ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರಾವಳಿ ಹಿರಿಮೆಯ ಹುಲಿ ವೇಷ ಈಗ ಜಗತ್ಪ್ರಸಿದ್ಧ: ಸಂಸದ ನಳಿನ್ ಕುಮಾರ್
ಕಲಾ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕುಡ್ಲ ಪಿಲಿನಲಿಕೆ ಸ್ಪರ್ಧೆ
ಇ-ಆಫೀಸ್‌ನಿಂದ ಸಾರ್ವಜನಿಕರಿಗೆ ಅನುಕೂಲ: ಶಾಸಕ ಚಂದ್ರಪ್ಪ
ತಾಲೂಕು ಕಚೇರಿಗೆ ಬರುವ ಸಾರ್ವಜನಿಕರ ಕೆಲಸ ಸುಗಮವಾಗಲಿ ಎನ್ನುವ ಸದುದ್ದೇಶವಿಟ್ಟುಕೊಂಡು ರಾಜ್ಯ ಸರ್ಕಾರ ಇ- ಆಫೀಸ್ ಜಾರಿಗೆ ತಂದಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ನೌಕಾನೆಲೆ ವಿಮಾನ ನಿಲ್ದಾಣ, ಸೂಕ್ತ ಪರಿಹಾರಕ್ಕೆ ಸಿಎಂ ಕ್ರಮ
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.
ವಾಹನಗಳಿಗೆ ಹೆದರಿ ಮನೆಗಳಿಗೆ ತಡೆಗೋಡೆ ನಿರ್ಮಾಣ
ವಾಹನಗಳಿಗೆ ಹೆದರಿ ಮನೆಗಳಿಗೆ ತಡೆಗೋಡೆ ನಿರ್ಮಾಣ, ಹೆದ್ದಾರಿಯಲ್ಲಿ ಸಾಗುವ ವಾಹನಗಳು ಮನೆಗಳಿಗೆ ನುಗ್ಗುವ ಭಯ,ಸುರಕ್ಷತೆ ದೃಷ್ಟಿಯಿಂದ ಮನೆ ಮಾಲೀಕರಿಂದ ಎತ್ತರದ ತಡೆಗೋಡೆ
ಮೋದಿ ಸರ್ಕಾರ ಅಧಿಕಾರಕ್ಕೆ ಬರಲ್ಲ: ಲಾಡ್
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಡೀ ದೇಶದ ಲೆಕ್ಕಾಚಾರವೇ ಬದಲಾಗುತ್ತಿದೆ. ಹೀಗಾಗಿ ಬಿಜೆಪಿ ಲೆಕ್ಕಾಚಾರ ಕೂಡ ಉಲ್ಟಾ ಆಗುತ್ತದೆ. ಹಿಂದಿ ಮಾತನಾಡುವ ರಾಜ್ಯಗಳಲ್ಲಿ ನಮ್ಮ ಪಕ್ಷದ ಮೈತ್ರಿ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಸಚಿವ ಸಂತೋಷ ಲಾಡ್ ನುಡಿದರು.
ಪೊಲೀಸರ ತ್ಯಾಗ, ಬಲಿದಾನ, ಸಾಹಸ ಸ್ಮರಣೀಯ: ನ್ಯಾ. ಬಸವರಾಜ
ಗದಗ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ನೆನಪಿಗಾಗಿ ಏರ್ಪಡಿಸಿದ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು.
ಬೀಟೆ ತುಂಡುಗಳ ಅಕ್ರಮ ಸಂಗ್ರಹಣೆ: ಇಬ್ಬರ ಬಂಧನ
ಬೀಟೆ ತುಂಡುಗಳ ಅಕ್ರಮ ಸಂಗ್ರಹಣೆ: ಇಬ್ಬರ ಬಂಧನ
ಗೃಹಲಕ್ಷ್ಮಿ: ಪೆಂಡಿಂಗ್ ಅರ್ಜಿ ಇತ್ಯರ್ಥದ ಜವಾಬ್ದಾರಿ ಅಂಗನವಾಡಿಗೆ
ಪೆಂಡಿಂಗ್ ಇರುವಂತಹ 20294 ಅರ್ಜಿದಾರರ ಮನೆ ಮನೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ತೆರಳಿ ಅರ್ಜಿಯಲ್ಲಿನ ದೋಷ ವಿವರಿಸುತ್ತಾರೆ. ಜತೆಗೆ ಪರಿಹಾರವನ್ನೂ ಸೂಚಿಸುವ ಕೆಲಸ ಅಂಗನವಾಡಿ ಕಾರ್ಯಕರ್ತೆಯರು ಮಾಡುತ್ತಿದ್ದಾರೆ.
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅಗತ್ಯ
ಗದಗ ನಗರದ ಗಾಂಧಿ ವೃತ್ತದಲ್ಲಿ ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಥರ್ಡ್ ಐ ಮತ್ತು ಮಾದಕ ವ್ಯಸನ ಮುಕ್ತ ಗದಗ ಜಿಲ್ಲೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.
ಜನ್ಮದಿನ ಸಂಭ್ರಮದ ಮರು ದಿನವೇ ಬಾಲಕ ಸಾವು!
ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯಾಗಿರುವ ಅರುಣ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರ, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ (13) ಮೃತ ಬಾಲಕ.
< previous
1
...
12691
12692
12693
12694
12695
12696
12697
12698
12699
...
12823
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ