದ ಗ್ರಾ.ಪಂ. ಸದಸ್ಯರಿಗೆ ಗೌರವಾಭಿನಂದನೆ ಸಲ್ಲಿಸಲಾಯಿತು.
ಒಪಿಎಸ್‌ ಜಾರಿ ಬದ್ಧ: ಸಚಿವ ಸಂತೋಷ ಲಾಡ್‌
ಸರ್ಕಾರಿ ನೌಕರರು ಸಮಾಜದಲ್ಲಿ ಪ್ರಭಾವಯುತ ಸ್ಥಾನ, ವ್ಯಕ್ತಿತ್ವ ಹೊಂದಿದ್ದಾರೆ. ಜನರಲ್ಲಿ ಹೆಚ್ಚು ಸಕಾರಾತ್ಮಕತೆ ಬೆಳೆಸಲು ಅವರು ಇನ್ನಷ್ಟು ಪ್ರಯತ್ನಿಸಬೇಕು ಎಂದು ಸಚಿವ ಸಂತೋಷ ಲಾಡ್‌ ಹೇಳಿದರು.
ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ.‌ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ
ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪ್ರೊ.‌ಎಸ್.ವೆಂಕಟೇಶ್ ಅವರ ಡೀನ್ ಅವಧಿ ಮಾ.1ಕ್ಕೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನ್‌ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌, ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿಂದು ಗ್ಯಾರಂಟಿ ಫಲಾನುಭವಿಗಳ ಸಮಾವೇಶ:
ಜಿಲ್ಲಾ ಕೇಂದ್ರದಲ್ಲಿ ಭಾನುವಾರ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ.
ಶಿರಾ ತಾಲುಕಿನಲ್ಲಿ ಜಿಲ್ಲಾಧಿಕಾರಿ ಬರ ಪರಿಸ್ಥಿತಿ ವೀಕ್ಷಣೆ
ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.
ಯಲಹಂಕ ಕೆರೆ ಆವರಣದಲ್ಲಿ ನೀರಿನ ಘಟಕ; ಭದ್ರತೆಗಾಗಿ ₹55 ಲಕ್ಷ ವೆಚ್ಚದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
ಐತಿಹಾಸಿಕ ಯಲಹಂಕ ಕೆರೆ ಆವರಣದಲ್ಲಿ ₹15 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ₹55 ಲಕ್ಷ ವೆಚ್ಚದಲ್ಲಿ ಅಳವಡಿಸಿದ್ದ ಸಿ.ಸಿ. ಕ್ಯಾಮೆರಾವನ್ನು ಶಾಸಕ ಎಸ್ ಆರ್ ವಿಶ್ವನಾಥ್ ಭಾನುವಾರ ಲೋಕಾರ್ಪಣೆ ಮಾಡಿದರು.
ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್‌ಗೆ ಬೀಳ್ಕೊಡುಗೆ
ಇದೇ ಸಂದರ್ಭದಲ್ಲಿ ಹೊನ್ನಾವರದ ಸ.ಪ್ರಾ.ಸಾ.ಅಧಿಕಾರಿ ಎಲ್. ಪಿ. ನಾಯಕ್ ಅವರು ಜಿಲ್ಲಾ ಪ್ರಾದೇಶಿಕ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡರು.
ಅಸಾಮಾನ್ಯ ಸಾಧನೆ ಮೆರೆದ ಮಹಾನುಭಾವ ಸರ್‌ಎಂವಿ
ಅಸಾಮಾನ್ಯವಾದ ವಿಚಾರಗಳನ್ನು ಸಾಧಿಸಿ, ತೋರಿಸಿದ ವಿಶ್ವೇಶ್ವರಯ್ಯ ಅವರು ಮರಳು ಭೂಮಿಯಲ್ಲಿ ನೀರು ತುಂಬಿಸಿಕೊಟ್ಟ ಮಹಾನುಭಾವ. ಅವರ ಸಾಧನೆ, ಶೋಧನೆ ಮತ್ತು ಆಸಕ್ತಿ ಇಡೀ ದೇಶವೇ ಕೊಂಡಾಡಿದೆ ಎಂದು ಭದ್ರಾವತಿಯ ಹಿರಿಯ ಸಾಹಿತಿ ಜಿ.ವಿ. ಸಂಗಮೇಶ್ವರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12670
  • 12671
  • 12672
  • 12673
  • 12674
  • 12675
  • 12676
  • 12677
  • 12678
  • ...
  • 14752
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved