ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಳಿತಾಯ ಖಾತೆಯಲ್ಲಿ ವ್ಯವಹರಿಸಿ, ಸರ್ಕಾರದ ಯೋಜನೆಗಳ ಪಡೆದುಕೊಳ್ಳಿ
ಮಂಡ್ಯ ಜಿಲ್ಲೆಯಲ್ಲಿ 18 ಲಕ್ಷ ಜನಸಂಖ್ಯೆಯಿದ್ದು, 54 ಲಕ್ಷ ಖಾತೆಗಳನ್ನು ಬ್ಯಾಂಕುಗಳಲ್ಲಿ ತೆರೆಯಲಾಗಿದೆ. ಜನ್‌ಧನ್ ಖಾತೆ ತೆರೆದರೂ ಹಲವು ಮಂದಿ ವರ್ಷಗಳಿಂದಲೂ ವ್ಯವಹಾರ ಮಾಡಿಲ್ಲ. ಇದರಿಂದಾಗಿ ಖಾತೆಗಳು ಮುಚ್ಚಿಹೋಗುವ ಸಾಧ್ಯತೆಗಳಿವೆ. ತಕ್ಷಣ ಬ್ಯಾಂಕಿಗೆ ಆಧಾರ್ ಕಾರ್ಡ್ ಕೊಂಡೊಯ್ದು ಅವುಗಳನ್ನು ಮತ್ತೆ ಪುನಶ್ಚೇತನಗೊಳಿಸಿಕೊಳ್ಳಬಹುದು.
40 ವರ್ಷಗಳ ನಂತರ ಸ್ಟ್ಯಾಂಪ್ ಪೇಪರ್ ದರ ಪರಿಷ್ಕರಣೆ -ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಸ್ಟ್ಯಾಂಪ್ ಪೇಪರ್‌ಗಳ ದರಗಳನ್ನು 40 ವರ್ಷಗಳಿಂದ ಪರಿಷ್ಕರಣೆ ಮಾಡಿರಲಿಲ್ಲ. ಈಗ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ನಯಾಪೈಸೆ ಲಂಚವಿಲ್ಲದೇ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿ-ಸಚಿವ ಎಚ್.ಕೆ. ಪಾಟೀಲ
ಚುನಾವಣೆ ಪೂರ್ವ ಜನರಿಗೆ ಭರವಸೆ ನೀಡಿದಂತೆ ನಡೆದುಕೊಳ್ಳುವಲ್ಲಿ ಜಾರಿಗೆ ತರಲಾದ 5 ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳಿಲ್ಲದೇ, ನಯಾ ಪೈಸೆ ಲಂಚವಿಲ್ಲದೇ ಅತ್ಯಂತ ಪಾರದರ್ಶಕತೆಯಿಂದ ಜನರಿಗೆ ತಲುಪುವ ಮೂಲಕ ಯಶಸ್ವಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಇಂದಿನಿಂದ ದೋಟಿಹಾಳದ ಶುಖಮುನಿ ತಾತನ ಪಲ್ಲಕ್ಕಿ ಉತ್ಸವದ ವೈಭವ
ದೋಟಿಹಾಳ ಗ್ರಾಮದ ಶುಖಮುನಿ ಸ್ವಾಮಿಗಳ ದೇವಸ್ಥಾನವು ತಾಲೂಕಿನಲ್ಲೇ ದೊಡ್ಡ ದೇವಸ್ಥಾನ ಹಾಗೂ ಭಾವೈಕ್ಯತೆ ಸಾರುವಂತಹ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿದೆ.
ಉಡುಪಿ: ಶೋಭಾಗೆ ಟಿಕೆಟ್ ವಿರುದ್ಧ ಕಾರ್ಯಕರ್ತರ ಬೈಕ್ ರ್‍ಯಾಲಿ
ಮಲ್ಪೆ ಏಳೂರ ಮೊಗವೀರ ಸಮುದಾಯ ಭವನದಿಂದ ಹೊರಟ ಈ ಬೈಕ್ ರ್‍ಯಾಲಿ, ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಜಿಲ್ಲಾಧ್ಯಕ್ಷಕರಿಗೆ ಮನವಿ ಸಲ್ಲಿಸಿ, ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಲಾಯಿತು.
ಅಡ್ಡಮತ: ಎಸ್ಟಿಎಸ್, ಶಿವರಾಂ ಹೆಬ್ಬಾರ್‌ಗೆ ಬಿಜೆಪಿ ನೋಟಿಸ್
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಮತದಾನಕ್ಕೆ ಗೈರಾಗಿದ್ದ ಶಾಸಕ ಶಿವರಾಂ ಹೆಬ್ಬಾರ್ ಅವರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.
ಸಾವಯವ ಬೆಳೆ ಬೆಳೆಯುವಲ್ಲಿ ರಾಜ್ಯ ಮೊದಲು: ಸಚಿವ ಈಶ್ವರ ಖಂಡ್ರೆ
ರೈತರ ಅಭಿವೃದ್ಧಿಗಾಗಿ ಕೇಂದ್ರ, ರಾಜ್ಯ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೀದರ್ ನಗರದಲ್ಲಿ ಶನಿವಾರ ಜಿಲ್ಲಾಮಟ್ಟದ ಸಾವಯವ ಮತ್ತು ಸಿರಿಧಾನ್ಯ ನಡಿಗೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಸಚಿವರು ಪಾಲ್ಗೊಂಡಿದ್ದರು.
ಸ್ವಾಭಿಮಾನದ ಬದುಕಿಗೆ ಪ್ರೇರಣೆಯಾಗಿರುವ ಸಂವಿಧಾನ ಆಶಯಕ್ಕೆ ಮನ್ನಣೆ ನೀಡಿ: ಕುಲಪತಿ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಮಹತ್ವ, ಹಕ್ಕುಗಳು ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಅರ್ಥಮಾಡಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಬಿ.ಡಿ.ಕುಂಬಾರ ಹೇಳಿದರು.
ಪ್ರತಿಭೆಯನ್ನು ಜಾತಿ ಧರ್ಮದಿಂದ ಗುರುತಿಸಬೇಡಿ: ಅಕ್ಕಿ
ಪ್ರತಿಭೆಯನ್ನು ಜಾತಿ ಧರ್ಮದಿಂದ ಗುರುತಿಸಬೇಡಿ. ಪ್ರತಿಭೆಯನ್ನು ಪ್ರತಿಭೆಯಿಂದಲೇ ಗುರುತಿಸುವ ಕೆಲಸವಾಗಬೇಕು
ಹಿರಾ ಪಬ್ಲಿಕ್ ಶಾಲೆಯಲ್ಲಿ ಆಹಾರಮೇಳ ಆಯೋಜನೆ
ವ್ಯಾವಹಾರಿಕ ಜ್ಞಾನವನ್ನು ವಿದ್ಯಾರ್ಥಿಗಳು ಈಗಿನಿಂದಲೇ ವೃದ್ಧಿಸಿಕೊಳ್ಳಬೇಕು. ಹಾಗಾಗಿ ನಮ್ಮ ಶಾಲಾ ಆವರಣದಲ್ಲಿ ಕ್ಯಾಂಟೀನ್ ಡೇ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ ಎಂದು ಶಾಲಾ ಕಾರ್ಯದರ್ಶಿ ಮುಜೀಬುರ್ ರೆಹಮಾನ್ ಹೇಳಿದರು.
< previous
1
...
12675
12676
12677
12678
12679
12680
12681
12682
12683
...
14754
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ