• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು: ಜಾತಿ ಗಣತಿ ವರದಿಗೆ ಮಠಾಧೀಶರು ತೀವ್ರ ವಿರೋಧ
ಸರ್ಕಾರ ಸ್ವೀಕರಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿಗಣತಿ ವರದಿಗೆ ಜಿಲ್ಲೆಯ ವಿವಿಧ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಜನಗಣತಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಮಠಾಧೀಶರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒತ್ತಾಯಿಸಿದರು.
ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂವಿಧಾನ ದಾರಿದೀಪವಾಗಿದೆ, ಅದರಡಿ ರಚಿತವಾದ ಕಾನೂನುಗಳನ್ನು ಪ್ರತಿಯೊಬ್ಬರೂ ಪಾಲಿಸುವುದು ಕಡ್ಡಾಯವಾಗಿದ್ದು, ಬಾಲ್ಯವಿವಾಹ ಹಾಗೂ ಚಿಕ್ಕವಯಸ್ಸಿನಲ್ಲಿ ದುಡಿಮೆಗೆ ಕಳುಹಿಸುವುದು, ಮಕ್ಕಳ ಮೇಲೆ ದೌರ್ಜನ್ಯ ಅಪರಾಧ
ಹೊಸಕೋಟೆ- ಚಿಂತಾಮಣಿ ರಸ್ತೆ ಮರು ಡಾಂಬರೀಕರಣ
ಉದ್ದೇಶಿತ ರಸ್ತೆ ಕಾಮಗಾರಿ ಚತುಷ್ಪಥ ರಸ್ತೆಯದ್ದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ 38.5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಿದೆ. ಎಚ್. ಕ್ರಾಸ್ ನಲ್ಲಿ ಆಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ
ಪಾಕ್‌ ಪರ ಘೋಷಣೆ- ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ: ಸಚಿವ ಸಂತೋಷ ಲಾಡ್ ಹೇಳಿಕೆ
ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿರುವ ಕುರಿತು ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರ್ಕಾರ ವಜಾ ಮಾಡಿ ಎಂದು ಆಗ್ರಹಿಸಿದರೆ ಹೇಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.
೩ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಸಮ್ಮೇಳನ: ಡಾ. ರಫೀ
ರಾಜ್ಯ ಮಟ್ಟದ ಸರ್ಕಾರಿ ಮುಸ್ಲಿಂ ನೌಕರರ ಮಹಾಸಮ್ಮೇಳನ, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಹಾಗೂ ಶೈಕ್ಷಣಿಕ, ಔದ್ಯೋಗಿಕ ಯೋಜನೆಗಳ ಅರಿವು ಕಾರ್ಯಕ್ರಮ ಮಾ. ೩ರಂದು ಬೆಳಗಾವಿಯ ಸನ್ಮಾನ ಹೋಟೇಲ್ ಬಳಿ ಇರುವ ಗಾಂಧಿ ಭವನದಲ್ಲಿ ನಡೆಯಲಿದೆ.
ಇಂದು-ನಾಳೆ ಐತಿಹಾಸಿಕ ಬೂದನೂರು ಉತ್ಸವ
ಹೊಸಬೂದನೂರಿನ ಶ್ರೀ ಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಹಿಂಭಾಗ ಉತ್ಸವದ ಕಾರ್ಯಕ್ರಮಗಳು ಜರುಗಲಿವೆ.ಮಾ.೨ರಂದು ಸಂಜೆ ೫ ಗಂಟೆಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು.
ಶ್ರೀವಿಜಯ ಪ್ರಕಾಶನದ ಯಾಜ್ಞವಲ್ಕ್ಯ ಸ್ಮೃತಿ ನಾಳೆ ಬಿಡುಗಡೆ
ಕಲಬುರಗಿಯ ಶ್ರೀವಿಜಯ ಪ್ರಕಾಶನ ಸಂಸ್ಥೆ ತನ್ನ ಪ್ರಕಾಶನದ ಚೊಚ್ಚಿಲ ಕೃತಿಯಾಗಿ ಪ್ರಕಟಿಸಿರುವ 260 ಪುಟಗಳ ಯಾಜ್ಞವಲ್ಕ್ಯ ಸ್ಮೃತಿ- ಅಂದು, ಇಂದು, ಎಂದೆಂದೂ... ಕೃತಿ ಬಿಡುಗಡೆಗೆ ಮಾ.3 ರ ಭಾನುವಾರ ಮುಹೂರ್ತ ನಿಗದಿ ಮಾಡಿದೆ.
ಮಲ್ಪೆ: ಬೋಟು, ಮೀನುಗಾರರನ್ನು ಅಪಹರಿಸಿದ್ದ 7 ಆರೋಪಿಗಳ ಬಂಧನ
ಫೆ.19ರಂದು ಕೊಡವೂರಿನ ಚೇತನ್ ಸಾಲ್ಯಾನ್ ಎಂಬವರ ಮಾಲಕತ್ವದ ಕೃಷ್ಣನಂದನ ಎಂಬ ಬೋಟು ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೀನು ಹಿಡಿದು ಹಿಂದಕ್ಕೆ ಬರುತ್ತಿದ್ದಾಗ ಫೆ.27ರಂದು ಭಟ್ಕಳದ ಬಳಿ ಬೋಟು ತಾಂತ್ರಿಕ ಕಾರಣಗಳಿಂದ ನಿಂತು ಬಿಟ್ಟಿತು. ಹಠತ್ತಾನೇ ಸುಮಾರು 25 ಮಂದಿ ಬಂದು ಬೋಟ್‌ ಹಾಗೂ ಮೀನುಗಾರರನ್ನು ಅಪಹರಿಸಿ, ಡೀಸೆಲ್‌ ಹಾಗೂ ಮೀನನ್ನು ಕೊಂಡೊಯ್ದಿದ್ದರು.
ಭೂತನಾಳ ಕೆರೆಗೆ ಬರಲಿದೆ ಮತ್ತಷ್ಟು ನೀರು
ವಿಜಯಪುರ: ನಗರಕ್ಕೆ ನೀರು ಪೂರೈಸುವ ಭೂತನಾಳ ಕೆರೆಗೆ ಮತ್ತಷ್ಟು ನೀರು ಹರಿಸಲಾಗುತ್ತಿದ್ದು, ಅರಕೇರಿ ಏತ ನೀರಾವರಿ ಮೂಲಕವೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಕುರುಬನಕಟ್ಟೆಯಲ್ಲಿ ಮಂಟೇಸ್ವಾಮಿ ಮೂರ್ತಿಗೆ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ
ತಾಲೂಕಿನ ಕುರುಬನ ಕಟ್ಟೆ ಮಠದಲ್ಲಿನ ಶ್ರೀ ಮಂಟೇಸ್ವಾಮಿ ಮೂರ್ತಿಗೆ ನೂತನವಾಗಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಠದ ಧರ್ಮಾಧಿಕಾರಿ ಪರಮಪೂಜ್ಯ ವರುಣ ಲಿಂಗರಾಜೇಅರಸ್ ಅವರ ಸಾನ್ನಿಧ್ಯದಲ್ಲಿ ಶುಕ್ರವಾರ ಬೆಳಗ್ಗೆ ಹೋಮ, ವಿಶೇಷ ಪೂಜೆಗಳು ಸಾಂಘವಾಗಿ ಜರುಗಿತು.
  • < previous
  • 1
  • ...
  • 12700
  • 12701
  • 12702
  • 12703
  • 12704
  • 12705
  • 12706
  • 12707
  • 12708
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved