• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ದಾಖಲೆ
ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು.
ಅಂತಾರಾಷ್ಟ್ರೀಯ ಟೇಕ್ವಾಂಡೋ ಸ್ಪರ್ಧೆಯಲ್ಲಿ ಶಾನ್ವಿಗೆ ಪದಕ
ಈಕೆ ಸ್ಪಾರಿಂಗ್ ಸ್ಪರ್ಧೆಯಲ್ಲಿ 1 ಚಿನ್ನ, ಪ್ಯಾಟರ್ನ್ ವಿಭಾಗದಲ್ಲಿ 1 ಬೆಳ್ಳಿ ಹಾಗೂ ವಾರಿಯರ್ ಸ್ಪಾರಿಂಗ್ ವಿಭಾಗದಲ್ಲಿ 1 ಕಂಚು ಪದಕವನ್ನು ಪಡೆದುಕೊಂಡಿದ್ದಾಳೆ.
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸಹಕರಿಸಿ
ಶಿವಮೊಗ್ಗ: ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹೆಜ್ಜೆ ಇಡಲಾಗುತ್ತಿದ್ದು, ಈ ಸಮಸ್ಯೆಯ ಪ್ರಾಯೋಗಿಕ ಪರಿಹಾರಕ್ಕೆ ಅಧಿಕಾರಿಗಳು ಹಾಗೂ ರೈತರು ಸಹಕರಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.
ಮಕ್ಕಳಿಗೆ ರಚನಾತ್ಮಕ ಶಿಸ್ತುಬದ್ಧ ತರಬೇತಿ ಅವಶ್ಯ
ದೈಹಿಕ ಮಾನಸಿಕ ಬೌಧಿಕ ಬೆಳವಣಿಗೆಗೆ ಕ್ರೀಡೆ ಅವಶ್ಯವಾಗಿದ್ದು, ಮಕ್ಕಳು ಎದ್ದು ಬಿದ್ದು ಕಲೆತಾಗ ಪರಿಪೂರ್ಣತೆ ಸಾಧಿಸಲು ಸಾಧ್ಯ.
ಆಲ್ದೂರು - ಮಲ್ಲಂದೂರು ಹೊಸ ವಿದ್ಯುತ್‌ ಲೈನ್‌ ಮಾರ್ಗಕ್ಕೆ ವಿರೋಧ
ಆಲ್ದೂರಿನಿಂದ ಮಲ್ಲಂದೂರುವರೆಗೆ ಕೆಪಿಟಿಸಿಎಲ್‌ನಿಂದ ನಿರ್ಮಾಣಗೊಳ್ಳುತ್ತಿರುವ ವಿದ್ಯುತ್ ಲೈನ್ ಅಳವಡಿಕೆ ಮತ್ತು ವಿತರಣಾ ಕೇಂದ್ರದ ಯೋಜನೆಯನ್ನು ವಿರೋಧಿಸಿ ಆಣೂರು ಬೆಳೆಗಾರರ ಸಂಘದ ಆಶ್ರಯದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡು ತಕ್ಷಣ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹಿಸಿದೆ.
ಮಂಡ್ಯದ ಆಲಕೆರೆಯಲ್ಲಿ ಇಂದು ರಾಜ್ಯದ ದೊಡ್ಡ ಕೊಂಡೋತ್ಸವ
ಜಿಲ್ಲೆಯ ಕೀಲಾರ- ಆಲಕೆರೆಯಲ್ಲಿ ವೀರಭದ್ರೇಶ್ವರಸ್ವಾಮಿ ಕೊಂಡ ಬಂಡಿ ಉತ್ಸವದಲ್ಲಿ ರಾಜ್ಯದ ಅತಿ ದೊಡ್ಡ ಕೊಂಡೋತ್ಸವಕ್ಕೆ ಮಂಗಳವಾರ ಭಕ್ತರ ಜೈಕಾರದೊಂದಿಗೆ ಸಂಜೆ ಅಗ್ನಿ ಸ್ಪರ್ಶ ಮಾಡಲಾಯಿತು.
ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲು ಭೇಟಿ: ವೈಯಕ್ತಿಕ ಧನಸಹಾಯ
ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ರು. ಒಂದು ಲಕ್ಷ ಅರ್ಥಿಕ ಸಹಾಯ ನೀಡಿದರು.
ಬೂವನಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ಬೊಮ್ಮೇಗೌಡ
ಬೂವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಪತ್ರಕರ್ತ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಪತ್ರಕರ್ತರು ಇತರೆ ಕ್ಷೇತ್ರದಲ್ಲಿ ಬೆಳೆದಾಗ ಅವರನ್ನು ಈ ರೀತಿ ಸನ್ಮಾನಿಸಿ ಗೌರವಿಸುತ್ತಿರುವುದು ಉತ್ತಮವಾಗಿದೆ. ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಕೊಂಡೊಯ್ದಿದ್ದಾರೆ ಎಂದು ಇದೇ ವೇಳೆ ನೆನಪಿಸಿಕೊಂಡರು.
ಯಾವ ಧರ್ಮಿಯರೂ ಮಾದಿಗರನ್ನು ನಮ್ಮವರೆಂದು ಅಪ್ಪಿಕೊಳ್ಳುತ್ತಿಲ್ಲ: ಸಚಿವ ಆರ್.ಬಿ. ತಿಮ್ಮಾಪುರ
ನಾಯಿ ನರಿಗಳು ಎಲ್ಲಿ ಬೇಕಾದರೂ ಪ್ರವೇಶಿಸಬಹುದು. ಆದರೆ ಬಸವ, ಗಾಂಧಿ, ಅಂಬೇಡ್ಕರ ಗುರುತಿಸಿದ ಮಾದಿಗರ ಪ್ರವೇಶಕ್ಕೆ ಮಾತ್ರ ನಿಷೇಧವಿದೆ. ಇದೊಂದು ಮನುಷ್ಯ ಸಂಸ್ಕೃತಿಯ ವಿಪರ್ಯಾಸವೆಂದರೂ ತಪ್ಪಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.
ಕಲಾವಿದ ಕಾಂತೇಶಗೆ ರಾಷ್ಟ್ರೀಯ ವ್ಯಂಗ್ಯಚಿತ್ರ ಪುರಸ್ಕಾರ
ಛತ್ತೀಸಗಡ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ‘ಕಾರ್ಟೂನ್ ವಾಚ್’ ನಿಯತಕಾಲಿಕೆ‘ಪ್ರವಾಸಿಗರು ಭಯೋತ್ಪಾದಕರಿಗೆ ಹೆದರುವದಿಲ್ಲ’ಎಂಬ ವಿಷಯವಾಗಿ ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ವ್ಯಂಗ್ಯಚಿತ್ರಗಳ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಕಾಂತೇಶ ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 11272
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved