ಎಂಡಿಎ ಅಧ್ಯಕ್ಷರಾಗಿ ಕೆ.ಮರೀಗೌಡ ಅಧಿಕಾರ ಸ್ವೀಕಾರಮೈಸೂರು ನಗರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ. ಅದರಂತೆ ನಾನು ಕೂಡ ಎಂಡಿಎ ಅಧ್ಯಕ್ಷನಾಗಿ ಬಡವರಿಗೆ ಬೀದಿ, ಬದಿ ವ್ಯಾಪಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಆಟೋ ಚಾಲಕರಿಗೆ, ಡ್ರೈವರ್ ಗಳಿಗೆ ಕೈಗೆಟುಕುವ ದರದಲ್ಲಿ ಸಾಮಾಜಿಕ ನ್ಯಾಯದಡಿ ಸುಮಾರು 25 ಸಾವಿರ ಮನೆ ನಿರ್ಮಿಸುವ ಗುರಿ ಇಟ್ಟುಕೊಂಡಿದ್ದೇನೆ. ಈಗಾಗಲೇ ಎಂಡಿಎದಿಂದ ಜಾಗ ಗುರುತಿಸಿದ್ದಾರೆ.