• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತಂದ ಜೆಸಿಬಿ ಪಕ್ಷಗಳನ್ನು ದೂರ ಇಡಿ: ರವಿ ಕೃಷ್ಣಾರೆಡ್ಡಿ
ಭ್ರಷ್ಟರು, ಅಪ್ರಾಮಾಣಿಕರು, ಸ್ವಜನಪಕ್ಷಪಾತಿಗಳು, ಅನೈತಿಕ ನಡವಳಿಕೆ ಉಳ್ಳವರು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ಮತ್ತು ಅವರ ಮಕ್ಕಳನ್ನು ರಾಜಕೀಯ ನಾಯಕರೆಂದು ಒಪ್ಪಿಕೊಳ್ಳಬಾರದು ಎಂದು ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕರೆ ನೀಡಿದ್ದಾರೆ.
ದುದ್ದದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ ಉದ್ಘಾಟನೆ
ಯುವ ಪೀಳಿಗೆ ಸಮಾಜದ ಅಭಿವೃದ್ಧಿಯ ಸೂಚ್ಯಂಕ. ಅದನ್ನು ಹುಲುಸಾಗಿ ಬೆಳೆಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ವಿವಿಧ ಕಾರ್ಯಕ್ರಮಗಳ ಮೂಲಕ ಶ್ರಮಿಸುತ್ತಿದೆ ಎಂದು ತಾಪಂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ದಿನೇಶ್‌ ತಿಳಿಸಿದರು.
ರಾಜಧಾನಿಯಲ್ಲಿ ಎಲ್ಲೂ ಸಿಗುತ್ತಲ್ಲ ಭಾರತ್‌ ಅಕ್ಕಿ
‘ರಿಲಾಯನ್ಸ್‌, ಕಿರಾಣಿ ಅಂಗಡಿಗಳು ಸುತ್ತಿದರೂ, ಮೊಬೈಲ್‌ ವ್ಯಾನ್‌ಗಳಿಗಾಗಿ ಕಾದು ಕುಳಿತರೂ ಮೋದಿ ಅಕ್ಕಿ ಸಿಗುತ್ತಿಲ್ಲ. ಆರಂಭದ ಒಂದೆರಡು ವಾರ ಅಲ್ಲಲ್ಲಿ ಅಕ್ಕಿ ಸಿಕ್ಕಿದರೂ ಈಗಂತೂ ಅಕ್ಕಿಯ ಸುಳಿವೇ ಇಲ್ಲ...’!
ದ್ವಿತೀಯ ಪಿಯು ಪರೀಕ್ಷೆ ಸುಸೂತ್ರ ಆರಂಭ
ಬೆಂ.ಗ್ರಾಮಾಂತರದಲ್ಲಿ ಒಬ್ಬ ವಿದ್ಯಾರ್ಥಿ ಡಿಬಾರ್‌ ಆಗಿರುವುದನ್ನು ಹೊರತುಪಡಿಸಿ ಮೊದಲ ದಿನ ಕನ್ನಡ, ಅರೇಬಿಕ್‌ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.
ಮಾರ್ಚ್‌ 6 ರಿಂದ 11ರ ವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ
ಮೈಸೂರಿನ ರಂಗಾಯಣದ ಬಿ.ವಿ. ಕಾರಂತ ರಂಗಚಾವಡಿಯಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಪೋಸ್ಟರ್‌, ನಾಟಕಗಳ ಟಿಕೆಟ್‌ ಬಿಡುಗಡೆ. ವಿಶ್ವಗುರು ಬಸವಣ್ಣನವರ ‘ಇವ ನಮ್ಮವ ಇವ ನಮ್ಮವ’ ಎಂಬ ವಚನದ ಸಾಲಿನ ಆಶಯ ಶೀರ್ಷಿಕೆ. ಈ ಬಾರಿ ಬಹುಭಾಷಾ ನಾಟಕೋತ್ಸವ, ರಾಷ್ಟ್ರೀಯ ವಿಚಾರಸಂಕಿರಣ, ಚಲನಚಿತ್ರೋತ್ಸವ, ಜನಪದ ಸಂಭ್ರಮ, ಪುಸ್ತಕ ಮೇಳ, ಕರಕುಶಲ ಮೇಳ ಮತ್ತು ಪ್ರಾತ್ಯಕ್ಷಿಕೆ, ದೇಸೀ ಆಹಾರ ಮೇಳ, ಚಿತ್ರಕಲಾ ಪ್ರದರ್ಶನ, ಚಾರಿತ್ರಿಕ ದಾಖಲೆಗಳ ಪ್ರದರ್ಶನ, ವಚನಾಂತರಂಗ ಆಯೋಜನೆ.
ಬತ್ತಿದ ಭೀಮಾ ನದಿ: ಒಣಗುತ್ತಿರುವ ಬಾಳೆ, ಕಬ್ಬು
ಅಂತರ್ಜಲ ಮಟ್ಟ ಪೂರ್ತಿಯಾಗಿ ಬತ್ತಿರುವುದರಿಂದ ಸುಮಾರು ಸಾವಿರಾರು ಎಕರೆ ಬಾಳೆ ಬೆಳೆಯನ್ನು ರೈತರು ಕಳೆದುಕೊಂಡತಾಗಿದೆ.
ವಿದ್ಯಾರ್ಥಿವೇತನದ ಸದುಪಯೋಗ ಪಡೆದುಕೊಳ್ಳಿ: ಶಾಸಕ ರವಿಕುಮಾರ್
ಪರಿಶಿಷ್ಟ ಜಾತಿ, ಪಂಗಡದವರನ್ನೂ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಹಾಗೂ ಶಿಕ್ಷಣ ಅವರಿಗೂ ದೊರಕಬೇಕೆಂಬ ಮಹತ್ವಾಕಾಂಕ್ಷೆಯಿಂದ ಸರ್ಕಾರ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಅವರೂ ಚೆನ್ನಾಗಿ ಓದಿ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು.
ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುವುದು ಅನಿವಾರ್ಯ: ಡಾ. ಉಮೇಶ ಕೊಂಡಿ
ಡಿಜಿಟಲೀಕರಣ, ಬರಗಾಲದಲ್ಲಿ ಜಾನುವಾರು ಮತ್ತು ಮೇವಿನ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಪಶುವೈದ್ಯಕೀಯ ಪರೀಕ್ಷಕರ ತಾಂತ್ರಿಕ ಕಾರ್ಯಾಗಾರ ಯಲ್ಲಾಪುರದ ಪಶು ಆಸ್ಪತ್ರೆ ಆವರಣದಲ್ಲಿ ನಡೆಯಿತು.
ದ್ವಿತೀಯ ಪಿಯುಸಿ ಪರೀಕ್ಷೆ: ಗದಗ ಜಿಲ್ಲೆಯಲ್ಲಿ ಕನ್ನಡ ಪರೀಕ್ಷೆಗೆ 10,604 ವಿದ್ಯಾರ್ಥಿಗಳು ಹಾಜರು
ದ್ವಿತೀಯ ಪಿಯುಸಿ ಪರೀಕ್ಷೆಗೆ ಶುಕ್ರವಾರ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ವಿಷಯದಲ್ಲಿ 10,604 ವಿದ್ಯಾರ್ಥಿಗಳು ಹಾಜರಾಗಿದ್ದು, 473 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಜಿ.ಎನ್. ಕುರ್ತಕೋಟಿ ತಿಳಿಸಿದ್ದಾರೆ.
ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದೆ ವಿದ್ಯೆ ಕೊಡಿಸಿ
ಕೆರೂರ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಾಳಬೇಕಾದರೆ ವಿದ್ಯೆ ಬೇಕು. ವಿದ್ಯೆಯೇ ಬಾಳಿನ ಬೆಳಕೆಂದು ಪಪಂ ಮಾಜಿ ಅಧ್ಯಕ್ಷ ಬಿ.ಬಿ. ಸೂಳಿಕೇರಿ ಹೇಳಿದರು. ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಏಳನೇ ವರ್ಗದ ವಿದ್ಯಾರ್ಥಿನಿಯರ ಬೀಳ್ಕೊಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 12696
  • 12697
  • 12698
  • 12699
  • 12700
  • 12701
  • 12702
  • 12703
  • 12704
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved