ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಾಗುವುದುಕಲ್ಯಾಣ ಕರ್ನಾಟಕ ಭಾಗದಲ್ಲಿನ ಮಾದಿಗ ಸಮುದಾಯದ ಮುಖಂಡರಾಗಲಿ, ಕಾರ್ಯಕರ್ತರನ್ನಾಗಲಿ ಕಾಂಗ್ರೆಸ್ ಲೆಕ್ಕಕ್ಕೆ ಇಟ್ಟಿಲ್ಲ. ಚುನಾವಣೆಯಲ್ಲಿ ಟಿಕೆಟ್ ನೀಡುವದಾಗಲಿ, ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವದಾಗಲಿ ಮಾಡದೇ ಕಡೆಗೆಣಿಸಿದ್ದು, ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವದು