ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಯು ಕನ್ನಡ ಪರೀಕ್ಷೆಗೆ 1097 ವಿದ್ಯಾರ್ಥಿಗಳು ಗೈರು
ಮೊದಲ ದಿನ ಕನ್ನಡ ವಿಷಯದ ಪರೀಕ್ಷೆಯಲ್ಲಿ ಒಟ್ಟು 19,060 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಒಟ್ಟು 17,963 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 1097 ವಿದ್ಯಾರ್ಥಿಗಳು ಗೈರಾಗಿದ್ದರು.
ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ
ಉದಯವಾಣಿಯಲ್ಲಿ ದೀರ್ಫಕಾಲ ಪತ್ರಕರ್ತರಾಗಿದ್ದ ಮನೋಹರ ಪ್ರಸಾದ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಬಿಎಂಟಿಸಿಗೆ ಖಾಸಗಿ ಬಸ್ ವಿರೋಧಿಸಿ 5ಕ್ಕೆ ಧರಣಿ
ಬಿಎಂಟಿಸಿಗೆ ಖಾಸಗಿ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯುವುದಕ್ಕೆ ರಾಜ್ಯ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವಿರೋಧ ವ್ಯಕ್ತಪಡಿಸಿದೆ.
ಸೂಲಿಬೇಲಿ ಚಿತ್ತಾಪುರ ಪ್ರವೇಶಕ್ಕೆ ನಿರ್ಬಂಧ, ಜಿಲ್ಲಾಡಳಿತದ ಕ್ರಮದ ಹಿಂದೆ ಕಾಣದ ಕೈವಾಡ?
ಚಿತ್ತಾಪುರ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಬಾರದಂತೆ ಸೂಲಿಬೆಲೆಗೆ ತಡೆಯಲು ಪ್ರಭಾವಿ ರಾಜಕಾರಣಿಗಳಿಂದ ಆಡಳಿತ ಯಂತ್ರ ದುರ್ಬಳಕೆ, ಈ ಸಭೆ ಮೊದಲೇ ನಿಗದಿಯಾಗಿದ್ರೂ ಸುಮ್ಮನಿದ್ದ ಜಿಲ್ಲಾಡಳಿತ, ಕೊನೆಯಲ್ಲಿ ಮೈ ಮೇಲೆ ದೇವರು ಬಂದವರಂತೆ ಅದ್ಯಾಕೆ ಆತುರದಲ್ಲೇಕೆ ಆದೇಶ ಹೊರಡಿಸಿತೋ ಎಂದು ಜನರ ಪ್ರಶ್ನೆ.
ಮಾರ್ಚ್ ನಲ್ಲಿ ವಿವಿಧೆಡೆಗೆ ರಂಭಾಪುರಿ ಶ್ರೀ ಪ್ರವಾಸ
ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಮಾರ್ಚ್ ನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.
ಬಸವನಗುಡಿ ಸಂಭ್ರಮಕ್ಕೆ ಅದ್ಧೂರಿ ಚಾಲನೆ; ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ಆಯೋಜನೆ
ಬಸವನಗುಡಿಯ ವಿದ್ಯಾಪೀಠ ಸರ್ಕಲ್‌ನಲ್ಲಿರುವ ಡೊಂಕಲ ಮೈದಾನದಲ್ಲಿ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿರುವ ಬಸವನಗುಡಿ ಸಂಭ್ರಮದಲ್ಲಿ ಆಹಾರ ಪ್ರಿಯರು, ಮನರಂಜನಾ ಪ್ರೇಮಿಗಳು, ಕ್ರೀಡಾಸಕ್ತರಿಗೆಂದೇ ಆಯೋಜಿಸಲಾಗಿರುವ ಬಸವನಗುಡಿ ಸಂಭ್ರಮಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ದೊರಕಿತು.
ಜಾತಿ ಗಣತಿಯಲ್ಲಿ ಗಾಣಿಗರನ್ನು ಪರಿಗಣನೆ ಮಾಡಿಲ್ಲ
ವಿಜಯಪುರ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಸಲ್ಲಿಸಿರುವ ಜನಗಣತಿ ವರದಿಯಲ್ಲಿ ಗಾಣಿಗ ಸಮಾಜವನ್ನು ಕೈಬಿಡಲಾಗಿದೆ. ಹಿಂದುಳಿದ ವರ್ಗದಲ್ಲಿಯೇ ಬಹುಸಂಖ್ಯಾತ ಆಗಿರುವ ಗಾಣಿಗ ಸಮಾಜದ ಅಂಕಿ ಸಂಖ್ಯೆಗಳನ್ನು ತೋರಿಸಿಲ್ಲ ಎಂದು ಅಖಿಲ ಭಾರತ ಗಾಣಿಗ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾರದರ್ಶಕ,ಸುಗಮ ಚುನಾವಣೆಗೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ
ಪ್ರತಿ ಸಮಿತಿಗೆ ಚುನಾವಣಾ ಕಾರ್ಯದಲ್ಲಿ ಅನುಭವವುಳ್ಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಪ್ರತಿಯೊಬ್ಬರೂ ಆಯಾ ಸಮಿತಿಯ ಕರ್ತವ್ಯ, ಚುನಾವಣೆ ಗಂಭೀರತೆ ಅರಿತುಕೊಂಡು, ತಮ್ಮ ಸಮಿತಿ ಸದಸ್ಯರೊಂದಿಗೆ ಸಮನ್ವಯೊಂದಿಗೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ಸೂಚನೆ
ಜವಳಗೇರಾದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ
ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯಾಗಲು ಸಾಧ್ಯ.
ಅಕ್ಷರಕ್ಕೂ ಮುನ್ನ ಸಂಸ್ಕೃತಿ ಬದುಕಿತ್ತು: ಡಾ. ಎಂ.ಎಸ್. ಮೂರ್ತಿ
ಬದುಕಿನಲ್ಲಿ ಯಾವುದು ಕೂಡ ಹೆಚ್ಚಾಗಬಾರದು. ಅಕ್ಷರವು ಸಮಾಜದ ನೆಮ್ಮದಿ ಹಾಗೂ ಶಾಂತಿಯನ್ನು ಕದಡುತ್ತಿದೆ.
< previous
1
...
12712
12713
12714
12715
12716
12717
12718
12719
12720
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ