ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡಿ, ಮಕ್ಕಳ ಸಂಖ್ಯೆ ಹೆಚ್ಚಿಸಲು ಎಲ್ಲರ ಸಹಕಾರ ಅತಿ ಮುಖ್ಯ, ಸರ್ಕಾರಿ ಶಾಲೆಗಳಿಗೆ ದಾನಿಗಳ ಸಹಕಾರಕ್ಕೆ ಧನ್ಯವಾದ ತಿಳಿಸುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.