ಕರ್ತವ್ಯ ಲೋಪಗೈದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಕೆ.ಟಿ.ತಿಪ್ಪೇಸ್ವಾಮಿಫೆ.17ರಂದು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಈ ವರೆಗೂ ಕ್ರಮ ವಹಿಸಿಲ್ಲ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಿಡಿಒ ರೈತ ಮುಖಂಡರೊಂದಿಗೆ ಸಭೆ ನಡೆಸಿದಾಗ ಗ್ರಾಪಂ ವ್ಯಾಪ್ತಿಯಲ್ಲಿನ ವಾಣಿಜ್ಯ ಕಂಪನಿಗಳು, ಕೈಗಾರಿಕೆಗಳು ಪರವಾನಗಿ ತೆಗೆದುಕೊಳ್ಳದೆ ಹಾಗೂ ಪಂಚಾಯಿತಿಗೆ ತೆರಿಗೆ ಕಟ್ಟದೆ ಕಾರ್ಯನಿರ್ವಹಿಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ಸೂಚಿಸಿತ್ತು.