ಕಾವೇರಿ ಹೋರಾಟಕ್ಕೆ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಬೆಂಬಲಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಬೇಕು ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟದ 12ನೇ ದಿನದ ಪ್ರತಿಭಟನೆಗೆ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು