ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭವಿಷ್ಯ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲೇ ಇದೆ
ವಿಜಯಪುರ: ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವದು ನಿಮ್ಮ ಕೈಯಲ್ಲೆ ಇದೆ. ನಿಮಗೆ ಸಿಕ್ಕ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ಗುರಿ ಮುಟ್ಟಬೇಕು ಎಂದು ರಾಜ್ಯೋತ್ಸವ ಪುರಸ್ಕೃತ ಮತ್ತು ಹಿರಿಯ ಪತ್ರಕರ್ತ ರಫೀ ಭಂಡಾರಿ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಅಳಿಯಂದಿರನ್ನು ಬಿಟ್ಟು ಸ್ಥಳೀಯರನ್ನು ಹೆಸರಿಸಿ: ವೆಂಕಟರಮಣಸ್ವಾಮಿ
ಮುಂದಿನ ಲೋಕಸಭಾ ಚುನಾವಣೆಗೆ, ಚಾಮರಾಜನಗರ ಲೋಕಸಭಾ ಚುನಾವಣೆಗೆ ನಿಮ್ಮ ಅಳಿಯಂದರ ಹೆಸರನ್ನು ಬಿಟ್ಟು ಕಳೆದ ೫೦ ವರ್ಷಗಳಿಂದ ನಿಮ್ಮ ಜೊತೆಯಲ್ಲಿ ಇದ್ದು ನಿಮ್ಮ ಗೆಲುವಿಗೆ ಶ್ರಮಿಸಿರುವ ಸ್ಥಳೀಯ ಮುಖಂಡರನ್ನು ಹೆಸರಿಸಿ ನಿಮ್ಮ ಗೌರವ ಹೆಚ್ಚಾಗುತ್ತದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ದಲಿತ ಹಾಗೂ ಬಿಜೆಪಿ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಹೇಳಿದರು.
ಇಳಕಲ್ಲ ಮಹಿಳಾ ಸಾಂತ್ವನ ಕೇಂದ್ರಕ್ಕೆ ನೋಟಿಸ್: ಶಶಿಧರ ಕುರೇರ್
ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಪಂ ಸಿಇಒ ಶಶಿಧರ್ ಕುರೇರ ಅಧ್ಯಕ್ಷತೆಯಲ್ಲಿ ನಡೆಯಿತು.
ಕೃಷಿಕರು, ಸೈನಿಕರು, ಕಾರ್ಮಿಕರನ್ನು ಗೌರವಿಸಿ: ಶ್ರೀಗಳು
ಶ್ರಮಿಕರ ಫಲವಾಗಿ ದೇಶದ ಆರ್ಥಿಕತೆ ನಿರ್ಧರಿಸುತ್ತದೆ. ರೈತ ಮತ್ತು ಸೈನಿಕರು ಹಾಗೂ ಕಾರ್ಮಿಕರು ದೇಶದ ನಿಜವಾದ ಆಶ್ರಯದಾತರು.
ಪಾಕ್ ಪರ ಘೋಷಣೆ ಪ್ರಕರಣ: ಎನ್‌ಐಎಗೆ ನೀಡಿ: ಶ್ರೀರಾಮುಲು
ಸರ್ಕಾರ ತನಿಖಾ ವರದಿಯನ್ನು ತಮಗೆ ಬೇಕಾದಂತೆ ತಿರುಚುವ ಸಾಧ್ಯತೆ ಇರುವುದರಿಂದ ಕೇಂದ್ರೀಯ ತನಿಖಾ ತಂಡದಿಂದ ಪ್ರಕರಣ ತನಿಖೆಯಾಗಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು.
ಲಂಬಾಣಿ ಸಮಾಜದ ಜನರಿಗೆ ಮೂಲ ಸೌಲಭ್ಯ-ಶಾಸಕ ಚಂದ್ರು ಲಮಾಣಿ
ಸಂತ ಸೇವಾಲಾಲರು ಸರ್ವ ಧರ್ಮಗಳ ಬಗ್ಗೆ ಪ್ರೀತಿ ಹೊಂದಿದ್ದರು. ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಏಳಿಗೆಗೆ ಕೊಡುಗೆ ನೀಡಬೇಕು ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.
ಬಿಜೆಪಿ ನೀಡಿದ ಭರವಸೆಗಳನ್ನೆಲ್ಲ ಜಾರಿಗೆ ತಂದಿದೆ: ನಾರಾಯಣಸಾ ಭಾಂಡಗೆ
ಮೋದಿ ಅಂದ್ರೆ ಅಭಿವೃದ್ಧಿ, ಅಭಿವೃದ್ಧಿ ಅಂದ್ರೇನೆ ಮೋದಿ ಆಗಿದ್ದು, ಅಭಿವೃದ್ಧಿ ಬೇರೆ ಅಲ್ಲ, ಮೋದಿ ಬೇರೆ ಅಲ್ಲ, ನಾವು ಏನೇನು ಹೇಳಿದ್ದೀವಿ ಎಲ್ಲವನ್ನೂ ಮಾಡಿದ್ದೇವೆ ಎಂದು ನೂತನ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಮಂಜೂರಾದ ಅನುದಾನ ಮರಳಿದಿರಲಿ: ನಟರಾಜ
ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ತಾಲೂಕಿಗೆ ಮಂಜೂರಾದ ಯಾವುದೇ ಅನುದಾನಗಳು ವ್ಯರ್ಥವಾಗಿ ಮರಳಿ ಹೋಗದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಗಂಭೀರ ಗಮನ ಹರಿಸಬೇಕು.
ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನದ ಅರಿವು ಅತ್ಯಗತ್ಯ: ಪ್ರದೀಪ್
ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಟೈಮ್ಸ್ ಸಮೂಹ ಸಂಸ್ಥೆಯು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ನಗರದ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಬಿ. ಪ್ರದೀಪ್ ತಿಳಿಸಿದರು.
ಕಾಂಗ್ರೆಸ್ ನ ಯೋಜನೆಗಳು ‘ಗ್ಯಾರಂಟಿ’ ಅನುಷ್ಠಾನ: ಲಕ್ಷ್ಮೀ
ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದು ತುಂಬಾ ಸಂತೋಷ. ಕೇಂದ್ರ ಸರ್ಕಾರ ಇದಕ್ಕಾಗಿ ಐದು ಸಾವಿರ ಕೋಟಿ ಖರ್ಚು ಮಾಡಿದೆ. ಆದರೆ ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ.
< previous
1
...
12724
12725
12726
12727
12728
12729
12730
12731
12732
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ