• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಗಣತಿ ವರದಿ ಸ್ವೀಕರಿಸಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ
ಜಾತಿ ಜನಗಣತಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಹಿಂದು ಸಮಾಜವನ್ನು ಛಿದ್ರಗೊಳಿಸುವ ಕೆಟ್ಟ ಸಂಪ್ರದಾಯಕ್ಕೆ ಕೈ ಹಾಕಿದೆ. ಇದಕ್ಕೆ ನಾನು ಛೀಮಾರಿ‌ ಹಾಕ್ತೇನೆ. ರಾಜ್ಯದ ಜಾತಿ ಜನಗಣತಿ ವರದಿಯನ್ನು ಗುರುವಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಹೆಗ್ಡೆ ಸಿಎಂ ಸಿದ್ದರಾಯಮಯ್ಯ ಅವರಿಗೆ ಸಲ್ಲಿಸಿದ್ದಾರೆ. ವರದಿ ಸ್ವೀಕಾರದ ಮೂಲಕ ಸಿದ್ದರಾಮಯ್ಯ ಕೆಟ್ಟ ಸಂಪ್ರದಾಯ ಹುಟ್ಟು ಹಾಕಿದ್ದಾರೆ ಎಂದು ಶಿವಮೊಗ್ಗದಲ್ಲಿ ಶುಕ್ರವಾರ ಹೇಳಿದ್ದಾರೆ.
ಹಠದಿಂದ ಜಾತಿ ಜನಗಣತಿ ವರದಿ ಸ್ವೀಕಾರ: ಜ್ಞಾನೇಂದ್ರ ಕಿಡಿ
ಹಲವರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಹಠ ಮಾಡಿ, ಜಾತಿ ಜನಗಣತಿ ವರದಿ ಸ್ವೀಕಾರ ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗ್ತದೆ ಅಂತಾ ಆರೋಪಿಸಿದ್ದರು. ಸಮುದಾಯ ಸಮುದಾಯ ನಡುವೆ ವೈಷಮ್ಯ ನಡೆಯುತ್ತಿದೆ ಎಂದು ಮಠಾಧೀಶರು, ಒಕ್ಕಲಿಗ ನಾಯಕರು, ಲಿಂಗಾಯಿತ ನಾಯಕರು ವಿರೋಧ ಮಾಡಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
2ಎ ಮೀಸಲಾತಿ ಹಕ್ಕೋತ್ತಾಯಕ್ಕಾಗಿ ಹೋರಾಟ: ಬಸವಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2ಎ ಮೀಸಲಾತಿ ಬೇಡಿಕೆಗಾಗಿ ಕಳೆದ ಮೂರು ವರ್ಷಗಳಿಂದ ಬಹಳ ದೊಡ್ಡ ಹೋರಾಟ ಕೈಗೊಳ್ಳಲಾಗುತ್ತಿದೆ.
ನಾಟಕಗಳು ಜೀವನ ಮೌಲ್ಯಗಳನ್ನು ತಿಳಿಸುತ್ತಿದ್ದವು: ಶಾಸಕ
ಪೌರಾಣಿಕ ನಾಟಕಗಳಲ್ಲಿ ಬರುವ ಒಂದೊಂದು ಪಾತ್ರವೂ ತನ್ನದೇ ಆದ ವಿಶೇಷತೆಗಳನ್ನು ಹೊಂದಿದೆ. ಗ್ರಾಮದ ಯುವಕ ಮಿತ್ರರು ಕಲೆ ಆರಾಧಕರಾಗಿ ನಾಟಕವನ್ನು ಪ್ರಸ್ತುತಿಪಡಿಸುತ್ತಿದ್ದಾರೆ.
ನಗರದ 11.12 ಲಕ್ಷ ಮಕ್ಕಳಿಗೆ ಪಲ್ಸ್‌ ಪೊಲಿಯೋ ಲಸಿಕೆ ಗುರಿ
ಬಿಬಿಎಂಪಿಯಿಂದ ಮಾ.3ರಿಂದ 6ರ ವರೆಗೆ ರಾಷ್ಟ್ರೀಯ ಪಲ್ಸ್‌ ಪೊಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಿದೆ.
ಧಾರವಾಡ ಮೇಲಿನ ಪ್ರೀತಿ ಸ್ಮರಿಸಿದ ಉಪರಾಷ್ಟ್ರಪತಿಗಳು
ಧಾರವಾಡದ ಪ್ರತಿಷ್ಠಿತ ಐಐಟಿಯ ನೂತನ ಸೌಲಭ್ಯಗಳ ಉದ್ಘಾಟನೆಯನ್ನು ಉಪರಾಷ್ಟ್ರಪತಿ ಜಗದೀಪ ಧನಕರ ನೆರವೇರಿಸಿದರು.
ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ಬಸ್ರೂರು ರಾಜೀವ ಶೆಟ್ಟಿ
ಉಡುಪಿಯ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ಸ್ಟೋರಿ- ಪಾಳು ಬಿದ್ದಿದ್ದ ಜಮೀನಿನಲ್ಲಿ ನಳನಳಿಸುತ್ತಿದೆ ತರಕಾರಿ ತೋಟ
ಸ್ವಚ್ಛತಾ ಕಾರ್ಯದಲ್ಲಿ ಮಾದರಿಯಾದ ಕಡೇಶ್ವಾಲ್ಯದ ಮಹಿಳೆಯರ ಮತ್ತೊಂದು ದಿಟ್ಟಹೆಜ್ಜೆ
ಎಲ್ಲಿ ನೋಡಿದರು ಗೂಳೆ, ತಾಂಡಾಗಳು ಭಣ ಭಣ
ನೋಡೋಕೆ ಊರು, ಬಹುತೇಕ ಮನೆಗಳಿಗೆ ಬೀಗ ಬಿದ್ದಿದೆ. ಮಾತಾಡೋಕೆ ಯಾರೂ ಇಲ್ಲ. ಎಲ್ಲಿ ನೋಡಿದರೂ ಬಿಕೋ ಎನ್ನುವ ವಾತಾವರಣ. ಇದು, ವಿಜಯಪುರ ಜಿಲ್ಲೆಯ ಯಾವುದೇ ತಾಂಡಾಕ್ಕೆ ಭೇಟಿ ನೀಡಿದರೂ ಕಾಣುವ ಸಾಮಾನ್ಯ ದೃಶ್ಯ. ಜಮೀನಿಲ್ಲದೆ, ಉದ್ಯೋಗವೂ ಇಲ್ಲದೆ ಕೂಲಿನಾಲಿ ಮಾಡುವ ಜನರು ಪ್ರತಿವರ್ಷ ಹೊಟ್ಟೆಪಾಡಿಗಾಗಿ ಗುಳೆ ಹೋಗುತ್ತಿದ್ದಾರೆ.
ಜಿಲ್ಲಾಸ್ಪತ್ರೆ ಆವರಣದಲ್ಲೇ ಸಿಸಿಯು ಘಟಕ ನಿರ್ಮಾಣ
ರಾಮನಗರ: ಅಪಘಾತ, ಅವಘಡ ಸಂಭವಿಸಿದರೆ ಇಲ್ಲವೇ ತುರ್ತು ಚಿಕಿತ್ಸೆಗಾಗಿ ಸಾವು - ಬದುಕಿನ ನಡುವೆ ನರಳಾಡುತ್ತಿರುವ ರೋಗಿಯನ್ನು ಹೊತ್ತು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯಸರ್ಕಾರ ರಾಮನಗರ ಹೈಟೆಕ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಅತಿ ತೀವ್ರ ನಿಗಾ ಘಟಕ ಸ್ಥಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ
  • < previous
  • 1
  • ...
  • 12695
  • 12696
  • 12697
  • 12698
  • 12699
  • 12700
  • 12701
  • 12702
  • 12703
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved