• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ
6 ಹಾಸಿಗೆ ಸಾಮರ್ಥ್ಯದ ಈ ಕೇಂದ್ರವು ಕೇವಲ ಹೊರ ರೋಗಿಗಳ ಚಿಕಿತ್ಸಾ ಕೇಂದ್ರವಾಗಿರದೇ ಡೇ ಕೇರ್ ಸೆಂಟರ್ ಆಗಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪೊಲೀಸರಿಗೆ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ದೈಹಿಕ ಆರೋಗ್ಯ ಚಿಕಿತ್ಸೆಯೊಂದಿಗೆ ಮಾನಸಿಕ ಆರೋಗ್ಯ ಸುಧಾರಣೆಗೂ ಒತ್ತು ನೀಡಲಾಗಿದ್ದು, ದೈಹಿಕ ಒತ್ತಡದ ನಿವಾರಣೆಗೆ ಫಿಸಿಯೋಥೆರೆಪಿ ಸೌಲಭ್ಯವನ್ನು ವಿಶೇಷವಾಗಿ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪೊಲೀಸರು ಮತ್ತು ಅವರ ಕುಟುಂಬದವರು ಆರೋಗ್ಯ ಸಂಬಂಧ ಚಿಕಿತ್ಸೆಯನ್ನು ಪಡೆಯಬಹುದು
ಪಲ್ಸ್‌ ಪೋಲಿಯೋ: ಜನಜಾಗೃತಿ ಜಾಥಾಗೆ ವೈದ್ಯಾಧಿಕಾರಿ ಚಾಲನೆ
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಪುನಃ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿರುವ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸಬೇಕು. ಜಾಗೃತಿ ಅಭಿಯಾನದ ಮೂಲಕವೂ ಜನರ ಗಮನ ಸೆಳೆಯಲಾಗಿದೆ.
ನೋಡುಗರ ಮನ ಸೆಳೆಯುತ್ತಿದೆ ಹೂವಿನ ಗೋಪುರ
ಕಲ್ಲಂಗಡಿಯಲ್ಲಿ ಕುವೆಂಪು, ದ.ರಾ. ಬೇಂದ್ರೆ, ಪುಟ್ಟರಾಜ ಗವಾಯಿ, ಶಿವಕುಮಾರ ಶ್ರೀಗಳು, ವರನಟ ಡಾ.ರಾಜಕುಮಾರ, ಪುನೀತ ರಾಜಕುಮಾರ ಸೇರಿದಂತೆ ಹಲವು ಗಣ್ಯರ ಚಿತ್ರಗಳು ಕಲ್ಲಂಡಿಯಲ್ಲಿ ಕೆತ್ತನೆ ಮಾಡಲಾಗಿದೆ.
ನಾಯಕತ್ವ, ವ್ಯಕ್ತಿತ್ವ ವಿಕಸನಕ್ಕೆ ಎನ್ನೆಸ್ಸೆಸ್ ಸಹಕಾರಿ: ಪ್ರೊ.ಬಿ.ಡಿ.ಕುಂಬಾರ
ದಾವಣಗೆರೆ ತಾಲೂಕು ತೋಳಹುಣಸೆಯ ಶಿವಗಂಗೋತ್ರಿ ದಾವಣಗೆರೆ ವಿವಿಯಲ್ಲಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ರಾಷ್ಟ್ರೀಯ ಸೇವಾ ಯೋಜನೆ ಸ್ನಾತಕೋತ್ತರ ಘಟಕ 1 ಮತ್ತು 2ಕ್ಕೆ ಚಾಲನೆ ನೀಡಿದರು.
ನಾಪತ್ತೆಯಾಗಿದ್ದ ಪಿಎಚ್‌.ಡಿ ವಿದ್ಯಾರ್ಥಿನಿ ವಿದೇಶಕ್ಕೆ ಹೋಗಿರುವ ಶಂಕೆ
ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಈಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿಯೊಬ್ಬನ ಜೊತೆ ಬೆಂಗಳೂರಿಗೆ ತೆರಳಿದ್ದು, ಬಳಿಕ ಹಿಮಾಚಲ ಪ್ರದೇಶದ ಮನಾಲಿಗೆ ತೆರಳಿದ್ದಾಳೆ. ಅಲ್ಲಿಂದ ದೆಹಲಿಗೆ ವಾಪಸ್‌ ಬಂದು ನಂತರ ವಿದೇಶಕ್ಕೆ ತೆರಳಿದ್ದಾಳೆ ಎಂಬ ಮಾಹಿತಿ ಸಿಕ್ಕಿದೆ.
ಶುಗರ್‌ ಕೇನ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅವಕಾಶ
ಬಾಗಲಕೋಟೆ ಜಿಲ್ಲೆಯಲ್ಲಿ ಹೈಟೆಕ್‌ ಹಾರ್ವೆಸ್ಟರ್‌ ಹಬ್‌ ಸ್ಥಾಪನೆಯ ಉದ್ದೇಶಕ್ಕಾಗಿ ಅರ್ಹ ಕೃಷಿ ಯಂತ್ರಧಾರೆ ಕೇಂದ್ರಗಳು, ನೋಂದಾಯಿತ ಸಂಘ-ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬರೀ ಘೋಷಣೆ ಹಾಕ್ಕೊಂಡು ಹೋದ್ರೆ ಜನ ಮತ ಹಾಕ್ತಾರಾ? ಬಿಜೇಪಿ ವಿರುದ್ಧ ಸಚಿವ ಡಾ. ಶರಣಪ್ರಕಾಶ ವಾಗ್ದಾಳಿ
ಅಬ್‌ ಕೀ ಬಾರ್‌ ಚಾರ್‌ ಸೌ ಪಾರ್‌.... ಎಂದು ಘೋಷಣೆ ಹಾಕಿದ್ರೆ ಮ ಬರ್ತಾವಾ?, ಜನಪರವಾಗಿ ಕೇಂದ್ರ ಕಳೆದ ದಶಕದಿಂದ ಏನೆಲ್ಲ ಮಾಡಿದೆ ಹೇಳಲಿ, ದನ್ನು ಹೇಳಿ ಮತ ಕೇಳಲಿ, ವಿನಾಕಾರಣ ಭಾವನೆಗಳನ್ನು ಕೆರಳಿಸುತ್ತ ಮತ ಯಾಟಿಸಿದರೆ ಜನ ಚಾರ್‌ ಸೌ ಪಾರ್‌ ಅಲ್ಲ, ಇವರನ್ನೇ ಸಂಸತ್‌ನಿಂದ ಪಾರು ಮಾಡುತ್ತಾರೆಂದು ಟೀಕಿಸಿದ್ದಾರೆ.
ಹೊಸ ವಿಷಯಗಳಿಗಾಗಿ ವಿಚಾರ ಮಂಥನ ಅಗತ್ಯ: ಕೃಷ್ಣಯ್ಯ
ಹೊಸ ಹೊಸ ವಿಷಯ ತಿಳಿಯಲು ಹಾಗೂ ಹೆಚ್ಚಿನ ಜ್ಞಾನ ಸಿಗಬೇಕಾದರೆ ವಿಚಾರ ಮಂಥನದಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಡಾ. ಎ.ಜೆ. ಕೃಷ್ಣಯ್ಯ ಅಭಿಪ್ರಾಯಪಟ್ಟರು.
ದೇಶದ ಸುರಕ್ಷತೆಗೆ ಮತ್ತೊಮ್ಮೆ ಮೋದಿ ಅವಶ್ಯ: ಸೂಲಿಬೆಲಿ
ಕಳೆದ 9 ವರ್ಷದಲ್ಲಿ ಭಯೋತ್ಪಾದನೆ ಘಟನೆ ನಡೆಯದೆ ದೇಶ ಸುಭದ್ರವಾಗಿದೆ. ಹೀಗೆ ದೇಶದ ಭದ್ರತೆ ಮುಂದುವರೆಯಲು ಮೋದಿ ದೇಶಕ್ಕೆ ಅವಶ್ಯಕವಾಗಿದ್ದಾರೆ.
ಆಲೂರುಸಿದ್ದಾಪುರ: ಆಯುಷ್ ಆರೋಗ್ಯ ಶಿಬಿರ ಸಂಪನ್ನ
ಆಲೂರುಸಿದ್ದಾಪುರ ಸಾರ್ವಜನಿಕ ಸಮುದಾಯ ಭವನದಲ್ಲಿ ಆಯುಷ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಯಿತು.
  • < previous
  • 1
  • ...
  • 12671
  • 12672
  • 12673
  • 12674
  • 12675
  • 12676
  • 12677
  • 12678
  • 12679
  • ...
  • 14752
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved