• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆದ್ದಾರಿ ಬದಿಗೆ ಶೀಘ್ರದಲ್ಲೇ ಗ್ರಂಥಾಲಯ ಶಿಪ್ಟ್‌
ಪಟ್ಟಣದ ಹಳೇ ಆಸ್ಪತ್ರೆಯ ಬಳಿಯ ಕಿಷ್ಕಿಂಧೆ ಗ್ರಂಥಾಲಯ ಸ್ಥಳಾಂತರವಾಗಬೇಕು ಎಂದು ಕಳದೆಂಟು ತಿಂಗಳಿನಿಂದ ಕನ್ನಡಪ್ರಭ, ಕಸಾಪ ಪದಾಧಿಕಾರಿಗಳ ಕಾಳಜಿಯ ಫಲವಾಗಿ ಗ್ರಂಥಾಲಯ ಶಿಪ್ಟ್‌ ಆಗುವ ಕಾಲ ಸಮೀಪವಾಗುತ್ತಿದೆ.
ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪೂರ್ಣ ಸಹಕಾರ ನೀಡುವೆ: ಶಾಸಕ ಬಿ.ಪಿ.ಹರೀಶ್
ಹರಿಹರದಲ್ಲಿ ಜಿಲ್ಲಾ ಸಮ್ಮೇಳನ ಆಯೋಜಿಸಿರುವುದು ಹರ್ಷವಾಗುತ್ತಿದೆ. ನಾನು ಒಬ್ಬ ಕನ್ನಡ ಅಭಿಮಾನಿಯಾಗಿ ಕಾರ್ಯಕರ್ತನಂತೆ ಈ ಸಮ್ಮೇಳನ ಯಶಸ್ವಿಗೆ ಶ್ರಮಿಸುತ್ತೇನೆ ಎಂದರು. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಸಿ.ವಿ.ಪಾಟೀಲ್ ರನ್ನು ಸಾಹಿತಿಗಳು ಮತ್ತು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಈ ಜಿಲ್ಲೆ ಮತ್ತು ತಾಲೂಕಿಗೆ ಚಿರಪರಿಚಿತರು ಇವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಲೋಕಕ್ಕೆ ಸಂತಸ ತಂದಿದೆ.
ಸದೃಢ ಆರೋಗ್ಯಕ್ಕೆ ನಿಯಮಿತ ವ್ಯಾಯಾಮ ಅಗತ್ಯ: ಸಚಿವ ಶಿವರಾಜ ತಂಗಡಗಿ
ಕನಕಗಿರಿ ಐತಿಹಾಸಿಕ ಪುಣ್ಯ ಕ್ಷೇತ್ರವಾಗಿದ್ದು, ಕನಕಗಿರಿ ಉತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ.
ಶಿರ್ವ ಎಂಎಸ್ಆರ್‌ಎಸ್ ಕಾಲೇಜಿನ ಪ್ರಾಂಶುಪಾಲೆಗೆ ಬೀಳ್ಕೊಡುಗೆ
ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಮಿಥುನ್ ಚಕ್ರವರ್ತಿ ಅವರನ್ನು ಆಡಳಿತ ಮಂಡಳಿ ಅಭಿನಂದಿಸಿದರು. ಕಾಲೇಜಿನ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಅವರಿಗೆ ತಮ್ಮ ಮನದಾಳದ ನುಡಿಗಳನ್ನು ಅರ್ಪಿಸಿದರು.
ಬ್ಯಾರಿ ಕ್ಷೇತ್ರ ಕಾರ್ಯಕ್ಕೆ ತಳಸ್ಪರ್ಶಿ ಅಧ್ಯಯನ: ಡಾ. ಅಬೂಬಕರ್ ಸಿದ್ದೀಕ್‌
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮುಹಮ್ಮದ್ ಸ್ವಾದಿಕ್, ಆಯಿಶಾ ಝಹೀಮಾ, ಮುಹಮ್ಮದ್ ಸಿಮಕ್, ನೌಶೀನಾ ಅವರು ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ವಿಚಾರ ಮಂಡಿಸಿದರು.
ಅಪರಿಚಿತೆಯ ರೇಪ್‌ ಮಾಡಿ ಕೊಂದ ಆಟೋ ಚಾಲಕ ಸೆರೆ
ಇತ್ತೀಚೆಗೆ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶೀಘ್ರವೇ ಕೊಬ್ಬರಿ ನೋಂದಣಿ ಕಾರ್ಯ ಆರಂಭಿಸಿ: ಗೋವಿಂದರಾಜು
ಕೊಬ್ಬರಿ ಖರೀದಿ ಕೇಂದ್ರ ನಫೆಡ್ ಆರಂಭಿಸಿ ನಂತರ ಮರು ನೋಂದಣಿ ಹೆಸರಲ್ಲಿ ಸ್ಥಗಿತಗೊಳಿಸಿ ಮತ್ತೆ ಆರಂಭಕ್ಕೆ ವಿಳಂಬ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ನಫೆಡ್ ಅರಂಭಿಸದಿದ್ದರೆ ಮಾರ್ಚ್ 11 ಕ್ಕೆ ಗುಬ್ಬಿಯ ತಾಲೂಕು ಕಚೇರಿ ಮುಂದೆ ಉಗ್ರ ಹೋರಾಟ ರೈತರು ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗದಲ್ಲೂ ವೈಫಲ್ಯ: ರಾಜಶೇಖರ ನಾಗಪ್ಪ
ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳು ಮುಚ್ಚುತ್ತಿವೆ. ಟ್ಯಾಂಕರ್ ನೀರಿನ ಮಾಫಿಯಾಗೆ ಜೊತೆಯಾಗಿ ನೀರಿನ ಬೆಲೆ ದುಪ್ಪಟ್ಟು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸದೇ, ಉದ್ಯಮಗಳು ಬಾಗಿಲು ಮುಚ್ಚಿ, ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ. ಶೋಷಿತ, ಪೀಡಿತ, ವಂಚಿತ ತಳ ಸಮುದಾಯಗಳ ಮೇಲಿನ ನಿರಂತರ ಅನ್ಯಾಯ ಮುಂದುವರಿದಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ.
ರಾಜ್ಯ ಸರ್ಕಾರ ಅಡಳಿತದಲ್ಲಿ ವಿಫಲ: ದೇವರಾಜ್‌ ಶೆಟ್ಟಿ
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಆರೋಪಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಮೀನು: ಭರವಸೆ
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಾಂಗವಾದ ನೌಕರರು ಮಾಡಿದರೆ ರಾಮರಾಜ್ಯ ಸಾಧ್ಯ. ಕಚೇರಿಗೆ ಬರುವ ಜನರನ್ನು ಕೂರಿಸಿ ಮಾತನಾಡಿದರೆ ಅರ್ಧ ಸಮಸ್ಯೆ ಪರಿಹಾರವಾಗುತ್ತದೆ
  • < previous
  • 1
  • ...
  • 12716
  • 12717
  • 12718
  • 12719
  • 12720
  • 12721
  • 12722
  • 12723
  • 12724
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved