ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರ ತೆರಿಗೆ ಸವಾರಿ -ಸಚಿವ ಕೃಷ್ಣ ಬೈರೇಗೌಡದೇಶದಲ್ಲಿನ ಶ್ರೀಮಂತರು, ಕುಬೇರರಿಗೆ ಅನುಕೂಲವಾಗುವಲ್ಲಿ ತೆರಿಗೆ ಕಡಿತಗೊಳಿಸಿ, ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ದಿನಬಳಕೆ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿ ಆರ್ಥಿಕ ಹೊರೆಯಾಗುವಂತೆ ಕೇಂದ್ರ ಸರ್ಕಾರ ತೆರಿಗೆ ಸವಾರಿ ಮಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.