7ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ಬಾಗಲಕೋಟೆ ಜಿಲ್ಲೆಯಲ್ಲಿ ಸರಕಾರದ ಪ್ರಮುಖ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾ.7 ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.