• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುಪಯುಕ್ತ ಕಟ್ಟಡ ತೆರವುಗೊಳಿಸಲು ನಿಮಗೇನು ಕಷ್ಟ: ಬಸವರಾಜ ಛತ್ರದ
ಅಧಿಕಾರಿಗಳ ನಿರ್ಲಕ್ಷದಿಂದಲೇ ಮುಖ್ಯರಸ್ತೆ ಅಗಲೀಕರಣ ಹಿನ್ನೆಡೆ ಉಂಟಾಗಿದೆ.
ಸಂಕಲ್ಪ, ಉದ್ದೇಶ ಪರಿಶುದ್ಧವಾಗಿದ್ದರೆ ಹಿಂಸೆ ನಗಣ್ಯ: ಅಮೋಘಕೀರ್ತಿ ಮುನಿಮಹಾರಾಜ
ಕರ್ನಾಟಕದಲ್ಲಿ ಮುನಿಧರ್ಮ ಮತ್ತು ಶ್ರಾವಕಧರ್ಮ ಚೆನ್ನಾಗಿದೆ ಎಂದು ಅವರು ಶ್ಲಾಘಿಸಿದರು. ಪುರುಷರಂತೆ ಮಹಿಳೆಯರೂ ದೇವರ ಪೂಜೆ, ಅಭಿಷೇಕ, ಅರ್ಚನೆ ಮಾಡಬಹುದು. ಇಲ್ಲಿ ಲಿಂಗ ಅಸಮಾನತೆಗೆ ಅವಕಾಶವಿಲ್ಲ. ತೀರ್ಥಂಕರರ ಜೊತೆ ಯಕ್ಷ- ಯಕ್ಷಿಯರ ಪೂಜೆ ಮಾಡಬಹುದು ಎಂದು ಅಮೋಘಕೀರ್ತಿ ಮುನಿಮಹಾರಾಜ ಹೇಳಿದರು.
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ‘ವಾತ್ಸಲ್ಯ ಮನೆ’ ನಿರ್ಮಾಣ
ಸಮಾಜದ ಕಟ್ಟಕಡೆಯ ನಿರ್ಗತಿಕ, ಅಸಹಾಯಕ ಕುಟುಂಬಗಳಿಗೆ ಕ್ಷೇತ್ರದ ಧರ್ಮಾದಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣ ಮಾಡುವುದರೊಂದಿಗೆ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಲಾಗುತ್ತಿದೆ.
ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ!
ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಪ್ರಕರಣ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಜರುಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜೀವ ಬಿಟ್ಟರೂ, ಜಮೀನು ಬಿಡೆವು: ರೈತರ ನಿಲುವು
ತಾಲೂಕಿನ ಬಾಣಸಂದ್ರ, ದುಂಡ, ಬಲಮಾದಿಹಳ್ಳಿ, ಕೋಡಿಹಳ್ಳಿ, ಕುಣೀಕೇನಹಳ್ಳಿ ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ನಿಕ್ಕಲ್ ನಿಕ್ಷೇಪ ಪತ್ತೆಯಾಗಿದೆ ಎಂಬ ಸುದ್ದಿ ಹರಡಿ ಸುತ್ತಮುತ್ತಲಿನ ರೈತಪಿ ವರ್ಗ ಕಂಗಾಲಾಗಿದ್ದಾರೆ.
ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ಜಿಲ್ಲೆಯಲ್ಲಿ 8392 ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಮಾ. 1 ರಿಂದ 22 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 8392 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಶಿಮಂತೂರು ದೇವಳ ಮಹಾ ರಥೋತ್ಸವ
ಬೆಳಗ್ಗೆ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ,ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿಸವಾರಿ, ಶ್ರೀ ದೇವರ ಮಹಾರಥೋತ್ಸವ, ಜಳಕದ ಬಲಿ, ಆವಭೃತ ಸ್ನಾನ, ಧ್ವಜಾವರೋಹಣ ನಡೆಯಿತು.
ಕುಸ್ತಿ ಸ್ಪರ್ಧೆಯಲ್ಲಿ ಬೆಳಗಾವಿಯ ಕಾಮೇಶ್ ಪಾಟೀಲಗೆ ಕನಕಗಿರಿ ಕೇಸರಿ ಪಟ್ಟ
74 ಕೆಜಿ ಮೇಲ್ಪಟ್ಟ ಪುರುಷ ವಿಭಾಗದ ಈ ಸ್ಪರ್ಧೆಯು ತುಂಬ ರೋಮಾಂಚನಕಾರಿಯಾಗಿತ್ತು. ಬೃಹತ್ ಕುಸ್ತಿ ಅಖಾಡದಲ್ಲಿ ಕುಸ್ತಿಪಟುಗಳು ಮದಗಜಗಳಂತೆ ಸೆಣಸಾಡಿದರು.
ಆಸ್ತಿ ತೆರಿಗೆ ಬಾಕಿದಾರರಿಗೆ ಬಡ್ಡಿ, ದಂಡ ಮನ್ನಾ: ಪಾಲಿಕೆ
ಜು.31ರೊಳಗೆ ತೆರಿಗೆ ಕಟ್ಟಿ ದಂಡ ತಪ್ಪಿಸಿಕೊಳ್ಳಿ ಎಂದು ಬಿಬಿಎಂಪಿ ತಿಳಿಸಿದೆ. ಈ ಮೂಲಕ 15 ಲಕ್ಷ ಆಸ್ತಿಗಳಿಗೆ ಅನುಕೂಲವಾಗಲಿದೆ.
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧ ಹೇರುವುದು ಅಪಾಯ: ರಾಘವೇಂದ್ರರಾವ್‌
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮ ಬದ್ಧವಾಗಿದ್ದರೂ ನಿರ್ಬಂಧ ರಹಿತವಾಗಿರಬೇಕು ಎಂದು ವಿಮರ್ಶಕ ಪ್ರೊ.ಎಚ್.ಎಸ್. ರಾಘವೇಂದ್ರರಾವ್‌ ಹೇಳಿದರು.
  • < previous
  • 1
  • ...
  • 12718
  • 12719
  • 12720
  • 12721
  • 12722
  • 12723
  • 12724
  • 12725
  • 12726
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved