ಅಂಬೇಡ್ಕರನ್ನು ಓದುವುದು ಮಾನವೀಯ ಅಧ್ಯಯನದಂತೆ: ಡಾ.ಎಚ್.ಸಿ. ಮಹದೇವಪ್ಪಬಾಬಾ ಸಾಹೇಬರು ದೇಶಕಟ್ಟಲು, ಜನರನ್ನು ಬೆಸೆಯಲು, ಸಾಂಸ್ಕೃತಿಕವಾದ ಬದುಕಿನ ನಿರೂಪಣೆಗೆ ನೀಡಿರುವ ಸತ್ವಭರಿತ ಅನೇಕ ಕೊಡುಗೆಯ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಿದೆ. ಅಸಮಾನತೆ ತೊರೆದು ಸಮ ಸಮಾಜದ ಸಾಧನೆಯ ಗುರಿಯ ಕಡೆಗೆ ಹೆಜ್ಜೆ ಇಡಬೇಕಿದೆ