• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿ: ವಿಜಯ ಅಂಗಡಿ
ಪ್ರತಿನಿತ್ಯ ಸೈಕಲ್ ಬಳಸುವುದರಿಂದ ಆರೋಗ್ಯ ವೃದ್ಧಿ ಆಗುವುದಲ್ಲದೇ ಮಾಲಿನ್ಯ ತಡೆಗಟ್ಟಿ ವಾತಾವರಣವನ್ನು ಸಮತೋಲನದಲ್ಲಿ ಇಡಬಹುದು ಹಾಗೂ ಹಣ ಉಳಿತಾಯವಾಗಲಿದೆ ಎಂದು ಆಕಾಶವಾಣಿ ಮುಖ್ಯಸ್ಥ ಡಾ. ವಿಜಯ ಅಂಗಡಿ ಅಭಿಪ್ರಾಯಪಟ್ಟರು.
ಉಡುಪಿ: ನಾಳೆ ಜಿಲ್ಲೆಯ 66,852 ಮಕ್ಕಳಿಗೆ ಪೋಲಿಯೋ ಲಸಿಕೆ
ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 568, ನಗರ ಪ್ರದೇಶದ 92, 6 ಮೊಬೈಲ್ ಟೀಂ, 31 ಟ್ರಾನ್ಸಿಟ್ ಬೂತ್‌ಗಳಲ್ಲಿ ಮತ್ತು ಎಲ್ಲ ಟೋಲ್ ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ.
ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಆಗ್ರಹ
ಪಟ್ಟಣದಲ್ಲಿ ನಿರ್ಮಾಣಗೊಂಡ ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ ಆಗ್ರಹಿಸಿದರು.
ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗಗಳಲ್ಲಿಯೂ ವೈಫಲ್ಯ: ಕೊಡಗು ಬಿಜೆಪಿ ಆರೋಪ
ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸಕ್ಕೆ ಮುಂದಾಗಿದೆ. ಗೃಹ ಸಚಿವರು ಪ್ರಕರಣ ಗಂಭೀರವಾಗಿ ಪರಿಗಣಿಸಬೇಕಿತ್ತು. ದೇಶಭಕ್ತ ಮತದಾರರು ಇವೆಲ್ಲ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಎಚ್ಚರಿಸಿದ್ದಾರೆ.
ಬನಹಟ್ಟಿ ನೂಲಿನ ಗಿರಣಿ: ಅಧ್ಯಕ್ಷರಾಗಿ ಬೀಳಗಿ, ಉಪಾಧ್ಯಕ್ಷರಾಗಿ ಭದ್ರನ್ನವರ ಆಯ್ಕೆ
ಬನಹಟ್ಟಿ ಸಹಕಾರಿ ನೂಲಿನ ಗಿರಣಿ ನೂತನ ಅಧ್ಯಕ್ಷರಾಗಿ ನಿಕಟಪೂರ್ವ ನಗರಾಧ್ಯಕ್ಷ ಶ್ರೀಶೈಲ ಬೀಳಗಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬ್ಲಾಕ್ ಕಮಿಟಿ ಅಧ್ಯಕ್ಷ ರಾಜು ಭದ್ರನ್ನವರ ಅವಿರೋಧವಾಗಿ ಆಯ್ಕೆಗೊಂಡರು.
ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ತಂಡದ ಪೊಲೀಸರು ಆರೋಪಿ ಶಂಕರ್ ಮುಖಿಯಾನನ್ನು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಫೆ.13ರಂದು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿ ಕಳ್ಳತನ ಮಾಡಿದ್ದ ಚಿನ್ನದ ಒಡವೆಗಳನ್ನು ದಸ್ತಗಿರಿ ಮಾಡಿದ್ದಾರೆ.
ಮಾ.31ರಂದು ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕ್ರೀಡಾ ಉತ್ಸವ
ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಪ್ರಯುಕ್ತ ಜಿಲ್ಲಾ ಒಲಿಂಪಿಕ್ ಅಸೋಸಿಯೇಶನ್ ವತಿಯಿಂದ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಉತ್ಸವ ಹಮ್ಮಿಕೊಳ್ಳಲಾಗಿದೆ
ಸಮಾಜದಲ್ಲಿ ಶಿಕ್ಷಣ ಪ್ರಮುಖ ಆದ್ಯತೆಯಾಗಲಿ
ಸ್ವಯಂ ಸೇವಾ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಡಿ ಇಡುತ್ತಿರುವುದು ಇದೊಂದು ಉತ್ತಮ ಬೆಳವಣಿಗೆಯಾಗಿದೆ, ಸಂಸ್ಥೆಗಳ ಯೋಜನಾ ಬದ್ಧತೆ ಮತ್ತು ಕಾರ್ಯವೈಖರಿ, ಸರ್ಕಾರದ ಮೇಲಿನ ಜವಾಬ್ದಾರಿ ಭಾಗಷಃ ಇಳಿಸಿದೆ ಎಂದರೂ ತಪ್ಪಾಗುವುದಿಲ್ಲ ಇದರಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯ ಶ್ಲಾಘನೀಯ
ಬರಗಾಲ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ; ಬಿಜೆಪಿ ಜಿಲ್ಲಾಧ್ಯಕ್ಷ
ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮುಚ್ಚುತ್ತಾ ಬಂದಿದೆ. ಟ್ಯಾಂಕರ್ ನೀರಿನ ಮಾಫಿಯಾಗಳಿಗೆ ಅನುಕೂಲ ಮಾಡಿಕೊಟ್ಟಿದೆ. ನೀರಿನ ದರವನ್ನು ದುಪ್ಪಟ್ಟು ಮಾಡಿದ ಪರಿಣಾಮ ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜಾಗದಂತೆ ಮಾಡಿ ಉದ್ಯಮಗಳು ಬಾಗಿಲು ಮುಚ್ಚಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಇಂದು ಹೊಸಕೋಟೆ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಹೊಸಕೋಟೆ: ನಗರದ ತಾಲೂಕು ಕಚೇರಿ ಆವಣದಲ್ಲಿ ಮಾ.2ರಂದು ಶನಿವಾರ ನಡೆಯಲಿರುವ ಹೊಸಕೋಟೆ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಗರ ಈಗಾಗಲೇ ಸಜ್ಜುಗೊಂಡಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಂ.ಮುನಿರಾಜು ತಿಳಿಸಿದರು.
  • < previous
  • 1
  • ...
  • 12708
  • 12709
  • 12710
  • 12711
  • 12712
  • 12713
  • 12714
  • 12715
  • 12716
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved