• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ: ರಾಚನಗೌಡ ಮುದ್ನಾಳ
ಹೆಡಗಿಮದ್ರಾ ಗ್ರಾಮದಲ್ಲಿ ಶ್ರೀಶಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಪ್ರವಚನ.
ಬಾಲಾಜಿ ಕ್ಯಾಂಪ್‌ಗೆ ರಾಕಿಂಗ್‌ ಸ್ಟಾರ್ ಯಶ್ ಭೇಟಿ
ಕೊರ್ರಪಾಟಿ ರಂಗನಾಥ ಸಾಯಿ ಅವರು ನನಗೆ ಆತ್ಮೀಯರು. ಹೀಗಾಗಿ ಬಾಲಾಜಿ ಕ್ಯಾಂಪ್‌ಗೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇನೆ ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದರು.
ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಗಲಿ
ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧವಾಗಿದೆ. ಅಲ್ಲಿಗೆ ದೇಶ ವಿರೋಧಿ ಚಟುವಟಿಕೆ ನಡೆಸುವುದು ಎಷ್ಟು ಸರಿ? ಭಾರತಮಾತೆಗೆ ಅವಮಾನವಾದರೆ ಭಾರತೀಯರು ಸಹಿಸುವುದಿಲ್ಲ.
ಗದಗ ಶಿವಾನಂದ ಮಠದ ಜಾತ್ರೆ, ಭಕ್ತರ ಸಭೆಗೆ ಹಿರಿಯ ಶ್ರೀಗಳ ಆಕ್ಷೇಪ
ಗದಗ ಶಿವಾನಂದ ಮಠದ ಹಿರಿಯ, ಕಿರಿಯ ಶ್ರೀಗಳ ವ್ಯಾಜ್ಯ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ್ದು, ಇದರ ಮಧ್ಯೆ ಗುರುವಾರ ಶ್ರೀ ಮಠದ ಆವರಣದಲ್ಲಿ ನೂರಾರು ಭಕ್ತರು, ಹಿರಿಯರು ಸಭೆ ಸೇರಿ ಜಾತ್ರೆ ಆಚರಿಸುವ ನಿರ್ಧಾರ ಕೈಕೊಂಡಿರುವುದು ಸಾಕಷ್ಟು ಗೊಂದಲಕ್ಕೆ ಕಾರಣವಾಯಿತು.
ತಂತ್ರಜ್ಞಾನ ತಪ್ಪಿಸಲಿದೆ ಸರ್ಕಾರಿ ಕಚೇರಿಗಳ ಏಜೆಂಟರ ಹಾವಳಿ
ಸಕಾಲ ಮತ್ತು ಸೇವಾ ಸಿಂಧು ತಂತ್ರಾಂಶಗಳ ಮುಖಾಂತರ ಸುಲಭವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಸೇವೆ ನೀಡಲಾಗುತ್ತದೆ. ಆಡಳಿತ ವಿಕೇಂದ್ರೀಕರಣದಿಂದ ಸರಳ ಆಡಳಿತ ಮಾಡಲು ಸಾಧ್ಯ
ನಾಮ ಫಲಕ ಗಡುವು ಮತ್ತೆರಡು ವಾರ ಮುಂದೂಡಿಕೆ
ಕಡ್ಡಾಯ ಕನ್ನಡ ನಾಮಫಲಕ ಅಳವಡಿಸುವ ಗಡುವನ್ನು ಬಿಬಿಎಂಪಿ ಎರಡು ವಾರಗಳ ಕಾಲ ಮುಂದೂಡಿದೆ.
ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಬಿ.ಸಿ. ಪಾಟೀಲ ಕರೆ
ಪ್ರತಿಯೊಂದು ಬೂತ್‌ಗಳ ಮನೆ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನಿಡಿ ಚುನಾವಣೆ ತಂತ್ರ ರೂಪಿಸಬೇಕು.
ಅಪರಾಧ ತಡೆಯಲು ಮಹಿಳೆ ಜಾಗೃತಿ ವಹಿಸಬೇಕು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ
ಅಪರಾಧಗಳನ್ನು ತಡೆಗಟ್ಟುವಲ್ಲಿ ಮಹಿಳೆಯರು ಜಾಗೃತಿ ವಹಿಸಬೇಕು ಎಂದು ನಗರ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಲತಾ ಹೇಳಿದರು. ಅರಸೀಕೆರೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.
ದೆಹಲಿಯಲ್ಲಿ ರೈತರ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯಕ್ಕೆ ಖಂಡನೆ
ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರ್ಕಾರ ರೈತರ ಮೇಲೆ ದೌರ್ಜನ್ಯ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾವೇರಿ ತಾಲೂಕು ಘಟಕದಿಂದ ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಲಾಯಿತು.
ನಿಗಮ ಮಂಡಳಿಗೆ ಕೋಟೆನಾಡಲ್ಲಿ ಎಡಗೈಗೆ ಪ್ರಾಧಾನ್ಯತೆ
ನಿಗಮ ಮಂಡಳಿ ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಿಂಹಪಾಲು ದೊರೆತಿದೆ.
  • < previous
  • 1
  • ...
  • 12722
  • 12723
  • 12724
  • 12725
  • 12726
  • 12727
  • 12728
  • 12729
  • 12730
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved