ಮಾರಿಕಾಂಬಾ ಜಾತ್ರೆಯ ಗದ್ದುಗೆ ಚಪ್ಪರ ನಿರ್ಮಾಣ ಆರಂಭದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆಯಲ್ಲೊಂದಾದ ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ ಚುರುಕುಗೊಂಡಿದ್ದು, ನಗರದ ಬಿಡ್ಕಿಬೈಲ್‌ನ ಜಾತ್ರಾ ಗದ್ದುಗೆಯ ಸುತ್ತಮುತ್ತಲು ಚಪ್ಪರದ ಪ್ರವೇಶದ್ವಾರ, ಮುಖಮಂಟಪ ನಿರ್ಮಾಣ ಹಾಗೂ ಅಲಂಕಾರದ ಕಾರ್ಯವು ಆರಂಭಗೊಂಡಿದೆ.