ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿತ್ಯಾನಂದ ಒಳಕಾಡು, ವಿಶು ಶೆಟ್ಟಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ
ರಾಮಮಂದಿರದಲ್ಲಿ ನಡೆಯುತ್ತಿರುವ ಅಖಂಡ 48 ದಿನಗಳ ಮಂಡಲೋತ್ಸವದ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಶ್ರೀರಾಮ ದೇವರಿಗೆ ಅಭಿಷೇಕ ಮಾಡಿದ ತಲಾ 1 ಕೆ.ಜಿ. ತೂಕದ 1 ಲಕ್ಷ ರು. ಮೌಲ್ಯದ ರಜತ ಕಲಶಗಳನ್ನು ಈ ಇಬ್ಬರು ಸಾಮಾಜಿಕ ಕಾರ್ಯಕರ್ತರಿಗೆ ನೀಡಿ ಅವರ ನಿಸ್ವಾರ್ಥ ಕೆಲಸಗಳನ್ನು ಅಭಿನಂದಿಸಿದ್ದಾರೆ.
ಸಿನಿಮಾದಲ್ಲಿ ತೋರಿಸುವಂತೆ ಬ್ಲಾಸ್ಟ್ ಆಯಿತು!
ಸಿನಿಮಾದಲ್ಲಿ ಬಾಂಬ್ ಬ್ಲಾಸ್ಟ್ ಆಗುವ ಹಾಗೆ ಹೋಟೆಲ್ ಒಳಗೆ ಬ್ಲಾಸ್ಟ್ ಆಯಿತು. ನನ್ನ ಮುಖದ ಮುಂದೆಯೇ ಹಲವು ವಸ್ತುಗಳು ಬಿದ್ದವು. ಬ್ಲಾಸ್ಟ್ ಶಬ್ಧ ಬಹಳ ಜೋರಾಗಿ ಕೇಳಿಸಿತು ಎಂದು ರಾಮೇಶ್ವರ ಕೆಫೆ ಸೆಕ್ಯೂರಿಟಿ ಗಾರ್ಡ್ ಸಚಿನ್ ಲಮಾಣಿ ತಾವು ಪ್ರತ್ಯಕ್ಷವಾಗಿ ಕಂಡ ಘಟನೆಯನ್ನು ವಿವರಿಸಿದರು.
ವಿಶೇಷ ಮಕ್ಕಳನ್ನು ಅರಿಯುವ ವಿಶೇಷ ಅವಕಾಶ: ಹೇಮಚಂದ್ರ ಕುಮಾರ್
ಉಡುಪಿಯ ಆಶಾ ನಿಲಯದಲ್ಲಿ ನಡೆಯುತ್ತಿರುವ ನಗರದ ಮಹಾತ್ಮಾ ಗಾಂಧಿ ಸ್ಮಾರಕ (ಎಂ.ಜಿ.ಎಂ.) ಕಾಲೇಜಿನ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ದ ಚರ್ಚ್ ಆಫ್ ಸೌತ್ ಇಂಡಿಯಾ ಇದರ ಕರ್ನಾಟಕ ಸೆಂಟ್ರಲ್ ಡಯಾಸಿಸ್ (ಸಿ.ಎಸ್.ಐ.ಕೆ. ಎಸ್.ಡಿ.) ಇದರ ಧರ್ಮಾಧ್ಯಕ್ಷ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಶುರು
ಬಳ್ಳಾರಿ ಜಿಲ್ಲೆಯಲ್ಲಿ 10,589 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಈ ಪೈಕಿ 10,219 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 370 ಜನರು ಗೈರಾಗಿದ್ದರು.
ಬುದ್ಧಿಶಕ್ತಿ, ಕ್ರಿಯಾಶೀಲತೆಯಿಂದ ಹೊಸ ಆವಿಷ್ಕಾರಗಳು ಸಾಧ್ಯ: ಪ್ರೊ.ಬಿ.ಜಿ.ಮೂಲಿಮನಿ
ಉನ್ನತ ತಂತ್ರಜ್ಞಾನ ಆಧಾರಿತ ಕೌಶಲ್ಯ ಅಧ್ಯಯನದಿಂದ ಉತ್ತಮ ಪ್ರಜೆಗಳ ನಿರ್ಮಾಣಮಾಡುವ ಬೃಹತ್ ಜವಾಬ್ದಾರಿ ದೇಶದ ಎಲ್ಲಾ ವಿಶ್ವವಿದ್ಯಾನಿಲಯಗಳ ಮೇಲಿದೆ. ವಿಜ್ಞಾನ ಜ್ಞಾನ ಸಾಗರವಾಗಿದೆ ವೈಜ್ಞಾನಿಕ ಅಲೋಚನೆಗಳಿಗೆ ಮಿತಿ ಇರುವುದಿಲ್ಲ ಪ್ರತಿಯೊಂದು ಕ್ಷೇತ್ರದಲ್ಲಿ ವೈಜ್ಞಾನಿಕ ವಿಷಯಗಳ ಅಳವಡಿಕೆಯಿಂದ ಮಾತ್ರ ಪ್ರಗತಿ ಸಾಧ್ಯ.
ಕಳಪೆ ಕಾಮಗಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಾಸಕ ಪೊನ್ನಣ್ಣ ಎಚ್ಚರಿಕೆ
ಎನ್‌ಡಿಆರ್‌ಎಫ್ ವತಿಯಿಂದ ಒದಗಿಸಲಾದ 12 ಲಕ್ಷ ರು. ಅನುದಾನದಲ್ಲಿ ಪಾಡಿ ಇಗ್ಗುತಪ್ಪ ದೇವಾಲಯದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ ಭೂಮಿ ಪೂಜೆ ಮೂಲಕ ಚಾಲನೆ ನೀಡಿdru.
ಸರ್ಕಾರದ ಕಿವಿ ಹಿಂಡುವ ಶಕ್ತಿ ತರಳಬಾಳು ಶ್ರೀಗೆ ಇದೆ: ಶಾಸಕ ಡಾ.ಎಂ.ಚಂದ್ರಪ್ಪ
ಸಿರಿಗೆರೆ ಬಳಿಯ ಬಸ್ತಿಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಕೊಠಡಿಗಳ ಉದ್ಘಾಟನೆ ಹಾಗೂ ಶತಮಾನೋತ್ಸವ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಕಾವೇರಿ ಹರಿವು ಕ್ಷೀಣಿಸಿದರೂ ಕೆರೆಗಳು ಇನ್ನೂ ಸಮೃದ್ಧ!
ಮಡಿಕೇರಿ ವಿಭಾಗದ ಕುಶಾಲನಗರ ಅರಣ್ಯ ವಲಯದ ಮೀಸಲು ಅರಣ್ಯಗಳಲ್ಲಿ ಸುಮಾರು 22 ಕೆರೆಗಳಿದ್ದು ಶೇಕಡ 80ರಷ್ಟು ಕೆರೆಗಳಲ್ಲಿ ನೀರು ತುಂಬಿರುವ ದೃಶ್ಯ ಕಂಡು ಬಂದಿದೆ. ಆದರೆ ಕೊಡಗಿನ ಎಲ್ಲೆಡೆ ಬಿರು ಬಿಸಿಲಿನ ನಡುವೆ ಜೀವನದಿ ಕಾವೇರಿ ಹರಿವು ಬಹುತೇಕ ಕ್ಷೀಣಗೊಂಡಿದೆ.
ಕುಣಿಗಲ್ ಜನತೆಯ ಋಣ ತೀರಿಸಿದ್ದೇನೆ: ಡಿ.ಕೆ. ಶಿವಕುಮಾರ್
ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಿದ್ದ ಹಲವು ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು.
ಕೆರಗೋಡಿನಲ್ಲಿ ಶಾಸಕರಿಗೆ ಅಭಿನಂದನೆ, ಆಕ್ರೋಶ
ನಾನೂ ಶ್ರೀರಾಮ, ಹನುಮಂತನ ಭಕ್ತನೇ. ಧ್ವಜದ ಸಲುವಾಗಿ ಶಾಂತಿಗೆ ಭಂಗ ತರುವುದು ಬೇಡ. ನಿಮಗೆ ಧ್ವಜ ಹಾರಿಸುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡುತ್ತೇನೆ. ಈ ಜಾಗದಲ್ಲಿ ಹನುಮಧ್ವಜ ಹಾರಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ.
< previous
1
...
12694
12695
12696
12697
12698
12699
12700
12701
12702
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ