ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೋಣದಲ್ಲಿ ಇಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾ. 2ರಂದು ಬೆಳಗ್ಗೆ 11 ಗಂಟೆಗೆ ರೋಣ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಘಟಕ ಉದ್ಘಾಟನೆ
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಚಾಮರಾಜನಗರ ಜಿಲ್ಲಾ ಹಾಗೂ ತಾಲೂಕು ಘಟಕಗಳ ಉದ್ಘಾಟನೆ ಹಾಗೂ ರಾಜ್ಯಕಾರ್ಯಕಾರಣಿ ಸಭೆಯನ್ನು ಮಾ.2ರಂದು ಬೆಳಗ್ಗೆ 10ಕ್ಕೆ ನಗರದ ನಿಜಗುಣ ರೆಸಾರ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರುಪ್ಸ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಎನ್. ನಂಜುಂಡಸ್ವಾಮಿ ಹೇಳಿದರು.
ದ್ವಿತೀಯ ಪಿಯು ಪರೀಕ್ಷೆ: ಮೊದಲ ದಿನ 88 ಮಂದಿ ಗೈರು
ಪರೀಕ್ಷೆ ಹಿನ್ನಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶುಶ್ರೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಮತ್ತಿತರ ಅಗತ್ಯ ಮೂಲ ಸೌಲಭ್ಯವನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿತ್ತು.
ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ ಅದರಲ್ಲೂ ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿನಾಮ ಬೀರುತ್ತಿದೆ,
ಕುಮಟಾದ ಸೌರಭ ಸಂಸ್ಥೆಗೆ ನೂತನ ಪದಾಧಿಕಾರಿಗಳು
ನಾಡಿನ ಅಗ್ರಣಿ ಹಾಗೂ ಇಲ್ಲಿನ ಸದಭಿರುಚಿಯ ಸಾಂಸ್ಕೃತಿಕ ಸಂಸ್ಥೆ ಸೌರಭಕ್ಕೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ ಭಟ್ಟ ತುಂಬಲೇಮಠ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ವರ್ಷ ಸೌರಭದ ರಜತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅವೈಜ್ಞಾನಿಕ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ಆಕ್ರೋಶ
ಅಂಕಪಟ್ಟಿ ಶುಲ್ಕವನ್ನು ಸಹ ಏರಿಕೆ ಮಾಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿಗಳನ್ನು ನೀಡಿಲ್ಲ. ವಿವಿಯ ಆಡಳಿತಾತ್ಮಕ ಲೋಪದಿಂದಾಗಿ ವಿದ್ಯಾರ್ಥಿವೇತನ ಲಭಿಸದಂತಾಗಿದೆ.
ನದಿ ಪಾತ್ರಗಳಲ್ಲಿರುವ ಜನರ ರಕ್ಷಣೆಗೆ ಸರ್ಕಾರ ಕ್ರಮವಹಿಸಲಿ
ತಾಲೂಕಿನ 8 ನದಿಪಾತ್ರಗಳ ಗ್ರಾಮಗಳು ಮಳೆ ಬಂದರೆ ಜಲಾವೃತವಾಗುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಜೆಟ್ ಹಂತದಲ್ಲೆ ಅನುದಾನ ಮೀಸಲಿಡುವ ಕುರಿತು ಗಂಬೀರ ಚಿಂತನೆ ನಡೆಸಲಾಗುವುದು. ಈಗಾಗಲೇ ಈ ಕುರಿತು ಸರ್ವೇ ಕಾರ್ಯ ಮಾಡಿಸಲಾಗಿದ್ದು 150 ಕೋಟಿ ಅನುದಾನ ಅಗತ್ಯವಿದೆ ಎಂದು ಸಚಿವ ಕೃಷ್ಣ ಬೈರೆಗೌಡ ಹೇಳಿದರು.
ಪ್ರಕೃತಿಯಲ್ಲಿ ಅಡಗಿದೆ ವಿಜ್ಞಾನದ ಕಣಜ: ನಾಗೇಶ್
ಪ್ರಕೃತಿ ವಿಜ್ಞಾನದ ಕಣಜವಾಗಿದ್ದು ಅದರಲ್ಲಿ ಅಡಗಿರುವುದನ್ನು ಹೊರತೆಗೆಯುವುದೇ ವಿಜ್ಞಾನಿಗಳ ಕಾರ್ಯವಾಗಿದೆ ಎಂದು ಲಿಂಗದಹಳ್ಳಿ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಶ್ ಹೇಳಿದ್ದಾರೆ.
ವಾಚರ್ ನೇಮಕಾತಿಯಲ್ಲಿ ಅಕ್ರಮ ಆರೋಪ ಅಭ್ಯರ್ಥಿಗಳ ಆಕ್ಷೇಪ
ವಾಚರ್ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಘಟನೆ ಶುಕ್ರವಾರ ನಡೆಯಿತು.
ಚಿಕ್ಕತುಪ್ಪೂರು ಬಳಿ ೧೦ ಎಕರೆಯಲ್ಲಿ ಆಶ್ರಯ ನಿವೇಶನ ಭರವಸೆ
ತಾಲೂಕಿನ ಚಿಕ್ಕತುಪ್ಪೂರಿನ ಗ್ರಾಮಸ್ಥರ ಕೋರಿಕೆ ಮೇರೆಗೆ ಸ.ನಂ.೫೫ ರಲ್ಲಿ ಗ್ರಾಮಸ್ಥರಿಗೆ ೧೦ ಎಕರೆಯಲ್ಲಿ ಆಶ್ರಯ ಯೋಜನೆಯಲ್ಲಿ ನಿವೇಶನ ಮಂಜೂರು ಮಾಡಿಸುವುದಾಗಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭರವಸೆಯ ಹಿನ್ನಲೆ ಗ್ರಾಮಸ್ಥರು ಪ್ರತಿಭಟನೆ ಸ್ಥಗಿತಗೊಳಿಸಿದ
< previous
1
...
12704
12705
12706
12707
12708
12709
12710
12711
12712
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ