ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಯುವ ಶಿಕ್ಷಕರು ಕೈಜೋಡಿಸಿ: ಕುಲಪತಿ ಪ್ರೊ.ಬಿ.ಡಿ.ಕುಂಬಾರತಂಬಾಕು ಉತ್ಪನ್ನ ತಯಾರಿಸುವ ಕಂಪನಿಯ ಮಾಲೀಕರು ಆಕಾಶದಲ್ಲಿ ಹಾರಾಡುತ್ತಿದ್ದು, ತಂಬಾಕು ಉತ್ಪನ್ನಗಳ ಬಳಸುತ್ತಿರುವವರು ರೋಗ-ರುಜಿನೆಗಳಿಂದ ಬಳಲಿ ಆರ್ಥಿಕ ತೊಂದರೆಗಳಿಂದ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಆದ್ದರಿಂದ ಪ್ರತಿ ಒಬ್ಬ ನಾಗರಿಕರು ಇಂತಹ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯುವಶಿಕ್ಷಕರ ಜವಾಬ್ದಾರಿ ಹೆಚ್ಚಿದೆ.