ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರ ಭರವಸೆಯ ಬೆಳಕು ಕೆ. ಶಿವರಾಮ್ ಇನ್ನು ನೆನಪು ಮಾತ್ರ
ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ತೇರ್ಗಡೆಯಾದ ಮೊದಲಿಗ ಖ್ಯಾತಿಯ, 37 ವರ್ಷಗಳ ಹಿಂದೆ ಯಾದಗಿರಿ ಬಡವರಿಗೆ ಭರವಸೆಯ ಬೆಳಕಾಗಿ ಕಂಡ, ಬಡಜನರ ಪಾಲಿನ ಆಶಾಕಿರಣ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ಇನ್ನು ನೆನಪು ಮಾತ್ರ.
ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹ
ಆಳುತ್ತಿರುವ ಸರ್ಕಾರಗಳು ದುಡಿಯುವ ಕೈಗಳಿಗೆ ಉದ್ಯೋಗವನ್ನು ನೀಡದೇ ಹೊಟ್ಟೆ ತುಂಬಾ ಅನ್ನ ಸಿಗದಂತೆ ಮಾಡಿ, ಹಸಿವಿನಿಂದ ನರಳುತ್ತಾ, ಮಲಗಲು ಕೂಡ ಸ್ವಂತ ಮನೆ ಇಲ್ಲದ ಸ್ಥಿತಿಗೆ ಜನರನ್ನು ಸರ್ಕಾರಗಳು ದೂಡಿದೆ.
ಕಲಿಕಾ ಹಂತದಲ್ಲೇ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ: ಗುತ್ತೇದಾರ
ಮಕ್ಕಳು ಮೂಢನಂಬಿಕೆ, ಕಂದಾಚಾರದಿಂದ ದೂರವಿದ್ದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಕಲಿಕೆಯ ಹಂತದಲ್ಲೇ ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು
ಬ್ರ್ಯಾಂಡ್ ಬೆಂಗಳೂರಿಗಾಗಿಯೇ ಶೇ.54 ಹಣ ಮೀಸಲು
ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಬಿಬಿಎಂಪಿ ಹೆಚ್ಚು ಅನುದಾನ ಮೀಡಲು ಇರಿಸಿದೆ. ತನ್ನ ಬಜೆಟ್‌ನಲ್ಲಿ ಶೇ.54ರಷ್ಟು ಅನುದಾನ ನೀಡಿದೆ.
ಅದ್ಧೂರಿಯಿಂದ ಜರುಗಿದ ದೋಟಿಹಾಳದ ಬನಶಂಕರಿದೇವಿ ರಥೋತ್ಸವ
ಬನಶಂಕರಿದೇವಿ ಜಾತ್ರೆ ಅಂಗವಾಗಿ ದೇವಿಗೆ ಬೆಳಿಗ್ಗೆಯಿಂದ ವಿಶೇಷ ಪೂಜೆ, ಅಭೀಷೇಕ ಮುಂತಾದ ಪೂಜೆಗಳು, ರಥದ ಮುಂದೆ ಹೋಮ ಹವನಗಳು ಇನ್ನಿತರ ಪೂಜಾ ಕಾರ್ಯಕ್ರಮಗಳು, ಕೈಂಕರ್ಯಗಳು ನಡೆದವು.
ಮನಸ್ಸು, ದೇಹಕ್ಕೆ ಚೈತನ್ಯ ನೀಡುವುದು ಕ್ರೀಡೆ
ವಿಜಯಪುರ: ದೈನಂದಿನ ಕೆಲಸದ ಒತ್ತಡದ ಮಧ್ಯೆಯೂ ಮನಸ್ಸು ಮತ್ತು ದೇಹಕ್ಕೆ ಚೈತನ್ಯ ಒದಗಿಸಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದ್ದು, ಚಟುವಟಿಕೆಯಿಂದಿರಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.
ಮಾರ್ಚ್ 5,6ರಂದು ಕದಂಬೋತ್ಸವ, ಉದ್ಘಾಟನೆಗೆ ಸಿಎಂ ಆಗಮನ
ಬನವಾಸಿ ಕದಂಬೋತ್ಸವ ಮಾ. ೫, ೬ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಮಂಗಳವಾರ ಸಂಜೆ ೬ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಠರಾವಿನಲ್ಲಿ ಸಲಹೆ ಸೇರಿಸದ ಅಧಿಕಾರಿಗಳ ವಿರುದ್ಧ ಗರಂ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸದಸ್ಯರು ಸೂಚಿಸಿದ ವಿಷಯಗಳ ಮತ್ತು ಹಿಂದಿನ ವರ್ಷದಲ್ಲಿ ಬಾಕಿ ಉಳಿದ ಯೋಜನೆಗಳನ್ನು ಸೇರ್ಪಡೆ ಮಾಡಿ ಪರಿಷ್ಕೃತ ಬಜೆಟ್‌ನ್ನು ಅನುಮೋದನೆಗೆ ಸರ್ಕಾರಕ್ಕೆ ಕಳಿಸಿಕೊಡುವಂತೆ ಮೇಯರ್ ವೀಣಾ ಬರದ್ವಾಡ ರೂಲಿಂಗ್ ನೀಡಿದರು
ವಿಕಸಿತ ಭಾರತಕ್ಕಾಗಿ ಸ್ವದೇಶಿ ತಂತ್ರಜ್ಞಾನ ಅತ್ಯವಶ್ಯ: ಡಾ.ಜಿ.ಬಿ. ದಾನಶೆಟ್ಟಿ
ಬಾಘಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ ವಿಜ್ಞಾನ ಸಂಘ ಗುರುವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಂಡಿತ್ತು.
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ: ರಾಚನಗೌಡ ಮುದ್ನಾಳ
ಹೆಡಗಿಮದ್ರಾ ಗ್ರಾಮದಲ್ಲಿ ಶ್ರೀಶಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಪ್ರವಚನ.
< previous
1
...
12721
12722
12723
12724
12725
12726
12727
12728
12729
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ